ಮೇ 10ರಂದು ನಡೆಯುವ ವಿಧಾನಸಭಾ ಚುನಾಚಣೆಗೆ ಹಾಸನ ಜಿಲ್ಲಾಡಳಿತದಿಂದ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ಮೇ 10ರ ಬೆಳಿಗ್ಗೆ 7ರಿಂದ ಸಂಜೆ 6ರ ತನಕ ಜಿಲ್ಲೆಯ ಏಳು ವಿಧಾನಸಭಾ ಕ್ಷೇತ್ರಗಳಲ್ಲೂ ಮತದಾನ ನಡೆಯಲಿದೆ" ಎಂದು...
ಯಮಕನಮರಡಿ ಕ್ಷೇತ್ರದಲ್ಲಿ ಸತೀಶ್ ಜಾರಕಿಹೊಳಿ ಪರ ಚುನಾವಣಾ ಪ್ರಚಾರ
ʼನಮ್ಮ ಸರ್ಕಾರ ಬಂದ ಬಳಿಕ ಐದು ಗ್ಯಾರಂಟಿಗಳನ್ನು ನಾವು ಜಾರಿಗೆ ತರುತ್ತೇವೆʼ
ಕಾಂಗ್ರೆಸ್ ಯಾವತ್ತಿಗೂ ರೈತರ, ಕಾರ್ಮಿಕರ ಹಾಗೂ ಜನಸಾಮಾನ್ಯರ ಪರವಾಗಿ ಇರುವ ಪಕ್ಷ...
ರಾಹುಲ್ ಗಾಂಧಿ ವಿರುದ್ಧ ವ್ಯಂಗ್ಯವಾಡಿದ ಅಮಿತ್ ಶಾ
ಮುಸ್ಲಿಮರ ಮೀಸಲಾತಿ ಕುರಿತು ಬಿಜೆಪಿಯಿಂದ ರಾಜಕೀಯ
ಕಾಂಗ್ರೆಸ್ಸಿಗರು ಅಧಿಕಾರಕ್ಕೆ ಬಂದರೆ ಮುಸ್ಲಿಮರಿಗೆ ಶೇ.6ರಷ್ಟು ಮೀಸಲಾತಿ ನೀಡುವುದಾಗಿ ಹೇಳುತ್ತಿದ್ದಾರೆ. ಹಾಗಾಗಿ ಮತದಾರರು ಎಚ್ಚರಿಕೆಯಿಂದ ಮತ ಹಾಕಬೇಕು ಎಂದು ಕೇಂದ್ರ...
ಹೆಬ್ಬಾಳು ಏತ ನೀರಾವರಿ ಯೋಜನೆ ಅನುಷ್ಠಾನಗೊಂಡರೆ ನನಗೆ ಹೆಸರು ಬರುತ್ತದೆ ಎಂದು ಬಿಜೆಪಿ ಅಭ್ಯರ್ಥಿ ಎಚ್.ಕೆ ಸುರೇಶ್ ಏತ ನೀರಾವರಿ ಯೋಜನೆಯನ್ನು ತಡೆಹಿಡಿಸಿದರು ಎಂದು ಶಾಸಕ, ಜೆಡಿಎಸ್ ಕೆ.ಎಸ್ ಲಿಂಗೇಶ್ ಆರೋಪಿಸಿದ್ದಾರೆ
ಬೇಲೂರಿನಲ್ಲಿ ಶನಿವಾರ...
ಮೆಜೆಸ್ಟಿಕ್ನಲ್ಲಿರುವ ಸಿಟಿ ಸೆಂಟರ್ಗೆ ದಾಳಿ ನಡೆಸಿದ ವಿಚಕ್ಷಣಾ ದಳ
ಅಕ್ರಮವಾಗಿ ಪತ್ತೆಯಾದ ಹಣವನ್ನು ಜಪ್ತಿ ಮಾಡಿದ ಅಧಿಕಾರಿಗಳು
ವಿಧಾನಸಭಾ ಚುನಾವಣೆ ಹಿನ್ನಲೆ, ಚುನಾವಣಾ ಅಧಿಕಾರಿಗಳು ಅಕ್ರಮವಾಗಿ ಹಣ ವರ್ಗಾವಣೆ ಮಾಡುತ್ತಿರುವವರಿಗೆ ಬಲೆ ಬೀಸಿದ್ದು, ಇದೀಗ...