ರಾಜ್ಯ ಬಜೆಟ್‌ 2024-25 | ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್, ʼವಡ್ಡರ್ಸೆʼ ಪ್ರಶಸ್ತಿ ಸ್ಥಾಪನೆ

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್ ಯೋಜನೆಯನ್ನು ರಾಜ್ಯ ಸರ್ಕಾರ ಬಜೆಟ್‌ನಲ್ಲಿ ಘೋಷಿಸಿದ್ದು, ದಶಕಗಳ ಕನಸು ನನಸಾಗಿದೆ. ಗ್ರಾಮೀಣ ಪತ್ರಕರ್ತರಿಗೆ ವೃತ್ತಿ ಸಂಬಂಧಿ ಚಟುವಟಿಕೆಗಳಿಗೆ ಜಿಲ್ಲಾ ವ್ಯಾಪ್ತಿಯಲ್ಲಿ ಪ್ರಯಾಣಿಸಲು ಉಚಿತ ಬಸ್ ಪಾಸ್ ಸೌಲಭ್ಯವನ್ನು...

ರಾಜ್ಯ ಬಜೆಟ್ 2024-25 | ಅಂಗನವಾಡಿ ಕಾರ್ಯಕರ್ತೆಯರಿಗೆ ಸಿಹಿಸುದ್ದಿ: 75,938 ಸ್ಮಾರ್ಟ್ ಫೋನ್

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇಂದು ಮಂಡಿಸಿರುವ ಬಜೆಟ್‌ನಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ ಸಿಹಿಸುದ್ದಿ ನೀಡಿದ್ದು, 90 ಕೋಟಿ ರೂ. ವೆಚ್ಚದಲ್ಲಿ 75,938 ಸ್ಮಾರ್ಟ್ ಫೋನ್‌ಗಳನ್ನು ವಿತರಿಸಲು ನಿರ್ಧರಿಸಿದೆ. "ಅಂಗನವಾಡಿ ಮೂಲಕ ಕೈಗೊಳ್ಳುವ ಚಟುವಟಿಕೆಗಳನ್ನು ಸುಗಮಗೊಳಿಸಲು 90 ಕೋಟಿ...

ಬಜೆಟ್ | 2025ರೊಳಗೆ 44 ಕಿ.ಮೀ ಮೆಟ್ರೋ ಮಾರ್ಗ ಸೇರ್ಪಡೆ, ಮೂರು ಜಿಲ್ಲೆಗಳಲ್ಲಿ ಆಹಾರ ಪಾರ್ಕ್ : ಸಿಎಂ

ಡಾ. ರಾಜ್ ಕುಮಾರ್ ಅಭಿನಯದ ಬಂಗಾರದ ಮನುಷ್ಯ ಚಿತ್ರದ 'ಆಗದು ಎಂದು ಕೈಕಟ್ಟಿ ಕುಳಿತರೆ ಸಾಗದು ಕೆಲಸವು ಮುಂದೆ' ಹಾಡಿನೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2024-25ನೇ ಸಾಲಿನ ಬಜೆಟ್ ಮಂಡನೆ ಆರಂಭಿಸಿದರು. ಬೆಂಗಳೂರಿನಲ್ಲಿ ಆಕರ್ಷಕ...

ಇಂದು ತಮ್ಮ 15ನೇ ಆಯವ್ಯಯ ಮಂಡಿಸಲಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಬೆಳಿಗ್ಗೆ 10.15ಕ್ಕೆ 2024-25ನೇ ಸಾಲಿನ ಬಜೆಟ್ ಮಂಡಿಸಲಿದ್ದು, ಹಣಕಾಸು ಮಂತ್ರಿಯಾಗಿ ದಾಖಲೆಯ 15ನೇ ಆಯವ್ಯಯ ಇದಾಗಲಿದೆ. ಬಜೆಟ್ ಗಾತ್ರ 3.80 ಲಕ್ಷ ಕೋಟಿ ರೂ. ಗಾತ್ರ ಮುಟ್ಟುವ ಸಾಧ್ಯತೆಯಿದೆ....

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಕರ್ನಾಟಕ ಬಜೆಟ್