ಈ ಲೇಖನದಲ್ಲಿ ನಾವು ಕನ್ನಡ ಭಾಷೆಯನ್ನು ಬರಹ ರೂಪದಲ್ಲಿಡಲು ಬಳಸಲಾಗುವ ಲಿಪಿ ವ್ಯವಸ್ಥೆಯ ಕುರಿತು ಕೆಲವು ಸ್ವಾರಸ್ಯಕರ ಅಂಶಗಳನ್ನು ತಿಳಿದುಕೊಳ್ಳುವ ಪ್ರಯತ್ನ ಮಾಡುತ್ತೇವೆ. ಅದೂ ಕನ್ನಡ ಓದು-ಬರಹ ಕಲಿಯುವುದು, ಕಲಿಸುವುದು ಎಷ್ಟು ಸುಲಭ...
ಗಡಿಭಾಗದಲ್ಲಿ ವಚನ ಸಾಹಿತ್ಯ ಮತ್ತು ಕನ್ನಡ ಭಾಷೆ ಸಂರಕ್ಷಣೆಯಲ್ಲಿ ಭಾಲ್ಕಿ ಹಿರೇಮಠ ಸಂಸ್ಥಾನದ ಕೊಡುಗೆ ಅನನ್ಯವಾಗಿದೆ ಎಂದುಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಪುರುಷೋತ್ತಮ ಬಿಳಿಮಲೆ ಹೇಳಿದರು.
ಭಾಲ್ಕಿ ತಾಲೂಕಿನ ಕರಡ್ಯಾಳ ಚನ್ನಬಸವೇಶ್ವರ ಗುರುಕುಲದ...
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಮನುಷ್ಯ ಮತ್ತು ಕಾಡಿನ ನಡುವಿನ ಸಂಬಂಧಗಳನ್ನು ಚಲನಚಿತ್ರದ ಮೂಲಕ ಮಾತನಾಡತ್ತ, ಮಲೆನಾಡಿನ ಕಾಡನ್ನು ಸಂರಕ್ಷಿಸುವ ಕಥಾ ಹಂದರವೇ ತಿಮ್ಮನ ಮೊಟ್ಟೆಗಳು ಸಿನೆಮಾವಾಗಿದೆ ಎಂದು ನಿರ್ದೇಶಕ ರಕ್ಷಿತ್ ತೀರ್ಥಹಳ್ಳಿ...
ಸರ್ಕಾರದ ಎಲ್ಲ ಇಲಾಖೆಗಳು ಆಡಳಿತದಲ್ಲಿ ಪೂರ್ಣ ಪ್ರಮಾಣದಲ್ಲಿ ಕಡ್ಡಾಯವಾಗಿ ಕನ್ನಡ ಬಳಸಬೇಕು ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಮಹತ್ವದ ಆದೇಶ ಹೊರಡಿಸಿದ್ದಾರೆ.
ಕನ್ನಡ ಕರ್ನಾಟಕ ರಾಜ್ಯದ ಆಡಳಿತ ಭಾಷೆಯಾಗಿ ಇರಬೇಕೆಂದು ಕರ್ನಾಟಕ...
ಬಳ್ಳಾರಿಯು ಕನ್ನಡ ನಾಡಿನ ಏಕೀಕರಣಕ್ಕೆ ಮುನ್ನುಡಿ ಬರೆದ ಜಿಲ್ಲೆಯಾಗಿದೆ. ನಾವು ಇಂದು ಬದುಕುತ್ತಿರುವ ಬದುಕು ಅನೇಕ ಮಹನೀಯರ ಹೋರಾಟ ಮತ್ತು ತ್ಯಾಗ ಪರಿಶ್ರಮಗಳ ಫಲವಾಗಿದೆ ಎಂದು ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆಯ...