ಮಾಲೂರು | ಬಿಜೆಪಿ ಅಭ್ಯರ್ಥಿ ಪರ ಮುನಿಸ್ವಾಮಿ ಮತಯಾಚನೆ; ‌ಸ್ಥಳೀಯರಿಂದ ತರಾಟೆ

ಬಿಜೆಪಿಗೆ ಮತ ಹಾಕುವುದಿಲ್ಲ ಎಂದ ಮಾಲೂರು ಗ್ರಾಮಸ್ಥರು ಮಾಲೂರು ಕ್ಷೆತ್ರದಲ್ಲಿ ಪ್ರಬಲ ಪೈಪೋಟಿಗೆ ತಯಾರಾಗಿರುವ ವಿಜಯ ಕುಮಾರ ಕರ್ನಾಟಕ ವಿಧಾನಸಭಾ ಚುನಾವಣೆ 2023 ಹತ್ತಿರ ಬರುತಿದ್ದಂತೆ ಎಲ್ಲ ಪಕ್ಷಗಳಿಂದ ಭರಾಟೆ ಪ್ರಚಾರ ನಡೆಯುತ್ತಿದೆ. ಮಾಲೂರು ಕ್ಷೇತ್ರದ...

ತುಮಕೂರು | ಮಾಜಿ ಡಿಸಿಎಂ ಜಿ ಪರಮೇಶ್ವರ್‌ ಮೇಲೆ ಕಲ್ಲು ತೂರಾಟ; ತಲೆಗೆ ಗಾಯ

ಕೊರಟಗೆರೆ ತಾಲೂಕಿನ ಬೈರೇನಹಳ್ಳಿಯಲ್ಲಿ ನಡೆದ ಘಟನೆ ನಾಮಪತ್ರ ಸಲ್ಲಿಕೆ ವೇಳೆಯೂ ಕಲ್ಲು ತೂರಾಟ ನಡೆದಿತ್ತು ಚುನಾವಣೆ ಪ್ರಚಾರದ ವೇಳೆ ಮಾಜಿ ಉಪಮುಖ್ಯಮಂತ್ರಿ ಡಾ. ಜಿ ಪರಮೇಶ್ವರ್‌ ಅವರ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದು, ಅವರ...

ಚುನಾವಣೆ 2023 | ನಾಳೆಯಿಂದ ಬ್ಯಾಲೆಟ್ ಪೇಪರ್ ಮತದಾನ ಆರಂಭ

ರಾಜ್ಯದಲ್ಲಿ ವೃದ್ಧ ಮತದಾರರ ಸಂಖ್ಯೆ 80,250 ವೃದ್ದ-ವಿಕಲಚೇತನರ ಮನೆಗೆ ಬ್ಯಾಲೆಟ್ ಪೇಪರ್ ಮೇ 10ರಂದು ನಡೆಯಲಿರುವ ರಾಜ್ಯ ವಿಧಾನಸಭಾ ಚುನಾವಣೆಗೆ ನಾಳೆಯಿಂದ (ಏ.29) ಬ್ಯಾಲೆಟ್ ಪೇಪರ್ ಮತದಾನ ಶುರುವಾಗಲಿದೆ. 80 ವರ್ಷ ಮೇಲ್ಪಟ್ಟ ವೃದ್ಧರು, ವಿಕಲಚೇತನರು, ಪೊಲೀಸರು,...

ಕೋಲಾರ | ಕಾಂಗ್ರೆಸ್‌ ಅಭ್ಯರ್ಥಿ ಕೊತ್ತೂರು ಮಂಜುನಾಥ್‌ ವಿರುದ್ಧ ಸ್ಥಳೀಯ ಮುಖಂಡರ ಅಸಮಾಧಾನ

ಹಿಂದೆ ಬಿಜೆಪಿಯನ್ನು ನೇರವಾಗಿ ಬೆಂಬಲಿಸಿದ್ದ ಕಾಂಗ್ರೆಸ್‌ ಅಭ್ಯರ್ಥಿ ಯಾರನ್ನು ಬೆಂಬಲಿಸಬೇಕೆಂಬ ಗೊಂದಲದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಕಳೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯನ್ನು ನೇರವಾಗಿ ಬೆಂಬಲಿಸಿದ ಕೊತ್ತೂರು ಮಂಜುನಾಥ್‌ ಅವರಿಗೆ ಕೋಲಾರದಿಂದ ಕಾಂಗ್ರೆಸ್ ಟಿಕೆಟ್ ನೀಡಲಾಗಿದೆ. ಕಾಂಗ್ರೆಸ್‌ನ...

ಅರಕಲಗೂಡು | ಎ ಮಂಜು ಪರ ರೇವಣ್ಣ ಮತಯಾಚನೆ

ಕೇವಲ ಹತ್ತೂವರೆ ತಿಂಗಳಿನಲ್ಲಿ ದೇವೇಗೌಡರನ್ನು ಪ್ರಧಾನಿ ಸ್ಥಾನದಿಂದ ಕೆಳಗಿಳಿಸಿದ ಕಾಂಗ್ರೆಸ್ ಇಡೀ ದೇಶದಲ್ಲಿ ಸರ್ವನಾಶವಾಗುತ್ತದೆ. ಕಳೆದೆರಡು ವರ್ಷದಿಂದ ಕಾಂಗ್ರೆಸ್ ಏನು ಮಾಡುತ್ತಿದೆಯೆಂದು ನಿಮಗೆಲ್ಲಾ ಗೊತ್ತಿದೆ ಎಂದು ಎಚ್‌.ಡಿ ರೇವಣ್ಣ ಕಿಡಿಕಾರಿದರು. ಹಾಸನ ಜಿಲ್ಲೆಯ ಅರಕಲಗೂಡು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಕರ್ನಾಟಕ ವಿಧಾನಸಭಾ ಚುನಾವಣೆ 2023