ಭಾರತದಲ್ಲಿ ಮೊಟ್ಟ ಮೊದಲ ಬಾರಿಗೆ ಚಾಲಕ ರಹಿತ ಮೆಟ್ರೋ ರೈಲು ಬೆಂಗಳೂರಿನಲ್ಲಿ ಆರಂಭಗೊಳ್ಳಲಿದೆ. ಹಳದಿ ಮಾರ್ಗದಲ್ಲಿ ಈ ರೈಲು ಸಂಚಾರ ಆರಂಭಿಸಲಿದೆ. ಈ ಹಿನ್ನೆಲೆ, ಚೀನಾ ರೈಲ್ವೆ ರೋಲಿಂಗ್ ಸ್ಟಾಕ್ ಕಾರ್ಪೊರೇಷನ್ (ಸಿಆರ್‌ಆರ್‌ಸಿ)ಯ...
"ಶಾಸಕರು, ಸಚಿವರ ಒಡೆತನದ ಖಾಸಗಿ ಶಾಲೆ, ಆಸ್ಪತ್ರೆಗಳಿಗೆ ಅನುಕೂಲ ಮಾಡಿಕೊಡಲು ಸರ್ಕಾರಿ ಶಾಲೆ, ಆಸ್ಪತ್ರೆಗಳನ್ನು ಕಡೆಗಣಿಸಲಾಗುತ್ತಿದೆ" ಎಂದು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಡಾ. ಮುಖ್ಯಮಂತ್ರಿ ಚಂದ್ರು ಆರೋಪಿಸಿದ್ದಾರೆ.
ಚಿಕ್ಕಮಗಳೂರಿನ ಪತ್ರಿಕಾ ಭವನದಲ್ಲಿ ನಡೆದ...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿರುವ ರಾಜಭವನದಲ್ಲಿ ಬಾಂಬ್ ಇಟ್ಟಿರುವುದಾಗಿ ಬೆದರಿಕೆ ಕರೆ ಮಾಡಿದ್ದ ಆರೋಪಿಯನ್ನು ಇದೀಗ ವಿಧಾನಸೌಧ ಪೊಲೀಸರು ಬಂಧಿಸಿದ್ದಾರೆ.
ಭಾಸ್ಕರ್ ಬಂಧಿತ ಆರೋಪಿ. ಈತ ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕು ವಡ್ಡಹಳ್ಳಿ ಗ್ರಾಮದವನು....
ಹಾಸನ ಜಂಕ್ಷನ್ ರೈಲ್ವೇ ನಿಲ್ದಾಣದಲ್ಲಿ ಯಾರ್ಡ್ ಮರುನಿರ್ಮಾಣ ಕಾಮಗಾರಿ ನಡೆಯುವ ಹಿನ್ನೆಲೆ, ಡಿ.14 ರಿಂದ ಡಿ.22 ರವರೆಗೆ ಬೆಂಗಳೂರು ಮತ್ತು ಮಂಗಳೂರು ನಡುವಿನ ರೈಲು ಸಂಚಾರ ರದ್ದುಗೊಳಿಸಲಾಗಿದೆ ಎಂದು ನೈಋತ್ಯ ರೈಲ್ವೆ ಪ್ರಕಟಣೆ...
ಒಳಉಡುಪು ಮತ್ತು ಜೀನ್ಸ್ ಸೊಂಟದ ಪಟ್ಟಿಯ ನಡುವೆ ಚಿನ್ನದ ಪೇಸ್ಟ್ ಅಡಗಿಸಿಟ್ಟು ಅಕ್ರಮವಾಗಿ ಸಾಗಿಸುತ್ತಿದ್ದ ರಾಜ್ಯದ ಯುವಕನೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.
ಕೊಡಗಿನ 24 ವರ್ಷದ ಯುವಕನೊಬ್ಬ ದುಬೈನಿಂದ ಇಂಡಿಗೋ ಏರ್‌ಲೈನ್ಸ್ ಫ್ಲೈಟ್ 6E 1486...