ಕಾಂಗ್ರೆಸ್‌ಗೆ ಭರ್ಜರಿ ಮುನ್ನಡೆ; ಜೈಲಿನಲ್ಲಿದ್ದ ಕಹಿ ಘಟನೆ ನೆನೆದು ಕಣ್ಣೀರಿಟ್ಟ ಡಿಕೆಶಿ

ರಾಮನಗರ ಜಿಲ್ಲೆಯ ನಾಲ್ಕು ಕ್ಷೇತ್ರಗಳಲ್ಲಿ ಒಂದಾಗಿರುವ ಕನಕಪುರ ವಿಧಾನಸಭಾ ಕ್ಷೇತ್ರದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಒಂದು ಲಕ್ಷಕ್ಕೂ ಹೆಚ್ಚು ಮತಗಳ ಅಂತರದಲ್ಲಿ ಜಯಭೇರಿ ಬಾರಿಸಿದ್ದಾರೆ. ತಮ್ಮ ಜೈಲು ವಾಸದ ದಿನಗಳನ್ನು ನೆನೆದು...

ಹಾಸನ | ಹೈ ವೋಲ್ಟೇಜ್‌ ಕ್ಷೇತ್ರದಲ್ಲಿ ಸ್ವರೂಪ್‌ ಜಯಬೇರಿ; ಪ್ರೀತಂ ಗೌಡಗೆ ಮುಖಭಂಗ

ರಾಜ್ಯ ವಿಧಾನಸಭೆ ಚುನಾವಣೆಯ ಮತ ಎಣಿಕೆ ತ್ವರಿತವಾಗಿ ಸಾಗುತ್ತಿದೆ. ಹಾಸನ ಜಿಲ್ಲೆಯ ಜಿದ್ದಾಜಿದ್ದಿನ ಹೈವೋಲ್ಟೇಜ್‌ ಕ್ಷೇತ್ರವಾಗಿದ್ದ ಹಾಸನ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್‌ ಅಭ್ಯರ್ಥಿ ಸ್ವರೂಪ್‌ ಪ್ರಕಾಶ್‌ ಗೆಲುವು ಸಾಧಿಸಿದ್ದಾರೆ. ಬಿಜೆಪಿ ಸಾಶಕ ಪ್ರೀತಂ...

ಅಪ್ಪ – ಮಕ್ಕಳು ಹಾಗೂ ಸಹೋದರರ ಸವಾಲ್‌ನಲ್ಲಿ ಯಾರಿಗೆ ಗೆಲುವು, ಯಾರಿಗೆ ಸೋಲು?

ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ತಂದೆ ಮಕ್ಕಳು ಹಾಗೂ ಸಹೋದರರು ಸ್ಪರ್ಧಿಸಿದ್ದ ಕ್ಷೇತ್ರಗಳಲ್ಲಿ ಯಾರು ಗೆಲುವು ಸಾಧಿಸಿದ್ದಾರೆ, ಯಾರು ಜಯದ ಸಮೀಪವಿದ್ದಾರೆ ಎನ್ನುವ ಮಾಹಿತಿ ಇಲ್ಲಿದೆ. ತಂದೆ – ಮಕ್ಕಳು: ...

ಹಿರಿಯೂರು | ಕಾಂಗ್ರೆಸ್‌ಗೆ ಗೆಲುವು; ಬಿಜೆಪಿ ಕಾರ್ಯಕರ್ತನಿಗೆ ಹೃದಯಾಘಾತ

ಕಾಂಗ್ರೆಸ್‌ ಅಭ್ಯರ್ಥಿ ಮುನ್ನಡೆ ಸಾಧಿಸಿದ ವಿಷಯ ತಿಳಿದು ಬಿಜೆಪಿ ಕಾರ್ಯಕರ್ತನೊಬ್ಬ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನ ಆಲಮರದಹಟ್ಟಿ ಗ್ರಾಮದಲ್ಲಿ ನಡೆದಿದೆ. ಈರಣ್ಣ ಮೃತ ದುರ್ದೈವಿ ಎಂದು ತಿಳಿದುಬಂದಿದೆ.  ಹಿರಿಯೂರು ವಿಧಾನಸಭಾ...

ರಾಜ್ಯದ ಒಳಿತಿಗಾಗಿ ಸಿದ್ದರಾಮಯ್ಯ ಮತ್ತೊಮ್ಮೆ ಸಿಎಂ ಆಗಬೇಕು: ಯತೀಂದ್ರ

ರಾಜ್ಯದ ಒಳಿತಿಗಾಗಿ ಸಿದ್ದರಾಮಯ್ಯ ಅವರು ಮತ್ತೊಮ್ಮೆ ಮುಖ್ಯಮಂತ್ರಿ ಆಗಬೇಕು ಎಂದು ಪುತ್ರ ಯತೀಂದ್ರ ಸಿದ್ದರಾಮಯ್ಯ ಆಶಯ ವ್ಯಕ್ತಪಡಿಸಿದ್ದಾರೆ. ಮೂಸೈರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಈ ಬಾರಿ ಕಾಂಗ್ರೆಸ್ ಸ್ಪಷ್ಟ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಕರ್ನಾಟಕ ವಿಧಾನಸಭಾ ಚುನಾವಣೆ 2023