ಜನವರಿ 26ರಂದು ದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಪರೇಡ್ನಲ್ಲಿ ಈ ಬಾರಿ ಕರ್ನಾಟಕದ ಸ್ತಬ್ಧಚಿತ್ರಗಳ ಪ್ರದರ್ಶನಕ್ಕೆ ಅವಕಾಶ ಸಿಕ್ಕಿದೆ.
ಇದಕ್ಕೂ ಸ್ತಬ್ಧಚಿತ್ರಗಳ ಪರೇಡ್ ಅಭ್ಯಾಸಗಳು ನಡೆಯಲಿದೆ ಎಂದು ಹೇಳಲಾಗಿದೆ. ದೆಹಲಿಯ ಕರ್ತವ್ಯ ಪಥದಲ್ಲಿ ಈ ಪರೇಡ್...
ಕರ್ನಾಟಕ-ಮಹಾರಾಷ್ಟ್ರ ಗಡಿ ವಿವಾದಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಸರ್ಕಾರವು 22 ವರ್ಷಗಳ ಹಿಂದೆ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್ ಬುಧವಾರ ಕೈಗೆತ್ತಿಕೊಳ್ಳಲಿದೆ. ಬೆಳಗಾವಿ ಸೇರಿದಂತೆ ಕರ್ನಾಟಕದಲ್ಲಿರುವ 865 ನಗರ, ಪಟ್ಟಣ ಹಾಗೂ ಗ್ರಾಮಗಳು ಮಹಾರಾಷ್ಟ್ರಕ್ಕೆ...
ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆಯ ನೂತನ ಅಧ್ಯಕ್ಷರಾಗಿ ಅರಣ್ಯ,ಪರಿಸರ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ಆಯ್ಕೆಯಾಗಿದ್ದಾರೆ ಎಂದು ಸಭಾದ ರಾಜ್ಯಾಧ್ಯಕ್ಷ ಶಂಕರ ಬಿದರಿ ತಿಳಿಸಿದರು.
ಮಹಾಸಭಾದಲ್ಲಿ ನಡೆದ ರಾಷ್ಟ್ರೀಯ ಕಾರ್ಯಕಾರಿ ಸಭೆಯಲ್ಲಿ...
ಕರ್ನಾಟಕದ ಯುವಜನರ ಹಿತಾಸಕ್ತಿ ರಕ್ಷಣೆ ಹಾಗೂ ಅವರ ಸಮಗ್ರ ಅಭಿವೃದ್ಧಿಗಾಗಿ ಸರ್ಕಾರವು ತಕ್ಷಣವೇ 'ಕರ್ನಾಟಕ ರಾಜ್ಯ ಯುವ ಆಯೋಗʼವನ್ನು ಸ್ಥಾಪಿಸಬೇಕು ಎಂದು ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಸಂಘಟನೆ ಒತ್ತಾಯಿಸಿದೆ.
ಈ ಸಂಬಂಧ ಸಂಘಟನೆಯ ಪ್ರಮುಖರು...
ಕೇಂದ್ರದ ತಾರತಮ್ಯ ನೀತಿಯನ್ನು ವಿರೋಧಿಸುವುದು ಪ್ರಜಾಸತ್ತಾತ್ಮಕ ಮಾದರಿಯ ಪ್ರತಿಭಟನೆಯ ಪ್ರತೀಕವಾಗಿದೆ. ಈ ನಿಟ್ಟಿನಲ್ಲಿ ಸಭೆ-ಸಮಾವೇಶಗಳನ್ನು ಹಮ್ಮಿಕೊಳ್ಳುವ, ಒಕ್ಕೂಟ ವ್ಯವಸ್ಥೆಯನ್ನು ಗಟ್ಟಿಗೊಳಿಸುವ ಜರೂರು ಇದೆ. ಇವು ಜನರಿಗೆ ತಿಳಿವಳಿಕೆ ತುಂಬುವ, ಜಾಗೃತರನ್ನಾಗಿಸುವ, ಪ್ರತಿಭಟಿಸುವ, ಪ್ರಶ್ನಿಸುವ...