ಹುಬ್ಬಳ್ಳಿಯಲ್ಲಿ ಇಂದು ನಡೆದ ಕರ್ನಾಟಕ ಕೊಳಚೆ ಅಭಿವೃದ್ಧಿ ಮಂಡಳಿಯ ಐತಿಹಾಸಿಕ ಕಾರ್ಯಕ್ರಮದಲ್ಲಿ ಬಡ ಫಲಾನುಭವಿಗಳಿಗೆ 46 ಸಾವಿರ ಮನೆಗಳನ್ನು ಹಸ್ತಾಂತರಿಸಲಾಯಿತು. ಮನೆ ಪಡೆದ ಬಡವರ ಸಂತಸಕ್ಕೆ ಎರಡು ಲಕ್ಷ ಮಂದಿ ಸಾಕ್ಷಿಯಾದರು. ಮುಖ್ಯಮಂತ್ರಿ...
ಕೆಪಿಸಿಸಿ ವತಿಯಿಂದ ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಜ.27ರಂದು ಬೆಳಿಗ್ಗೆ 10.30ಕ್ಕೆ 'ನರೇಗಾ ಬಚಾವ್ ಸಂಗ್ರಾಮ್'- ಆಂದೋಲನದ ಅಡಿಯಲ್ಲಿ ಬೃಹತ್ ಪ್ರತಿಭಟನೆ ಮತ್ತು ರಾಜಭವನ ಚಲೋ ಹಮ್ಮಿಕೊಳ್ಳಲಾಗಿದೆ. ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ ಸಿ...
ಉಚ್ಚ ನ್ಯಾಯಾಲಯವೇನೋ ಸರ್ವೋಚ್ಚ ನ್ಯಾಯಾಲಯದ ತೀರ್ಪು (ಇಂದಿರಾ ಸಹಾನಿ vs ಭಾರತ ಒಕ್ಕೂಟ) ಅನುಸರಿಸಿ, ಈ ಮಧ್ಯಂತರ ಆದೇಶವನ್ನು ನೀಡಿದೆ. ಆದರೆ, ಆದೇಶವನ್ನು ಪಾಲಿಸಲಾಗದ ಇಕ್ಕಟ್ಟಿನಲ್ಲಿ ಸರ್ಕಾರ ಸಿಲುಕಿಕೊಂಡಿದೆ. ಜೊತೆಗೆ ಸರ್ಕಾರದ ಸ್ಥಿತಿಯನ್ನು...
ರಾಜ್ಯಪಾಲರ ಹುದ್ದೆಯನ್ನು ಅಲಂಕರಿಸುವವರು ಬದುಕಿನ ಯಾವುದಾದರೂ ಕ್ಷೇತ್ರದಲ್ಲಿ ಗಣ್ಯರು ಎನಿಸಿಕೊಂಡಿರಬೇಕು ಎಂಬುದು ಸರ್ಕಾರಿಯಾ ಆಯೋಗದ ಶಿಫಾರಸು. ಈ ಶಿಫಾರಸನ್ನು ಅನುಸರಿಸಿದ್ದಕ್ಕಿಂತ ಗಾಳಿಗೆ ತೂರಿರುವುದೇ ಹೆಚ್ಚು. ಈ ಗಣ್ಯ ಸ್ಥಾನಮಾನ ಏನೆಂಬ ಸಡಿಲ ವ್ಯಾಖ್ಯಾನ...
ಬೀದರ ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಚಿರತೆ ಕಾಣಿಸಿಕೊಂಡಿರುವುದರಿಂದ ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಬೀದರ ಜಿಲ್ಲಾ ಉಪ ಸಂರಕ್ಷಣಾಧಿಕಾರಿ ಆಶಿಷ್ ರೆಡ್ಡಿ ಅವರು ತಿಳಿಸಿದ್ದಾರೆ.
ಈ ಬಗ್ಗೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಸಾರ್ವಜನಿಕರಿಗೆ ಡಂಗೂರ ಸಾರುವ...