ಕನ್ನಡದಲ್ಲಿ ಮಾತನಾಡಿ ಎಂದಿದ್ದಕ್ಕೆ ಸರ್ಕಾರಿ ಸಾರಿಗೆ ಬಸ್‌ನಲ್ಲಿ ಕಂಡಕ್ಟರ್ ಮೇಲೆ ಮರಾಠಿ ಯುವಕರ ಗುಂಪು ಹಲ್ಲೆಗೈದಿರುವ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ. ಗಾಯಗೊಂಡು ಅಸ್ವಸ್ಥನಾಗಿದ್ದ ಕಂಡಕ್ಟರ್‌ಅನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಬೆಳಗಾವಿಯ ಸುಳೇಬಾವಿಯಿಂದ ಬೆಳಗಾವಿಗೆ...
ಕನ್ನಡ ವಿಶ್ವವಿದ್ಯಾಲಯ ತಳಸಮುದಾಯಗಳ ಅಧ್ಯಯನ ಕ್ಷೇತ್ರ. ತಳ ಸಮುದಾಯಗಳಲ್ಲಿ ಒಂದಾದ ಅಲೆಮಾರಿ ಕುರಿಗಾಹಿ ಸಮುದಾಯವು ಅಪರೂಪದ ಸಮುದಾಯವಾಗಿದ್ದು, ಇಂತಹ ತಳಸಮುದಾಯಗಳ ಕುರಿತು ಅಧ್ಯಯನ ಮಾಡುವ ವಿದ್ಯಾರ್ಥಿಗಳು ಸಂಶೋಧನೆಯ ಆಕಾರವನ್ನು ತಾವೇ ಸೃಷ್ಟಿಸಬೇಕು ಎಂದು...
ತಮ್ಮ ಆಡು ಮಾತಿನಲ್ಲಿ ಮಹಾಪ್ರಾಣ ಬಳಸದೇ ಇರುವುದೇ ಅಭ್ಯಾಸ ಆಗಿರುವವರು ಮುಂದೆ ಶಿಕ್ಷಣದ ಅವಧಿಯಲ್ಲಿಯೂ ತಿದ್ದಿಕೊಳ್ಳದೇ ಹೋಗಬಹುದು. ಮುಂದೆ ಆಡಳಿತ, ನ್ಯಾಯಾಂಗ, ವ್ಯವಹಾರ, ವಾಣಿಜ್ಯ, ಸ್ವಂತ ವೃತ್ತಿ, ಇತ್ಯಾದಿ ಕ್ಷೇತ್ರಗಳಲ್ಲಿ ಇದು ಮುಂದುವರೆಯಬಹುದು....
ಧರ್ಮವೆಂಬ ಮರಕ್ಕೆ ದಯೆಯೇ ಬೇರು ಅಂದ ಬಸವಣ್ಣ, ನಿರಂಕುಶಮತಿಗಳಾಗಿ ಎಂದ ಕುವೆಂಪು ಇಬ್ಬರೂ ಕನ್ನಡ ಪ್ರಜ್ಞೆಯನ್ನು ಹೇಗೆ ರೂಪಿಸಿದ್ದಾರೆ ಎಂದು ಪರಿಶೀಲಿಸುವ ಅವಕಾಶವನ್ನು ದೆಹಲಿಯ ಶರಣಸಾಹಿತ್ಯ ಪರಿಷತ್ ಒದಗಿಸಿತು. ಇವರಿಬ್ಬರೂ ಕನ್ನಡದ ಪ್ರಜ್ಞೆ...
ನಾಗರಿಕ ಸಮಾಜವೊಂದು ಕಾಲಕಾಲಕ್ಕೆ ತನ್ನನ್ನು ತಾನು ಕಂಡುಕೊಳ್ಳುವುದಕ್ಕೆ ನಿಲುಗನ್ನಡಿಯಾಗಿ ನಿಲ್ಲಬೇಕಿರುವ ಗುರುತರ ಹೊಣೆ ಮಾಧ್ಯಮಗಳದು. ಕಳೆದ 50 ವರ್ಷಗಳಲ್ಲಿ, ಮಾಧ್ಯಮಗಳು (ಆಯಾಯ ಕಾಲದಲ್ಲಿನ ತಮ್ಮ ಮಿತಿಯೊಳಗೆ) ಈ ಕೆಲಸವನ್ನು ಮಾಡುತ್ತಾ ಬಂದಿವೆ. ಬರಬರುತ್ತಾ...