ಈ ದಿನ ಸಂಪಾದಕೀಯ | ಬಿಜೆಪಿಯ ಹಾದಿ ಹಿಡಿದರೆ ಕಾಂಗ್ರೆಸ್‌ನ ಸೊಂಟವನ್ನೂ ಮುರಿದೀತು ಜನಶಕ್ತಿ!

ಕಾಂಗ್ರೆಸ್ಸಿಗರು ಅಧಿಕಾರದ ಕಚ್ಚಾಟದಲ್ಲೇ ಕಾಲ ಕಳೆಯಕೂಡದು. ಕನ್ನಡ ಜನ ತಮ್ಮ ಮೇಲೆ ಇರಿಸಿರುವ ನಂಬಿಕೆಗೆ ಭಂಗ ತರಕೂಡದು. ಹಾಗೇನಾದರೂ ಮಾಡಿದರೆ ಸುಲಭದಲ್ಲಿ ಅವರಿಗೆ ಕ್ಷಮೆ ಸಿಗುವುದಿಲ್ಲ. ಬಿಜೆಪಿಯ ವಿರುದ್ಧ ನಿರ್ಣಾಯಕ ಜನಾದೇಶ ಪಡೆದ ಕಾಂಗ್ರೆಸ್...

ಅಹಂಕಾರದ ಆಡಳಿತವೇ ಬಿಜೆಪಿ ಸೋಲಿಗೆ ಕಾರಣ: ಕವಿರಾಜ್‌

ಬಿಜೆಪಿ ಸೋಲಿಗೆ ಕಾರಣವಾದ ಅಂಶಗಳನ್ನು ಪಟ್ಟಿ ಮಾಡಿದ ಕವಿರಾಜ್‌ ಜನ ವಿರೋಧಿಗಳ ವಿರುದ್ಧ ಸದಾ ಧ್ವನಿ ಎತ್ತುವ ಚಿತ್ರಸಾಹಿತಿ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಪಕ್ಷ ಬಹುಮತದಿಂದ ಗೆದ್ದು ಸರ್ಕಾರ ರಚನೆಗೆ ಮುಂದಾಗಿದೆ. ಇದೇ ಹೊತ್ತಿನಲ್ಲಿ...

ಖರ್ಗೆಯವರಲ್ಲಿ ದಲಿತ ಮುಖ್ಯಮಂತ್ರಿಯನ್ನು ನೋಡಬಯಸುವವರು, ಅವರಲ್ಲಿ ದಲಿತ ಪ್ರಧಾನ ಮಂತ್ರಿಯನ್ನೇಕೆ ಕಾಣಬಯಸುವುದಿಲ್ಲ?

ಮಲ್ಲಿಕಾರ್ಜುನ ಖರ್ಗೆಯವರನ್ನು ಬಹುಬೇಗ ಸಿಎಂ ಆಗಿ ನೋಡಿಬಿಡುವ ಕಾತರ ಇರುವ ಅನೇಕ ರಾಜಕೀಯ ವಿಶ್ಲೇಷಕರ ಒಂದು ಅಂಶದ ಅಜೆಂಡಾ ಎಂದರೆ ಸಿದ್ದರಾಮಯ್ಯನವರನ್ನು ಶತಾಯಗತಾಯ ಸಿಎಂ ಆಗಿ ನೋಡಬಾರದು ಎನ್ನುವುದು. ಮಲ್ಲಿಕಾರ್ಜುನ ಖರ್ಗೆಯವರಲ್ಲಿ ದಲಿತ ಮುಖ್ಯಮಂತ್ರಿಯನ್ನು...

ಅಹಿಂದ ನಾಯಕ ಸಿದ್ದರಾಮಯ್ಯ: ನಡೆದು ಬಂದ ಹಾದಿ

ರಾಜ್ಯ ರಾಜಕಾರಣದಲ್ಲಿ ಹೋರಾಟಗಳು ಹಾಗೂ ಜನಪರ ಚಳುವಳಿಗಳಿಂದ ಗುರುತಿಸಿಕೊಂಡ ಅಹಿಂದ ಹಾಗೂ ರಾಜ್ಯ ಕಾಂಗ್ರೆಸ್‌ನ ಪ್ರಭಾವಿ ನಾಯಕ ಸಿದ್ದರಾಮಯ್ಯ ಎರಡನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುತ್ತಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯನವರ ಜೀವನಗಾಥೆಯೆಂದರೆ ಕೇವಲ ಸ್ವಂತಪರಿಶ್ರಮದಿಂದ...

ಹುಬ್ಬಳ್ಳಿ | ಶಾಸಕ ಪ್ರಸಾದ್ ಅಬ್ಬಯ್ಯಗೆ ಸಚಿವ ಸ್ಥಾನ ನೀಡಲು ಆಗ್ರಹ

ಹುಬ್ಬಳ್ಳಿ ಧಾರವಾಡ ಪೂರ್ವ ಕ್ಷೇತ್ರದ ಶಾಸಕ ಪ್ರಸಾದ್ ಅಬ್ಬಯ್ಯ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಕೆಪಿಸಿಸಿ ವಕ್ತಾರ ಗಂಗಾಧರ ದೊಡವಾಡ ಒತ್ತಾಯಿಸಿದ್ದಾರೆ. ಪ್ರಸಾದ್ ಅಬ್ಬಯ್ಯ ಅಭಿಮಾನಿಗಳ ಬಳಗದವರು ಹುಬ್ಬಳ್ಳಿಯ ಗುರುಸಿದ್ದೇಶ್ವರ ಗದ್ದುಗೆಗೆ ವಿಶೇಷ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಕರ್ನಾಟಕ ವಿಧಾನಸಭಾ ಚುನಾವಣೆ 2023