ಮಂಡ್ಯ | ಡಾ. ಬಿ. ಆರ್. ಅಂಬೇಡ್ಕರ್ ನಾಮಫಲಕ ಉದ್ಘಾಟಿಸಿದ ಜಿಲ್ಲಾಧಿಕಾರಿ ಡಾ. ಕುಮಾರ್

ಕರ್ನಾಟಕ ಜನಶಕ್ತಿ, ಮಹಿಳಾ ಮುನ್ನಡೆ, ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ಹಾಗೂ ಮಂಡ್ಯ ಜಿಲ್ಲಾ ಶ್ರಮಿಕ ನಗರ ನಿವಾಸಿಗಳ ಒಕ್ಕೂಟ ಸಂಘಟನೆಗಳ ವತಿಯಿಂದ ಮಂಗಳವಾರ ಡಾ. ಬಿ. ಆರ್....

ಮಂಡ್ಯ | ಅಭಿವೃದ್ಧಿ ಹೆಸರಿನಲ್ಲಿ ರೈತರ ಜಮೀನು ಕಬಳಿಸಲು ಹುನ್ನಾರ : ನೂರ್ ಶ್ರೀಧರ್

ಮಂಡ್ಯ ನಗರದ ಕಲಾ ಮಂದಿರದಲ್ಲಿ ಶನಿವಾರ ಶ್ರಮಿಕ ಶಕ್ತಿ ಸಹಯೋಗದಲ್ಲಿ ಕಾರ್ಮಿಕ ದಿನಾಚರಣೆ ಅಂಗವಾಗಿ ಕಾರ್ಮಿಕ ವಿರೋಧಿ ನಾಲ್ಕು ಲೇಬರ್ ಕೋಡ್ ಬಿಲ್ ಜಾರಿ ವಿರೋಧ ಸಭಾ ಕಾರ್ಯಕ್ರಮವನ್ನು ಕರ್ನಾಟಕ ರಾಜ್ಯ ಜನಶಕ್ತಿ...

ಮಂಡ್ಯ | ನಿವೇಶನ ಹಾಗೂ ವಸತಿ ವಂಚಿತರ ಸಮಾವೇಶ ನಡೆಸಲು ತೀರ್ಮಾನ

ಹೆಚ್ಚುವರಿ ಕುಟುಂಬಗಳು ಒಂದೇ ಮನೆಯಲ್ಲಿ ವಾಸ ಮಾಡುತ್ತಿರುವ ನಿವೇಶನ ಹಾಗೂ ವಸತಿ ವಂಚಿತರು 80ಕ್ಕೂ ಅಧಿಕ ಮಂದಿ ಅರ್ಜಿ ಸಲ್ಲಿಸಿದವರು ಸೇರಿದಂತೆ ರಾಜ್ಯ ಭೂಮಿ ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ಹಾಗೂ...

ಚಿಕ್ಕಮಗಳೂರು l ಯಾವುದೇ ಅವೈಜ್ಞಾನಿಕ ವರದಿ, ಕಾಯ್ದೆ ಜಾರಿ ಮಾಡಬಾರದು: ಕೆ ಎಲ್ ಅಶೋಕ್ 

ಕಸ್ತೂರಿ ರಂಗನ್ ವರದಿ ಅವೈಜ್ಞಾನಿಕವಾದುದು. ಅಸಾಂವಿಧಾನಿಕ ವರದಿ. ಅವುಗಳನ್ನು ಸಂಪೂರ್ಣ ರದ್ದು ಮಾಡಬೇಕು ಎಂದು ಕರ್ನಾಟಕ ಜನಶಕ್ತಿಯ ಮುಖಂಡರಾದ ಕೆ ಎಲ್ ಅಶೋಕ್ ಒತ್ತಾಯಿಸಿದರು. ಚಿಕ್ಕಮಗಳೂರು ನಗರದ ಅಂಬೇಡ್ಕರ್ ಭವನದಲ್ಲಿ ಎದ್ದೇಳು ಕರ್ನಾಟಕ ವತಿಯಿಂದ...

ದುಡಿವ ಮಹಿಳೆಯರಿಗೆ ಯಾವ ಪ್ರತಿಫಲವೂ ಸಿಗುತ್ತಿಲ್ಲ: ಪುರುಷೋತ್ತಮ ಬಿಳಿಮಲೆ

“ಭಾರತದ 7% ಜನರ ಕೈಯಲ್ಲಿ 47% ಭೂಮಿ ಇದೆ. ಉತ್ತರ ಪ್ರದೇಶ, ಬಿಹಾರ್, ಮಧ್ಯಪ್ರದೇಶ ಸೇರಿದಂತೆ ಬಹಳ ದೊಡ್ಡ ರಾಜ್ಯಗಳಲ್ಲಿ ಇನ್ನೂ ಕೂಡ ಭೂ ಮಸೂದೆ ಜಾರಿಗೆ ಬಂದಿಲ್ಲ. ಕರ್ನಾಟಕದ ಉತ್ತರ ಕನ್ನಡ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಕರ್ನಾಟಕ ಜನಶಕ್ತಿ