ಗದಗ | ವಿದ್ಯಾರ್ಥಿನಿಯರ ಮೇಲಿನ ದೌರ್ಜನ್ಯ ಹೆಚ್ಚಾಗಿದ್ದು, ಶಾಲಾ ಕಾಲೇಜು ಹಾಸ್ಟೆಲುಗಳಲ್ಲಿ ಸಿಸಿ ಕ್ಯಾಮರಾ ಅಳವಡಿಕೆಗೆ ಒತ್ತಾಯ

ಶಾಲಾ ಕಾಲೇಜು ವಿದ್ಯಾರ್ಥಿನಿಯರ ಮೇಲಿನ ದೌರ್ಜನ್ಯ ಹೆಚ್ಚಾಗಿದ್ದು ಗಜೇಂದ್ರಗಡ ಸುತ್ತ ಮುತ್ತ ಬರುವ ಎಲ್ಲಾ ಶಾಲಾ ಕಾಲೇಜುಗಳಲ್ಲಿ ಹಾಗೂ ಹಾಸ್ಟೇಲುಗಳಲ್ಲಿ ಕಡ್ಡಾಯವಾಗಿ ಸಿ.ಸಿ. ಕ್ಯಾಮರಾಗಳನ್ನು ಆಳವಡಿಸಬೇಕು ಮತ್ತು ಕಡ್ಡಾಯವಾಗಿ ಸೆಕ್ಯುರಿಗಾರ್ಡಗಳನ್ನು ನೇಮಿಸಬೇಕು" ಎಂದು...

ದಾವಣಗೆರೆ | ಉದ್ಘಾಟನೆಯಾಗದ ತಾಲೂಕು ಕಚೇರಿ: ಶೀಘ್ರ ಪ್ರಾರಂಭಕ್ಕೆ ಕರವೇ ಒತ್ತಾಯ

ನೂತನವಾಗಿ ನಿರ್ಮಾಣಗೊಂಡ ದಾವಣಗೆರೆ ತಾಲೂಕು ಕಚೇರಿಯನ್ನು ಕೂಡಲೇ ಉದ್ಘಾಟನೆ ಮಾಡುವಂತೆ ಒತ್ತಾಯಿಸಿ ನವೆಂಬರ್‌ 25ಕ್ಕೆ ವಿಶ್ವ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ನಗರದ ಜಯದೇವ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ಈ ವೇಳೆ ಪ್ರತಿಭಟನಾಕಾರರು ಮಾತನಾಡಿ,...

ಕಲಬುರಗಿ | ಕನ್ನಡ ರಾಜ್ಯೋತ್ಸವ : ಕನ್ನಡ ಬಾವುಟ ಹಿಡಿದು ಕರವೇಯಿಂದ ಬೈಕ್ ರ್‍ಯಾಲಿ

ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕು ಘಟಕದ ಕರ್ನಾಟಕ ರಕ್ಷಣಾ ವೇದಿಕೆಯ ಅಧ್ಯಕ್ಷ ಗುರುದೇವ ಡಿ ಪೂಜಾರಿ ಅವರ ನೇತೃತ್ವದಲ್ಲಿ ಕನ್ನಡದ ಅಭಿಮಾನಿಗಳು ಕನ್ನಡ ಬಾವುಟ ಹಿಡಿದು ಬೈಕ್ ರ್‍ಯಾಲಿ ಮುಖಾಂತರ ಅಫಜಲಪುರ ಪಟ್ಟಣದಲ್ಲಿ...

ಹಾವೇರಿ | ಕರವೇಯಿಂದ ಕರ್ನಾಟಕ ರಾಜ್ಯೋತ್ಸವ ಆಚರಣೆ

ಹಾವೇರಿ ತಾಲೂಕಿನ ಹಂದಿಗನೂರ ಗ್ರಾಮದಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ವತಿಯಿಂದ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು. ಹಂದಿಗನೂರು ಗ್ರಾಮದ ಪ್ರಮುಖ ಬೀದಿಗಳಲ್ಲಿ ವಿಜೃಂಭಣೆಯಿಂದ ಕನ್ನಡಾಂಬೆಯ ಭಾವಚಿತ್ರ ಮೆರವಣಿಗೆ ನಡೆಯಿತು. ನಂತರ ಕನ್ನಡ ತಾಯಿ ಭುವನೇಶ್ವರಿ ಹಾಗೂ...

ಗದಗ | ನ್ಯಾಯಬೆಲೆ ಅಂಗಡಿಗಳಲ್ಲಿ ಕಳಪೆ ಗುಣಮಟ್ಟದ ಜೋಳ ವಿತರಣೆ: ಕರವೇಯಿಂದ ದೂರು

ಗದಗ ಜಿಲ್ಲೆಯ ಮುಂಡರಗಿ ತಾಲೂಕಿನಲ್ಲಿರುವ ನ್ಯಾಯಬೆಲೆ ಅಂಗಡಿಗಳಲ್ಲಿ ಕಳಪೆ ಗುಣಮಟ್ಟದ ಜೋಳಗಳನ್ನು ವಿತರಣೆ ಮಾಡುತ್ತಿರುವ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ ಕೆಲವು ಗ್ರಾಹಕರು ಕರ್ನಾಟಕ ರಕ್ಷಣಾ ವೇದಿಕೆಯ ಮುಖಂಡರಿಗೆ ಮಾಹಿತಿ ನೀಡಿದ್ದರು. ಪರಿಶೀಲನೆ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಕರ್ನಾಟಕ ರಕ್ಷಣಾ ವೇದಿಕೆ