ಈ ಬಾರಿಯ ಚುನಾವಣಾ ಕಣದಲ್ಲಿ 184 ಮಹಿಳೆಯರು : ಕೆಲವು ಕ್ಷೇತ್ರಗಳಲ್ಲಿ ಮಹಿಳೆಯರಿಗೆ ಮಹಿಳೆಯರೇ ಸವಾಲು

184 ಮಹಿಳೆಯರಿಗೆ ಈ ಬಾರಿಯ ವಿಧಾನಸಭಾ ಚುನಾವಣಾ ಟಿಕೆಟ್‌ ರಾಜರಾಜೇಶ್ವರಿ ನಗರ ಕ್ಷೇತ್ರದಲ್ಲಿ ಅತಿಹೆಚ್ಚು ಮಹಿಳಾ ಸ್ಪರ್ಧಿಗಳು ಪ್ರತಿ ಚುನಾವಣೆ ಬಂದಾಗಲೂ ಮಹಿಳೆಯರಿಗೆ ರಾಜಕೀಯ ಪ್ರಾತಿನಿಧ್ಯ ನೀಡುವ ವಿಚಾರವಾಗಿನ ಧ್ವನಿ ಬಲಪಡೆದುಕೊಳ್ಳುತ್ತದೆ....

ಕೊಪ್ಪಳ | ಗುಮಗೇರಿ ಗ್ರಾಮದಲ್ಲಿ ಮತದಾನ ಜಾಗೃತಿ

ದೇಶ, ನಾಡು ಕಟ್ಟುವಲ್ಲಿ ಪ್ರತಿಯೊಬ್ಬರ ಮತ ಮುಖ್ಯ ನಿರ್ಭೀತಿಯಿಂದ ಮತ ಚಲಾಯಿಸುವುದು ಪ್ರತಿಯೊಬ್ಬರ ಕರ್ತವ್ಯ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಗುಮಗೇರಿ ಗ್ರಾಮದಲ್ಲಿ ಏಪ್ರಿಲ್ 24ರಂದು ಮೇಣದ ಬತ್ತಿ ಹಚ್ಚಿ, ಜಾಗೃತಿ ಗೀತೆ ಹಾಡುವ ಮೂಲಕ...

ಸಂಘಪರಿವಾರದ ಡಬಲ್‌ ಎಂಜಿನ್‌ ಸರ್ಕಾರವನ್ನು ಕಿತ್ತೊಗೆಯೋಣ : ದೇವನೂರ ಮಹಾದೇವ

* ʼಎದ್ದೇಳು ಕರ್ನಾಟಕʼ ನಾಗರಿಕ ಅಭಿಯಾನದ ವತಿಯಿಂದ ಪತ್ರಿಕಾಗೋಷ್ಠಿ * ಮುಂಬರುವ ಚುನಾವಣೆಯಲ್ಲಿ ಈ ಸುಲಿಗೆ ಸರ್ಕಾರ ಮೊದಲು ಸೋಲಬೇಕು: ದೇವನೂರ ಮಹಾದೇವ ಒಂದು ಎಂಜಿನ್‌ನಲ್ಲಿ ದ್ವೇಷ ತುಂಬಿಕೊಂಡಿದೆ. ಇನ್ನೊಂದು ಎಂಜಿನ್‌ ನುಂಗುವುದನ್ನು ಮಾಡುತ್ತಿದೆ. ಎಂಜಿನ್‌...

ಚುನಾವಣೆ 2023 | ಕೊಪ್ಪಳ ಜಿಲ್ಲೆಯ ಐದು ಕ್ಷೇತ್ರಗಳಲ್ಲಿ 69 ಅಭ್ಯರ್ಥಿಗಳು ಅಂತಿಮ ಕಣದಲ್ಲಿ

ತಮ್ಮ ಉಮೇದುವಾರಿಕೆ ಹಿಂಪಡೆದ 12 ಅಭ್ಯರ್ಥಿಗಳು ಜಿಲ್ಲಾ ಚುನಾವಣಾಧಿಕಾರಿ ಎಂ ಸುಂದರೇಶಬಾಬು ಮಾಹಿತಿ ಏಪ್ರೀಲ್ 24ರಂದು 12 ಅಭ್ಯರ್ಥಿಗಳು ತಮ್ಮ ಉಮೇದುವಾರಿಕೆ ಹಿಂಪಡೆದ ಬಳಿಕ ಕೊಪ್ಪಳ ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳಲ್ಲಿ ಒಟ್ಟು 69 ಅಭ್ಯರ್ಥಿಗಳು...

ಗೋಕಾಕ್‌ | ಕಾಂಗ್ರೆಸ್‌ ಜೊತೆ ‘ಕೈ’ ಜೋಡಿಸಿದ ಜೆಡಿಎಸ್ ಅಭ್ಯರ್ಥಿ ಉಚ್ಚಾಟನೆ?

ಗೋಕಾಕ್ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದ ಚಂದನ್ ಗಿಡ್ಡನವರ್ ಅವರು ತಮ್ಮ ನಾಮಪತ್ರ ವಾಪಸ್ ಪಡೆದುಕೊಂಡು ಕಾಂಗ್ರೆಸ್​ ಜೊತೆಗೆ ಕೈಜೋಡಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಅವರನ್ನು ಪಕ್ಷದಿಂದ ಉಚ್ಚಾಟಿಸಲು ಜೆಡಿಎಸ್‌ ನಿರ್ಧರಿಸಿದೆ ಎನ್ನಲಾಗಿದೆ. ರಾಜ್ಯ ವಿಧಾನಸಭಾ ಚುನಾವಣೆಗೆ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಕರ್ನಾಟಕ ವಿಧಾನಸಭಾ ಚುನಾವಣೆ 2023