ಅಭ್ಯರ್ಥಿ ಕುಸುಮಾ ಮೇಲೆ ಪೊಲೀಸರಿಂದ ಹಲ್ಲೆ ಆರೋಪ, ನ್ಯಾಯಯುತ ಮತದಾನ ಸಾಧ್ಯವೇ ಎಂದು ಕಾಂಗ್ರೆಸ್‌ ಕಿಡಿ

ಬಿಜೆಪಿಯ ಗೂಂಡಾಗಳ ಜೊತೆ ಶಾಮೀಲಾಗಿ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ದೌರ್ಜನ್ಯ ನಡೆಸುವ ಅಧಿಕಾರಿಗಳು ಇರುವಾಗ ನ್ಯಾಯಯುತ ಮತದಾನ ನಡೆಯಲು ಸಾಧ್ಯವೇ? ಎಂದು ಕಾಂಗ್ರೆಸ್‌ ಕಿಡಿ ಕಾರಿದೆ. ರಾಜ ರಾಜೇಶ್ವರಿ ವಿಧಾನಸಭಾ ಕ್ಷೇತ್ರದ ಕುಸುಮಾ ಹನಮಂತರಾಯಪ್ಪ...

ಔರಾದ್‌ | ಮೀಸಲು ಕ್ಷೇತ್ರದಲ್ಲಿ ‘ಕೈ – ಕಮಲ’ ನೇರ ಹಣಾಹಣಿ

ಔರಾದ್‌ ಕ್ಷೇತ್ರದಲ್ಲಿ ಹಿಂದಿಗಿಂತಲೂ ಈ ಬಾರಿ ಆಡಳಿತ ವಿರೋಧಿ ಅಲೆ ಹೆಚ್ಚಾಗಿರುವ ಕಾರಣ ಕಾಂಗ್ರೆಸ್ ಗೆಲ್ಲುವ ವಿಶ್ವಾಸದಲ್ಲಿದೆ. ಲಿಂಗಾಯತ, ಮಾರಾಠ ಹಾಗೂ ಲಂಬಾಣಿ ಸಮುದಾಯ ಕೈ ಹಿಡಿದರೆ ಮಾತ್ರ ಪ್ರಭು ಚವ್ಹಾಣ ಅವರ...

ಹಾಸನ | ಕಾಂಗ್ರೆಸ್ ಸರ್ಕಾರದ ಕೊಡುಗೆ, ಜೆಡಿಎಸ್‌ ಪ್ರಚಾರಕ್ಕೆ ಬಳಕೆ : ಎಂ ಎ ಗೋಪಾಲಸ್ವಾಮಿ

ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲೂಕಿನ ಏತನೀರಾವರಿ ಯೋಜನೆಗಳು ಕಾಂಗ್ರೆಸ್ ಸರ್ಕಾರದ ಕೊಡುಗೆ. ಆದರೆ, ಶ್ರವಣಬೆಳಗೊಳ ಶಾಸಕರು ತಮ್ಮ ಕೊಡುಗೆಯೆಂದು ಬಿಂಬಿಸಿಕೊಂಡು ಚುನಾವಣೆ ಲಾಭಕ್ಕೆ ಮುಂದಾಗಿದ್ದಾರೆ. ಅವರು ನಕಲಿ ಭಗೀರಥರು, ತಾಲೂಕಿಗೆ ಸಿದ್ಧರಾಮಯ್ಯ ಅವರು...

40% ಕಮಿಷನ್ ಸರ್ಕಾರದಿಂದ ಮುಕ್ತಿ ಪಡೆಯಲು ರಾಜ್ಯ ತೀರ್ಮಾನಿಸಿದೆ: ಜೈರಾಮ್ ರಮೇಶ್

ಪ್ರಧಾನಿ, ಗೃಹಸಚಿವರು ಎಷ್ಟೇ ಪ್ರಚಾರ ಮಾಡಲಿ, ಇದು ರಾಜ್ಯ ಚುನಾವಣೆ ಮೇ 10ರಂದು ಹಸ್ತಕ್ಕೆ ಮತ ಹಾಕಿದರೆ ರಾಜ್ಯಕ್ಕೆ ಹಿತ ಎಂದ ಜೈರಾಮ್ ರಮೇಶ್ ಪ್ರಧಾನಿಗಳು, ಗೃಹಸಚಿವರು ಎಷ್ಟಾದರೂ ಚುನಾವಣೆ ಮಾಡಲಿ. ಇದು ಕೇಂದ್ರ ಚುನಾವಣೆಯಲ್ಲ,...

ವರುಣಾ ಗೆದ್ದರೆ ದೊಡ್ಡ ಸ್ಥಾನ ಕೊಡುವುದಾಗಿ ಅಮಿತ್​ ಶಾ ಭರವಸೆ: ಸಚಿವ ಸೋಮಣ್ಣ

ವರುಣಾ ಕ್ಷೇತ್ರದಲ್ಲಿ ಗೆದ್ದರೆ ದೊಡ್ಡ ಸ್ಥಾನ ಕೊಡುತ್ತೇವೆ ಎಂದು ಅಮಿತ್​ ಶಾ ಭರವಸೆ ನೀಡಿದ್ದಾರೆ ಎಂದು ಸಚಿವ ವಿ ಸೋಮಣ್ಣ ಹೇಳಿದ್ದಾರೆ. ಮೈಸೂರಿನ ಮಾಧ್ಯಮ ಸಂವಾದದಲ್ಲಿ ಮಾತನಾಡಿದ ಅವರು, “ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿ ಆಗುತ್ತಾರೆ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಕರ್ನಾಟಕ ವಿಧಾನಸಭಾ ಚುನಾವಣೆ 2023