ಬೀದರ್ | ವ್ಯಾಪಕ ಮಳೆ :‌ ಔರಾದ್‌ ತಾಲೂಕಿನ ಶಾಲೆ, ಕಾಲೇಜುಗಳಿಗೆ ಇಂದು ರಜೆ

ಔರಾದ್‌ (ಬಾ) ತಾಲೂಕಿನಲ್ಲಿ ತೀವ್ರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಔರಾದ್‌ ತಾಲೂಕಿನ ಅಂಗನವಾಡಿ ಕೇಂದ್ರ ಸೇರಿದಂತೆ ಶಾಲಾ-ಕಾಲೇಜುಗಳಿಗೆ ಇಂದು (ಆ.18) ರಂದು ಒಂದು ದಿನ ರಜೆಯನ್ನು ಘೋಷಿಸಿ ಔರಾದ್‌ ತಹಸೀಲ್ದಾರ್‌ ಮಹೇಶ...

ಬೀದರ್‌ | ಕಂದಕಕ್ಕೆ ಉರುಳಿದ ಸಾರಿಗೆ ಬಸ್‌ : ಪ್ರಯಾಣಿಕರು ಅಪಾಯದಿಂದ ಪಾರು

ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಬಸ್‌ ರಸ್ತೆ ಬದಿಯ ಕಂದಕಕ್ಕೆ ಉರುಳಿದ್ದು, ಪ್ರಯಾಣಿಕರು ಅಪಾಯದಿಂದ ಪಾರಾಗಿರುವ ಘಟನೆ ಬೀದರ್‌-ಕಮಲನಗರ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ನಡೆದಿದೆ. ಭಾಲ್ಕಿ ಘಟಕಕ್ಕೆ ಸೇರಿದ...

ಬೀದರ್‌ | ಲೇಖಕರು ಸೃಜನಶೀಲ ಸಾಹಿತ್ಯ ರಚನೆಗೆ ಮುಂದಾಗಲಿ : ಗುರುಬಸವ ಪಟ್ಟದ್ದೇವರು

ಯುವ ಲೇಖಕರು ತಮ್ಮ ಪ್ರತಿಭೆ ಬಳಸಿಕೊಂಡು ಆಸಕ್ತಿಯ ಸೃಜನಶೀಲ ಸಾಹಿತ್ಯ ರಚನೆಗೆ ಮುಂದಾಗಬೇಕು ಎಂದು ಭಾಲ್ಕಿ ಹಿರೇಮಠ ಸಂಸ್ಥಾನದ ಪೀಠಾಧಿಪತಿ ಗುರುಬಸವ ಪಟ್ಟದ್ದೇವರು ಹೇಳಿದರು. ಕಮಲನಗರ ಪಟ್ಟಣದ ಡಾ.ಚನ್ನಬಸವ ಪಟ್ಟದ್ದೇವರು ಪ್ರೌಢ ಶಾಲೆಯಲ್ಲಿ ಸೋಮವಾರ...

ಕಮಲನಗರ | ಸರ್ಕಾರಿ ಆಸ್ಪತ್ರೆಯಲ್ಲಿ ರಾತ್ರಿ ಪಾಳಿಯಲ್ಲಿ ವೈದ್ಯರ ನೇಮಕಕ್ಕೆ ಆಗ್ರಹ

ಕಮಲನಗರ ಪಟ್ಟಣದ ಸಮುದಾಯ ಆರೋಗ್ಯ ಕೇಂದ್ರದಲ್ಲಿ ರಾತ್ರಿ ಪಾಳಿಯಲ್ಲಿ ವೈದ್ಯರ ಕೊರತೆ ನೀಗಿಸಬೇಕೆಂದು ಮಾದಿಗೆ ದಂಡೋರ ಮಾದಿಗ ಮೀಸಲಾತಿ ಹೋರಾಟ ತಾಲೂಕಾ ಸಮಿತಿ ಒತ್ತಾಯಿಸಿದೆ. ಈ ಕುರಿತು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ...

ಕಮಲನಗರ ಗ್ರಾಮ ಪಂಚಾಯಿತಿಯಲ್ಲಿ ಭ್ರಷ್ಟಾಚಾರ ಆರೋಪ : ಪಿಡಿಒ ವಜಾಕ್ಕೆ ಆಗ್ರಹ

ಕಮಲನಗರ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಾಜಕುಮಾರ ತಂಬಾಕೆ ಅವರು ಪಂಚಾಯಿತಿಯಲ್ಲಿ ಮಾಡಿರುವ ಭ್ರಷ್ಟಾಚಾರ ಮತ್ತು ಅಧಿಕಾರ ದುರುಪಯೋಗ ಕುರಿತು ತನಿಖೆ ನಡೆಸಿ ಅವರ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಕಮಲನಗರ