ಬಿಜೆಪಿ ಸೋಲಿನ ಹೊಣೆ ಹೊತ್ತ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್‌

ಮತದಾರರ ತೀರ್ಪು ಸ್ವಾಗತಿಸಿದ ಬಿಜೆಪಿ ಕಾಂಗ್ರೆಸ್‌ಗೆ ಅಭಿನಂದನೆ ಸಲ್ಲಿಸಿದ ಕಟೀಲ್ ರಾಜ್ಯ ಬಿಜೆಪಿ ಸೋಲಿನ ಹೊಣೆಯನ್ನು ರಾಜ್ಯಾಧ್ಯಕ್ಷನಾಗಿ ತಾವೇ ಹೊತ್ತುಕೊಳ್ಳುವುದಾಗಿ ನಳಿನ್ ಕುಮಾರ್ ಕಟೀಲ್ ಹೇಳಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಕರ್ನಾಟಕ ಚುನಾವಣಾ ಫಲಿತಾಂಶ ಬಂದಿದೆ. ಜನರ...

ಬಿಜೆಪಿಯ ದ್ವೇಷ ರಾಜಕೀಯಕ್ಕೆ ರಾಜ್ಯದ ಜನರಿಂದ ತಕ್ಕ ಉತ್ತರ: ಬಿ ಕೆ ಹರಿಪ್ರಸಾದ್

ರಾಜ್ಯದ ಹಿಂದುಳಿದ ವರ್ಗಗಳ ಜನರು ಬಿಜೆಪಿಗೆ ಸರಿಯಾದ ಪಾಠ ಕಲಿಸಿದ್ದಾರೆ ಧರ್ಮದ ಹೆಸರಿನಲ್ಲಿ ಮೋಸ ಮಾಡುವ ಪ್ರಯತ್ನ ಹೆಚ್ಚು ದಿನ ಮುಂದುವರಿಯಲ್ಲ ರಾಜ್ಯದಲ್ಲಿ ಕಾಂಗ್ರೆಸ್‌ಗೆ ಭಾರಿ ಬಹುಮತ ನೀಡುವ ಮೂಲಕ ಜನರು ರಾಹುಲ್‌ ಗಾಂಧಿಯವರ...

ಹಾಸನ | ಏಳು ಕ್ಷೇತ್ರಗಳ ಪೈಕಿ ನಾಲ್ಕು ಕಡೆ ಜೆಡಿಎಸ್‌ ಜಯಭೇರಿ

2018ರ ಕರ್ನಾಟಕ ಚುನಾವಣೆಯಲ್ಲಿ ಹಾಸನ ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳ ಪೈಕಿ ಆರು ಕ್ಷೇತ್ರಗಳಲ್ಲಿ ಗೆದ್ದಿದ್ದ ಜೆಡಿಎಸ್ ಈ ಬಾರಿ ನಾಲ್ಕು ಕ್ಷೇತ್ರಗಳಿಗೆ ಕುಸಿದಿದೆ. ಎಚ್.ಪಿ.ಸ್ವರೂಪ್ (ಹಾಸನ), ಎಚ್.ಡಿ.ರೇವಣ್ಣ (ಹೊಳೆನರಸೀಪುರ), ಎ ಮಂಜು...

ಕನಕಪುರ | 1 ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಗೆದ್ದ ಡಿ.ಕೆ ಶಿವಕುಮಾರ್

ಆರ್ ಅಶೋಕ್ ವಿರುದ್ಧ ಗೆದ್ದು ಬೀಗಿದ ಡಿ.ಕೆ ಶಿವಕುಮಾರ್ ಸತತ ನಾಲ್ಕು ಬಾರಿ ಕನಕಪುರ ಕ್ಷೇತ್ರದಿಂದ ಶಾಸಕರಾಗಿ ಆಯ್ಕೆ ರಾಜ್ಯದಲ್ಲಿ 2023ರ ಸಾರ್ವತ್ರಿಕ ವಿಧಾನಸಭಾ ಚುನಾವಣೆಯ ಫಲಿತಾಂಶ ಹೊರಬಿದ್ದಿದ್ದು, 224 ವಿಧಾನಸಭಾ ಕ್ಷೇತ್ರಗಳ ಪೈಕಿ 130ಕ್ಕೂ...

ಕರ್ನಾಟಕ ಚುನಾವಣೆ 2023 | ಅಹಂಕಾರಿಗಳಿಗೆ ಅಂಕುಶ ಹಾಕಿದ ಮತದಾರ

ಮತದಾರರು ಮತ ಮಾರಿಕೊಳ್ಳುವ ಬಗ್ಗೆ ಆಗಾಗ್ಗೆ ಟೀಕೆಗಳು ವ್ಯಕ್ತವಾಗುತ್ತಲೇ ಇರುತ್ತವೆ. ಆದರೆ, ಇವೆಲ್ಲವನ್ನೂ ಮೀರಿ ನಮ್ಮ ದೇಶದಲ್ಲಿ ಹಾಗೂ ರಾಜ್ಯದಲ್ಲಿ ನಿರ್ಣಾಯಕ ಸಂದರ್ಭಗಳಲ್ಲಿ ಮತದಾರರು ಪ್ರಬುದ್ಧತೆಯನ್ನು ಮೆರೆದು, ಜನವಿರೋಧಿ ಆಡಳಿತಕ್ಕೆ ವಿರುದ್ಧವಾಗಿ ಮತ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಕರ್ನಾಟಕ ವಿಧಾನಸಭಾ ಚುನಾವಣೆ 2023