ಬೀದರ್ ಜಿಲ್ಲೆಯ ನೂತನ ಕಮಲನಗರ ತಾಲೂಕು ಪಟ್ಟಣದಲ್ಲಿ ದಿವಾಣಿ ನ್ಯಾಯಾಧೀಶರು ಹಾಗೂ ಪ್ರಥಮ ದರ್ಜೆ ದಂಡನೀಯ ನ್ಯಾಯಾಲಯ, ಔರಾದ್(ಬಿ) ಸಂಚಾರಿ ನ್ಯಾಯಾಲಯ ಕಚೇರಿಯನ್ನು ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಬಿ.ಖಂಡ್ರೆ ಅವರು ಭಾನುವಾರ...
ಕಮಲನಗರ ಗ್ರಾಮ ಪಂಚಾಯತಿಯನ್ನು ಪಟ್ಟಣ ಪಂಚಾಯಿತಿಯನ್ನಾಗಿ ಮೇಲ್ದರ್ಜೆಗೇರಿಸಿದ್ದು ರಾಜ್ಯ ಕಾಂಗ್ರೆಸ್ ಸರ್ಕಾರದ ಕೊಡುಗೆಯಾಗಿದೆ ಎಂದು ಕಾಂಗ್ರೆಸ್ ಮುಖಂಡ ಡಾ. ಭೀಮಸೇನರಾವ ಶಿಂಧೆ ಹೇಳಿದರು.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ ಅವರು, ಕಾಂಗ್ರೆಸ್...
ಕಮಲನಗರ ತಾಲೂಕು ಪ್ರಜಾ ಸೌಧ ಕಾಮಗಾರಿಯ ಶಂಕುಸ್ಥಾಪನೆಯನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ಈಶ್ವರ ಬಿ.ಖಂಡ್ರೆ ಅವರು ಮಂಗಳವಾರ ನೆರವೇರಿಸಿದರು.
ಬಳಿಕ ಮಾತನಾಡಿದ ಅವರು, ʼಜಿಲ್ಲೆಯಲ್ಲಿ ಹೊಸ ತಾಲೂಕುಗಳು ಸ್ಥಾಪನೆಯಾದ ಹಿನ್ನೆಲೆಯಲ್ಲಿ ಜನರಿಗೆ ಸುಗಮ ಮತ್ತು...
ಬೀದರ್ ಜಿಲ್ಲೆಯ ಕಮಲನಗರ ತಾಲೂಕಿನ ಮುಧೋಳ(ಬಿ) ಗ್ರಾಮದ ಗುಂಡಪ್ಪ ಹೋಡಗೆ (85) ಲಕ್ಷ್ಮಿಬಾಯಿ ಹೋಡಗೆ (83) ದಂಪತಿ ಸಾವಿನಲ್ಲೂ ಒಂದಾಗಿದ್ದಾರೆ.
ಸತಿ-ಪತಿ ಇಬ್ಬರೂ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ಅ.23ರಂದು ಗುರುವಾರ ಸಂಜೆ 7 ಗಂಟೆ...
ಕಮಲನಗರ ತಾಲ್ಲೂಕಿನ ಸಾವಳಿ ಗ್ರಾಮದಲ್ಲಿ ವ್ಯಕ್ತಿಯೊಬ್ಬರು ಚೆಂಡು ಹೂವು ಬೆಳೆ ಮಧ್ಯೆ ಬೆಳೆದಿದ್ದ ₹12 ಲಕ್ಷ ಮೌಲ್ಯದ ಗಾಂಜಾವನ್ನು ಕಮಲನಗರ ಠಾಣೆಯ ಪೊಲೀಸರು ಸೋಮವಾರ ಪತ್ತೆ ಹಚ್ಚಿದ್ದಾರೆ.
ಹೂವು ಬೆಳೆ ನಡುವೆ ಗಾಂಜಾ...