ಬೀದರ್ | ಆಕಸ್ಮಿಕ ಬೆಂಕಿಗೆ ಗುಡಿಸಲು ಭಸ್ಮ: ಬೀದಿಗೆ ಬಿದ್ದ ಅಲೆಮಾರಿ ಕುಟುಂಬ; ನೆರವು ಸಿಗುವುದೇ?

ಈ ಅಲೆಮಾರಿ ಕುಟುಂಬಕ್ಕೆ ಸ್ವಂತ ಸೂರಿಲ್ಲ. ಆಕಾಶವೇ ಚಪ್ಪರ ಎಂಬಂತೆ ಹರಕು ಸೀರೆಗಳಿಂದ ತಯ್ಯಾರಿಸಿಕೊಂಡ ಗುಡಿಸಲು ಇವರ ಬದುಕಿಗೆ ಆಸರೆ. ಬೀದಿ ಬದಿಯಲ್ಲಿ ಅಲೆದಾಡಿ ಚಿಂದಿ ಆಯುವುದು ಇವರ ನಿತ್ಯದ ಕಾಯಕ. ಸರ್ಕಾರದ...

ಈ ದಿನ ಸಂಪಾದಕೀಯ | ಕಾಯ್ದೆ-ಕಾನೂನುಗಳು ಬಡವರ ವಿರುದ್ಧವೇ ಅಥವಾ ಪ್ರಭಾವಿಗಳ ಪರವೇ?

ಶ್ರೀಮಂತರು ಮತ್ತು ಬಡವರು, ಬಲಿಷ್ಠರು ಮತ್ತು ದುರ್ಬಲರ ನಡುವಿನ ಪ್ರತಿಯೊಂದು ಹಿತಾಸಕ್ತಿ ಸಂಘರ್ಷದಲ್ಲಿ, ಯಾವುದೇ ವಿನಾಯಿತಿಯಿಲ್ಲದೆ ಎರಡನೆಯದರೊಂದಿಗೆ ನಿಲ್ಲಬೇಕಾದ್ದು ಮನುಷ್ಯರ ಮೊದಲ ಕರ್ತವ್ಯ. ಆಳುವ ಸರ್ಕಾರ, ವಿರೋಧ ಪಕ್ಷಗಳು ಮತ್ತು ಮಾಧ್ಯಮಗಳ ಆದ್ಯತೆ...

‘ಅಹಿಂದ’ ಸಂಘಟನೆಯ ಅಸ್ತಿತ್ವ, ಹಿಂದೆಂದಿಗಿಂತಲೂ ಇಂದು ಅತ್ಯಗತ್ಯ!       

'ಅಹಿಂದ' ಎಂಬುದು ಒಂದು ಪೇಪರ್ ಟೈಗರ್ ಆಗಿದೆ, ಕೆಲವರಿಗೆ ಸಂದರ್ಭ ಸೃಷ್ಟಿಯಾದಾಗ ರಕ್ಷಣೆ ಒದಗಿಸುವ ಪಂಜರದೊಳಗಿನ 'ಗುಮ್ಮ'ನಾಗಿ ಪರಿವರ್ತಿತವಾಗಿದೆ. ವಾಸ್ತವದಲ್ಲಿ ಅಂಥಾ ಸಂಘಟನೆಯೊಂದು ಅಸ್ತಿತ್ವಕ್ಕೆ ಬರದೇ ಹೋದದ್ದು ಮಾತ್ರ ಆ ಎಲ್ಲಾ ವರ್ಗಗಳ ದೌರ್ಭಾಗ್ಯ ಮತ್ತು ದುರಂತ. ಮೂರು...

ಕಲಬುರಗಿ | ಜೇವರ್ಗಿ ಮತಕ್ಷೇತ್ರದಲ್ಲಿ ₹906 ಕೋಟಿ ವೆಚ್ಚದ ಕಾಮಗಾರಿಗಳಿಗೆ ಚಾಲನೆ ನೀಡಿದ ಸಿಎಂ ಸಿದ್ದರಾಮಯ್ಯ

ಕಲಬುರಗಿ ಜಿಲ್ಲೆಯ ಯಡ್ರಾಮಿ, ಜೇವರ್ಗಿ ತಾಲೂಕಿನಲ್ಲಿ ₹867.49 ಕೋಟಿ ವೆಚ್ಚದ 87 ಕಾಮಗಾರಿಗಳ ಶಂಕುಸ್ಥಾಪನೆ, ₹38.29 ಕೋಟಿ ವೆಚ್ಚದ ಕಾಮಗಾರಿಗಳ ಉದ್ಘಾಟನೆ ಸೇರಿ ಒಟ್ಟು ₹906 ಕೋಟಿ ವೆಚ್ಚದ ವಿವಿಧ ಕಾಮಗಾರಿಗಳಿಗೆ ಸಿಎಂ...

ಬೀದರ್‌ | ಕೇಂದ್ರ ತಂಡಕ್ಕೆ ಮಳೆ ಹಾನಿ ತೀವ್ರತೆ ಮಾಹಿತಿ ಒದಗಿಸಿದ ಜಿಲ್ಲಾಡಳಿತ

ಕಳೆದ ಮುಂಗಾರು ಹಂಗಾಮಿನಲ್ಲಿ ಅತೀ ಹೆಚ್ಚು ಮಳೆಯಿಂದಾಗಿ ಸಂಭವಿಸಿದ ಬೆಳೆ ಹಾಗೂ ಮೂಲಭೂತ ಸೌಕರ್ಯಗಳ ಹಾನಿಯ ಕುರಿತು ಸೋಮವಾರ ಬೀದರ ಜಿಲ್ಲೆಗೆ ಭೇಟಿ ನೀಡಿದ ಕೇಂದ್ರ ಸರ್ಕಾರದ ತಂಡಕ್ಕೆ ಜಿಲ್ಲಾಡಳಿತ ಮನವರಿಕೆ ಮಾಡಿಕೊಡಲಾಯಿತು. ಜಿಲ್ಲಾಧಿಕಾರಿಗಳ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಕರ್ನಾಟಕ