ರಾಜ್ಯ ಸರ್ಕಾರ ಬೀದರ ಜಿಲ್ಲೆಯನ್ನು ಬರಗಾಲ ಜಿಲ್ಲೆಯನ್ನಾಗಿ ಘೋಷಿಸಿದರೂ ರೈತರಿಗೆ ಬರ ಪರಿಹಾರ
ಕೊಡುವಲ್ಲಿ ತಾರತಮ್ಯ ಎಸಗುತ್ತಿದೆ. ಇದರಿಂದ ರೈತರು ಆರ್ಥಿಕ ಸಂಕಷ್ಟ ಅನುಭವಿಸುವಂತಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಜಿಲ್ಲಾ ಘಟಕ ಆಕ್ರೋಶ...
ಕಲಬುರಗಿ ಜಿಲ್ಲೆಯ ಚಿತ್ತಾಪುರ ಪಟ್ಟಣದ ನಾಗಾವಿ ದೇವಸ್ಥಾನದಿಂದ ಸಾತನೂರ ಗ್ರಾಮಕ್ಕೆ ಹೋಗುವ ರಸ್ತೆಯಲ್ಲಿ ಗುಂಡಿಗಳು ಬಿದ್ದು ರಸ್ತೆ ಸಂಪೂರ್ಣವಾಗಿ ಹದಗೆಟ್ಟಿದೆ. ಕೂಡಲೇ ರಸ್ತೆ ದುರಸ್ತಿಗೊಳಿಸುವಂತೆ ಕರ್ನಾಟಕ ರಾಜ್ಯ ರೈತ ಸಂಘದ ತಾಲೂಕು ಅಧ್ಯಕ್ಷ...
ಬಹುಸಂಖ್ಯಾತರಿರುವ ದೇಶದಲ್ಲಿ ನಾಲ್ಕೆದು ಜನ ಕಾರ್ಪೋರೇಟ್ ಜನರ ಕೂಲಿ, ಜೀತದಾಳನ್ನಾಗಿಸುವ ಶಕ್ತಿಯನ್ನು ಹಿಮ್ಮೆಟ್ಟಿಸಿ ವಾಸ್ತವ ವಿಷಯ ತಿಳಿದು ಮತ ನೀಡಬೇಕಾದ ಅವಶ್ಯಕತೆಯಿದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಹೇಳಿದರು.
ರಾಯಚೂರು ನಗರದ ಖಾಸಗಿ ಹೋಟೆಲ್ನಲ್ಲಿ...
ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಜಿಂದಾಲ್ ಕಂಪನಿಗೆ ತುಂಗಭದ್ರಾ ಜಲಾಶಯದಿಂದ ನೀರು ಹರಿಸುವುದರ ವಿರುದ್ಧ ಕರ್ನಾಟಕ ರಾಜ್ಯ ರೈತ ಸಂಘ ಮತ್ತು ಕನ್ನಡಪರ ಸಂಘಟನೆಗಳ ಒಕ್ಕೂಟದಿಂದ ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನಾ ಪ್ರದರ್ಶನ...
ಶಿವಮೊಗ್ಗ ಜಿಲ್ಲೆಯ ಗ್ರಾಮಾಂತರ ಪ್ರದೇಶಗಳಿಗೆ ಸತತ 7ಗಂಟೆ 3 ಫೇಸ್ ವಿದ್ಯುತ್ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆ ಪ್ರತಿಭಟನೆ ನಡೆಸಿತು.
ಗ್ರಾಮಾಂತರ ಪ್ರದೇಶಗಳಿಗೆ...