ಕೃಷ್ಣಾ ಮೇಲ್ದಂಡೆಯ ಆಲಮಟ್ಟಿ ಅಣೆಕಟ್ಟಿನ ಎತ್ತರ ಹೆಚ್ಚಿಸುವ ಕರ್ನಾಟಕದ ಕ್ರಮಕ್ಕೆ ಆಂಧ್ರಪ್ರದೇಶ ಮುಖ್ಯಮಂತ್ರಿ ಎನ್. ಚಂದ್ರಬಾಬು ನಾಯ್ಡು ಅವರು ಮಂಗಳವಾರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ನವದೆಹಲಿಯಲ್ಲಿ ಕೇಂದ್ರ ಜಲಶಕ್ತಿ ಸಚಿವ ಸಿ.ಆರ್. ಪಾಟೀಲ್ ಅವರ ಜೊತೆ...
2026–27ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ ದಲಿತರ ಜನಸಂಖ್ಯೆಗೆ ಅನುಗುಣವಾಗಿ ಶೇ.24.1ರಷ್ಟು ಅನುದಾನವನ್ನು ಕಡ್ಡಾಯವಾಗಿ ಮೀಸಲಿಡಬೇಕು ಕರ್ನಾಟಕ ದಲಿತ ಸಂಘರ್ಷ ಸಮಿತಿ ಆಗ್ರಹಿಸಿದೆ.
ಈ ಸಂಬಂಧ ಮಂಗಳವಾರ ಜಿಲ್ಲಾಧಿಕಾರಿ ಶಿಲ್ಪಾ ಶರ್ಮಾ ಅವರಿಗೆ ಹಕ್ಕೊತ್ತಾಯ ಪತ್ರ...
ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಬಜೆಟ್ ಮಂಡನೆ ವೇಳೆ ಘೋಷಿಸಿದಂತೆ ಫೆಬ್ರವರಿ 11 ರಿಂದ 13ರವರೆಗೆ, ಒಟ್ಟು ಐದು ದಿನಗಳ ಕಾಲ ಭಾರತ ದೇಶದ ಮೊದಲ ಅಂತಾರಾಷ್ಟ್ರೀಯ ಬಿಗ್ ಕ್ಯಾಟ್...
ಅಸ್ಪೃಶ್ಯರು, ಬಡವರು, ಕೂಲಿ ಕಾರ್ಮಿಕರು ಮತ್ತು ಬುಡಕಟ್ಟು ಸಮುದಾಯದ ಜನರಿಗೆ ಮೊತ್ತಮೊದಲಾಗಿ ಆರೋಗ್ಯ ಗ್ಯಾರಂಟಿ ನೀಡಬೇಕು. ಜನರು ಆರೋಗ್ಯದಿಂದ ಬದುಕಿದರೆ ಮಾತ್ರ ಸರ್ಕಾರದ ಪಂಚ ಗ್ಯಾರಂಟಿಗಳು ಅರ್ಥಪೂರ್ಣವಾಗುತ್ತವೆ ಎಂದು ಕರ್ನಾಟಕ ದಲಿತ ಸಂಘರ್ಷ...
ರಣಜಿ ಇತಿಹಾಸದಲ್ಲೇ ಅತ್ಯಂತ ರೋಚಕ ಎನಿಸಿದ ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ, ಬಲಿಷ್ಠ ಮುಂಬೈ ತಂಡವನ್ನು ಅವರದೇ ನೆಲದಲ್ಲಿ ಮಣಿಸಿದ ಕರ್ನಾಟಕ ತಂಡವು 4 ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿ ಸೆಮಿಫೈನಲ್‌ಗೆ ಪ್ರವೇಶಿಸಿದೆ.
ಮುಂಬೈನ...