ಪ್ರಧಾನಿ ರೋಡ್ ಶೋನಲ್ಲಿ 40 ಟನ್ ಹೂವು ಬಳಕೆ
ರಾಶಿ ಹೂವು ಜನರ ಕೈ ಸೇರಿದ್ದರ ಹಿಂದಿನ ಅಸಲಿಯತ್ತು ಬಯಲು
ಪ್ರಧಾನಿ ಮೋದಿ ಬೆಂಗಳೂರಿನಲ್ಲಿ ನಡೆಸಿದ ರೋಡ್ ಶೋಗೆ ಬಳಕೆಯಾದ 40 ಟನ್ ಹೂವುಗಳು ಸಾರ್ವಜನಿಕರು...
ನಾನು, ಸಾಮಾನ್ಯವಾಗಿ ಯಾವ ಪಕ್ಷದ ಚುನಾವಣಾ ಪ್ರಣಾಳಿಕೆಗಳನ್ನು ಓದುವುದಿಲ್ಲ. ನಾನು ನುಡಿ ನೋಡಲ್ಲ. ಬದಲಿಗೆ, ಆ ಪಕ್ಷದ ನಡೆಯ ಚರಿತ್ರೆಯನ್ನು ನೋಡಿ ಅರ್ಥ ಮಾಡಿಕೊಳ್ಳಲು ಪ್ರಯತ್ನಿಸುತ್ತೇನೆ. ಆದರೆ, ಈ ಬಾರಿ 2023ರ ವಿಧಾನಸಭೆಯ...
ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಗೆದ್ದು ಜೆಡಿಎಸ್ ಅಧಿಕಾರಕ್ಕೆ ಬಂದರೆ ಗೋಮಾಂಸ ಮಾರಾಟಕ್ಕೆ ಪರವಾನಗಿ ನೀಡಲಾಗುವುದು ಎಂದು ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಸಿ.ಎಂ ಇಬ್ರಾಹಿಂ ಹೇಳಿದ್ದಾರೆ.
ಬೀದರ್‌ನ ಹುಮನಾಬಾದ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, “ಗೋ...
ಬಿಜೆಪಿಯ 19 ಮಂದಿ ಗೂಂಡಾ ಕಾರ್ಯಕರ್ತರ ಬಂಧನ
ಬಂಧಿತರ ಬ್ಯಾಗ್‌ಗಳಲ್ಲಿ ಚಾಕು, ಮಾರಕಾಸ್ತ್ರಗಳು ಪತ್ತೆ
ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಸಿಪಿಐಎಂ ಅಭ್ಯರ್ಥಿ ಡಾ. ಅನಿಲ್ ಕುಮಾರ್ ಮನೆಗೆ ನುಗ್ಗಿ ರಾಜಕೀಯ ದುರುದ್ದೇಶದಿಂದ ಬಿಜೆಪಿ ಕಾರ್ಯಕರ್ತರು ದಾಳಿ...
ರಾಮನಗರ, ಬೆಂಗಳೂರು ನಗರ ಹಾಗೂ ತುಮಕೂರು ಮೂರು ಜಿಲ್ಲೆಗಳ ಎಂಟು ಕ್ಷೇತ್ರಗಳನ್ನು ಸೇರಿಸಿ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರ ರಚಿಸಲಾಗಿದೆ. ಬೆಂಗಳೂರು ದಕ್ಷಿಣ ಹಾಗೂ ರಾಜರಾಜೇಶ್ವರಿ ಹೊರತುಪಡಿಸಿದರೆ ಉಳಿದ ಆರು ಕ್ಷೇತ್ರಗಳಲ್ಲಿ ಕಮಲಕ್ಕೆ...