ಮೈಸೂರು | ಮತದಾನದ ವೇಳೆ ವ್ಯಕ್ತಿಯೋರ್ವನಿಂದ ಇವಿಎಂ ನಿಯಂತ್ರಣ ದ್ವಂಸ

ಮೈಸೂರು ನಗರ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರ ಬೂತ್ ಸಂಖ್ಯೆ 40ರಲ್ಲಿ ಮತದಾನ ಮಾಡಲು ಬಂದಿದ್ದ ಹೂಟಗಳ್ಳಿ ನಿವಾಸಿ ಶಿವಮೂರ್ತಿ (48) ವಿದ್ಯುನ್ಮಾನ ಮತಯಂತ್ರ (ಇವಿಎಂ) ನಿಯಂತ್ರಣ ಘಟಕ ಉಪಕರಣ ದ್ವಂಸಗೊಳಿಸಿದ ಪ್ರಕರಣ ತಡವಾಗಿ...

ಚುನಾವಣೆ ಬೆಟ್ಟಿಂಗ್‌ | 1.37 ಎಕರೆ ಜಮೀನು ಪಣಕ್ಕಿಟ್ಟ ಕಾಂಗ್ರೆಸ್‌ ಮುಖಂಡ

ಕರ್ನಾಟಕ ವಿಧಾನಸಭಾ ಚುನಾವಣೆಯ ಫಲಿತಾಂಶ ಶನಿವಾರ ಹೊರಬೀಳುತ್ತಿದೆ. ಈ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲೆಯಲ್ಲಿ ವ್ಯಕ್ತಿಯೊಬ್ಬರು ಬೆಟ್ಟಿಂಗ್‍ಗೆ ತಮ್ಮ ಜಮೀನನ್ನೇ ಪಣಕ್ಕಿಟ್ಟಿದ್ದಾರೆ ಎಂದು ತಿಳಿದುಬಂದಿದೆ. ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಹಾರನಹಳ್ಳಿ ಗ್ರಾಮದ ಕಾಂಗ್ರೆಸ್‌ ಮುಖಂಡ...

ಪವರ್ ಪಾಲಿಟಿಕ್ಸ್‌ನ ಸಂಪೂರ್ಣ ಲಾಭ ಪಡೆಯುವವರು ಓಟ್‌ ಹಾಕದ ವಿದ್ಯಾವಂತರು!

ನಗರ ಪ್ರದೇಶದ ಅಕ್ಷರಸ್ಥ ಮತದಾರರು ಈಗಲೂ ಪ್ರಜಾಪ್ರಭುತ್ವ ವ್ಯವಸ್ಥೆಯ ಈ ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸೋದೇ ಇಲ್ಲ! ದುರಂತವೆಂದರೆ ಪ್ರಜಾಪ್ರಭುತ್ವದ ಪವರ್ ಪಾಲಿಟಿಕ್ಸ್‌ನ ಸಂಪೂರ್ಣ ಲಾಭ ಪಡೆಯುವವರೇ ಈ ಬೇಜವಾಬ್ದಾರಿ ಅಕ್ಷರಸ್ಥರು! ನಮ್ಮದು ಪ್ರಜಾಪ್ರಭುತ್ವ ರಾಷ್ಟ್ರ...

ತುಮಕೂರು | ಫಲಿತಾಂಶಕ್ಕೂ ಮುನ್ನವೇ ʼಶಾಸಕರುʼ ಎಂಬ ನಾಮಫಲಕ ನೀಡಿಕೆ

ʼಕೂಸು ಹುಟ್ಟುವ ಮೊದಲೇ ಕುಲಾವಿ ಹೊಲೆಸಿದರುʼ ಎನ್ನುವಂತೆ ಚುನಾವಣೆಯ ಫಲಿತಾಂಶ ಬರುವ ಮೊದಲೇ ತುಮಕೂರು ನಗರ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಎನ್‌ ಗೋವಿಂದರಾಜು ಅವರಿಗೆ ಅವರ ಬೆಂಬಲಿಗರು ʼಶಾಸಕರುʼ ಎಂಬ ನಾಮಫಲಕ...

ಚುನಾವಣೆ ಫಲಿತಾಂಶಕ್ಕೆ ಕ್ಷಣಗಣನೆ: ಪಕ್ಷಗಳಿಗಿಂತ ಪ್ರಜ್ಞಾವಂತರಿಗೇ ಹೆಚ್ಚು ಆತಂಕ

ಚುನಾವಣಾ ಫಲಿತಾಂಶದ ಬಗ್ಗೆ ಕಾಂಗ್ರೆಸ್‌ಗೆ ಒಂದು ಚಿಂತೆ; ಬಿಜೆಪಿಗೆ ಮತ್ತೊಂದು ಚಿಂತೆ; ಜೆಡಿಎಸ್‌ಗೆ ಮಗದೊಂದು ಚಿಂತೆ. ಇವರೆಲ್ಲರಿಗಿಂತ ದೊಡ್ಡ ಚಿಂತೆ ನಾಡಿನ ಪ್ರಜ್ಞಾವಂತರದ್ದು. ಕಳೆದ ಕೆಲವು ವರ್ಷಗಳಿಂದ ತಮ್ಮ ಬದುಕು ನರಕ ಮಾಡಿರುವ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಕರ್ನಾಟಕ ವಿಧಾನಸಭಾ ಚುನಾವಣೆ 2023