ರಾಜ್ಯ ಸರ್ಕಾರ ಕೈಗೊಂಡಿರುವ ಸರ್ಕಾರಿ ಶಾಲೆಗಳ ವಿಲೀನ ಮತ್ತು ಮುಚ್ಚುವ ಪ್ರಕ್ರಿಯೆಯನ್ನು, ಶಾಲಾ ಶಿಕ್ಷಣಕ್ಕೆ ಸಂಬಂಧಿಸಿದ ಹಲವು ವಿಚಾರಗಳನ್ನು ತಜ್ಞರ ಜೊತೆ ಸಮಾಲೋಚಿಸಿ ರಾಜ್ಯ ಶಿಕ್ಷಣ ನೀತಿ ರೂಪಿಸಿದ್ದರೂ, ಅದನ್ನು ಬದಿಗಿಟ್ಟು ರಾಜ್ಯ...
35,000 ಸರ್ಕಾರಿ ಶಾಲೆಗಳನ್ನು ಮುಚ್ಚುವ ಜೊತೆಗೆ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ವಿಲೀನಗೊಳಿಸುವ ಪ್ರಕ್ರಿಯೆಗೆ ಮುಂದಾಗಿರುವ ಸರ್ಕಾರದ ನೀತಿ ಜನವಿರೋಧಿ, ಇಬ್ಬರು ಮಾಜಿ ಮುಖ್ಯಮಂತ್ರಿಗಳ ಮಕ್ಕಳ ಹುನ್ನಾರ ಎಂದು ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ...
ಕೆಪಿಎಸ್ ಮ್ಯಾಗ್ನೆಟ್ ಶಾಲೆಗಳನ್ನು ತೆರೆಯುವ ಹೆಸರಿನಲ್ಲಿ ರಾಜ್ಯದ 40 ಸಾವಿರಕ್ಕೂ ಅಧಿಕ ಸರ್ಕಾರಿ ಶಾಲೆಗಳನ್ನು ಮುಚ್ಚುತ್ತಿರುವ ಕರ್ನಾಟಕ ರಾಜ್ಯ ಕಾಂಗ್ರೆಸ್ ಸರ್ಕಾರದ ನೀತಿಯನ್ನು ಖಂಡಿಸಿ ಅಖಿಲ ಭಾರತ ಡೆಮಾಕ್ರಟಿಕ್ ಸ್ಟೂಡೆಂಟ್ ಆರ್ಗನೈಜೇಷನ್ (ಎಐಡಿಎಸ್ಓ)...
ರಾಜ್ಯ ಸರ್ಕಾರವು ರಾಜ್ಯಾದ್ಯಂತ 474 ಸರ್ಕಾರಿ ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಗಳಾಗಿ (ಕೆಪಿಎಸ್) ಉನ್ನತೀಕರಿಸುವ ಭಾರೀ ಮಹತ್ವದ ತೀರ್ಮಾನ ಕೈಗೊಂಡಿದೆ. ಇದರಿಂದಾಗಿ ಸಾರ್ವಜನಿಕ ಶಿಕ್ಷಣ ವ್ಯವಸ್ಥೆಯಲ್ಲಿ ಗುಣಮಟ್ಟದ ಬದಲಾವಣೆ ತರಲು ಮಾರ್ಗ ಸುಗಮವಾಗಿದೆ....
"ಸರ್ಕಾರಿ ಶಾಲೆಯ 13,500 ಶಿಕ್ಷಕರು, ಅನುದಾನಿತ ಶಾಲೆಯ 5000 ಶಿಕ್ಷಕರು ಸೇರಿ ಒಟ್ಟು 18,500 ಶಿಕ್ಷಕರ ನೇಮಕಾತಿ ನಡೆಯಲಿದೆ. ನೇಮಕಾತಿ ನಂತರ ಶಿಕ್ಷಣ ಇಲಾಖೆಗೆ ಶಕ್ತಿ ಬರಲಿದೆ, ಹಿಂದಿನ ಸರ್ಕಾರದ ಅವಧಿಯಲ್ಲಿ ಮೂರುವರೆ...