ಕೋಮುವಾದದ ಪ್ರಯೋಗ ಶಾಲೆ ಎಂಬುದು ಮಂಗಳೂರಿಗೆ ಅಂಟಿಕೊಂಡಿರುವ ಕಳಂಕ. ಇಂತಹ ಮಾನವೀಯ ಘಟನೆಗಳು ಜಿಲ್ಲೆಯ ಉದ್ದಗಲಕ್ಕೂ ಪ್ರತೀ ಕ್ಷಣ ನಡೆಯುತ್ತಿರುತ್ತವೆ. ಮಾರಿಕೊಂಡ ಮಾಧ್ಯಮದಲ್ಲಿ ಇವು ಸುದ್ದಿಯಾಗುವುದು ವಿರಳ
'ಸಂವಿಧಾನದ ವಿಧಿಗಳನ್ನು ಉಲ್ಲಂಘಿಸುವವರ ವಿರುದ್ಧ ಕಠಿಣ...
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಅವರ ಕುಟುಂಬವನ್ನು ಕೊಲೆ ಮಾಡಲು ಬಿಜೆಪಿ ಮುಖಂಡರು ಸಂಚು ನಡೆಸಿದ್ದು, ತಪ್ಪಿತಸ್ಥರನ್ನು ಬಂಧಿಸಿ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಕಲಬುರಗಿಯ ದಲಿತ ಮುಖಂಡರು ಆಗ್ರಹಿಸಿದ್ದಾರೆ.
ಹಲವು...
ಬಿಜೆಪಿಯ ಬೆಂಗಳೂರು ಕೇಂದ್ರ ಜಿಲ್ಲೆಯ ಸಂಚಾಲಕ ಯಶವಂತರಿಂದ ದೂರು
ದೂರಿನ ಮೇರೆಗೆ ಮೈಸೂರು ನಗರ ಪೊಲೀಸರಿಂದ ದಿಲೀಪ್ ಗೌಡ ಬಂಧನ
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ ಎಲ್ ಸಂತೋಷ್ ವಿರುದ್ಧ ಸುಳ್ಳುಸುದ್ದಿ ಸೃಷ್ಟಿಸಿ ವೈರಲ್...
ಹೊಳೆನರಸೀಪುರ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರ ತವರು ಕ್ಷೇತ್ರ. ಹಾಗಾಗಿ ಈ ಕ್ಷೇತ್ರವು ಹಲವು ದಶಕಗಳಿಂದ ಜೆಡಿಎಸ್ ಭದ್ರಕೋಟೆಯಾಗಿಯೇ ಉಳಿದಿದೆ. ಪ್ರತಿ ಚುನಾವಣೆಯಲ್ಲಿ ಸಾಂಪ್ರದಾಯಿಕ ಎದುರಾಳಿಯಾಗಿರುವ ಕಾಂಗ್ರೆಸ್ ಇಲ್ಲಿ ಗೆಲವು ಸಾಧಿಸಲು...
ರಾಜ್ಯದಲ್ಲಿ ಒಟ್ಟು 8100 ಕೆಎಸ್‌ಆರ್‌ಟಿಸಿ ಬಸ್‌ಗಳಿವೆ
ಮೇ 9 ಮತ್ತು 10ರಂದು 4400 ಬಸ್ ಸಂಚಾರ
2023ರ ಸಾರ್ವತ್ರಿಕ ವಿಧಾನಸಭೆ ಚುನಾವಣೆ ಹಿನ್ನಲೆ, ಮೇ 9 ಮತ್ತು 10ರಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ...