ಬೆಂಗಳೂರು | ಕಳೆದ ದೀಪಾವಳಿಗಿಂತ ಈ ಬಾರಿ ವಾಯು ಗುಣಮಟ್ಟ ಶೇ.98ರಷ್ಟು ಉತ್ತಮ: ಕೆಎಸ್‌ಪಿಸಿಬಿ

ದೀಪಾವಳಿಯ ಎರಡನೇ ದಿನದಲ್ಲಿ ಬೆಂಗಳೂರು ನಗರದ ವಾಯು ಗುಣಮಟ್ಟ ಸೂಚ್ಯಂಕ(AQI) ಕಳೆದ ದೀಪಾವಳಿಗಿಂತ ಶೇ.98ರಷ್ಟು ಉತ್ತಮವಾಗಿದ್ದು, ಸಾಮಾನ್ಯ ದಿನಕ್ಕಿಂತ ಶೇ.7ರಷ್ಟು ಕಡಿಮೆಯಾಗಿದೆ. ಆದರೆ ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಶಬ್ದ ಮಾಲಿನ್ಯದಲ್ಲಿ...

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷರನ್ನು ಹುದ್ದೆಯಿಂದ ಅನರ್ಹಗೊಳಿಸಿದ ಸರ್ಕಾರ

ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಅಧ್ಯಕ್ಷ ಸ್ಥಾನದಿಂದ ಡಾ.ಶಾಂತ್ ಎ ತಿಮ್ಮಯ್ಯರನ್ನ ಅನರ್ಹಗೊಳಿಸಿ ರಾಜ್ಯ ಸರ್ಕಾರ ಶುಕ್ರವಾರ ಆದೇಶ ಹೊರಡಿಸಿದೆ. ಮಂಡಳಿಯ ಪ್ರಚಾರ ಜಾಹೀರಾತು ನೀಡುವ ಹೆಸರಿನಲ್ಲಿ ಅಕ್ರಮ ಎಸಗಿದ್ದಾರೆ ಎಂದು ಆರೋಪ...

ಎಸ್‌ಎಸ್‌ಎಲ್‌ಸಿ | ಮೇ ಮೊದಲ ವಾರದೊಳಗೆ ಫಲಿತಾಂಶ ಪ್ರಕಟ ಸಾಧ್ಯತೆ

ಏಪ್ರಿಲ್ 10ರಂದು ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟವಾಗಿದೆ. ಈ ಬೆನ್ನಲ್ಲೇ, ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ಫಲಿತಾಂಶ ನೋಡಲು ಕಾಯುತ್ತಿದ್ದಾರೆ. ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಏಪ್ರಿಲ್‌ ಕೊನೆಯ ವಾರ ಅಥವಾ ಮೇ ಮೊದಲ ವಾರದಲ್ಲಿ ಪ್ರಕಟವಾಗುವ ಸಾಧ್ಯತೆಯಿದೆ...

‘ಕೆಎಸ್‌ಪಿಸಿಬಿ’ಯಲ್ಲಿ 152 ಹುದ್ದೆಗಳಿಗೆ ನೇರ ನೇಮಕಾತಿ: ಸಚಿವ ಈಶ್ವರ ಬಿ. ಖಂಡ್ರೆ

“ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ (ಕೆಎಸ್‌ಪಿಸಿಬಿ) 152 ಹುದ್ದೆಗಳನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ನೇರ ನೇಮಕಾತಿಯಿಂದ ಭರ್ತಿ ಮಾಡಲಾಗುವುದು” ಎಂದು ಅರಣ್ಯ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ತಿಳಿಸಿದ್ದಾರೆ. “ಮಂಡಳಿಗೆ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ