"ಕರ್ನಾಟಕ ರಾಜ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಡಿಸಿದ ಈ ಸಾಲಿನ (2025-26) ಬಜೆಟ್‌ನಲ್ಲಿ ಕರಾವಳಿ ಜಿಲ್ಲೆಗಳಿಗೆ ಮತ್ತು ಯುವಜನರಿಗೆ ಯಾವೊಂದು ಕೊಡುಗೆಗಳನ್ನು ನೀಡಿಲ್ಲ. ಯುವಜನರ ಬದುಕಿನ ಭದ್ರತೆ ಖಾತ್ರಿಪಡಿಸದ ಈ ಬಜೆಟ್ ನಿರಾಶಾದಾಯಕ...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಬಜೆಟ್ ಮಂಡಿಸಿದ್ದು, ಈ ವೇಳೆ ನಕ್ಸಲ್ ನಿಗ್ರಹ ಪಡೆ ವಿಸರ್ಜನೆ ಮಾಡಲಾಗುವುದು ಎಂದು ಹೇಳಿದ್ದಾರೆ. ಹಾಗೆಯೇ ನಕ್ಸಲರ ಪುನರ್ವಸತಿಗೆ 10 ಕೋಟಿ ರೂಪಾಯಿ ಘೋಷಿಸಿದ್ದಾರೆ.
ಬೆಂಗಳೂರು ನಗರದಲ್ಲಿ ಪೊಲೀಸ್...
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ತಮ್ಮ 16ನೇ ಬಜೆಟ್ ಅನ್ನು ಮಂಡಿಸಿದ್ದಾರೆ. 2025-26ನೇ ಸಾಲಿನ ಬಜೆಟ್ ಗಾತ್ರ 4,09,549 ಕೋಟಿ ರೂಪಾಯಿಯಾಗಿದೆ. ಕಳೆದ ವರ್ಷ ಬಜೆಟ್ ಗಾತ್ರ 3.71 ಲಕ್ಷ ಕೋಟಿ ರೂ....
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2025-26ನೇ ಸಾಲಿನ ಬಜೆಟ್ ಮಂಡಿಸಿದ್ದಾರೆ. ಬಜೆಟ್‌ನಲ್ಲಿ ವೃತ್ತಿ ತೆರಿಗೆಯನ್ನು ಏರಿಸಲಾಗಿದೆ. 200 ರೂ. ಇದ್ದ ವೃತ್ತಿ ತೆರಿಗೆ 300 ರೂ.ಗೆ ಏರಿಕೆಯಾಗಿದೆ.
ತೆರಿಗೆ ಅಧಿನಿಯಮದ ಅಡಿಯಲ್ಲಿ ಸಂಬಳ ಅಥವಾ...
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಮಹಿಳೆಯರಿಗಾಗಿ ಶಕ್ತಿ ಯೋಜನೆ ಮತ್ತು ಗೃಹಲಕ್ಷ್ಮಿ ಯೋಜನೆಗಳನ್ನು ಜಾರಿಗೆ ತಂದಿದೆ. ಇದರಿಂದ ಮಹಿಳೆಯರಲ್ಲಿ ಆರ್ಥಿಕತೆ ಹೆಚ್ಚುತ್ತದೆ ಮತ್ತು ಸ್ವಾವಲಂಬಿ ಜೀವನ ಸಾಧ್ಯವಾಗುತ್ತದೆ ಎಂದು ಸರ್ಕಾರ ಹೇಳಿಕೊಂಡಿದೆ....