ಸ್ನೇಹಿತನ ಜತೆಗೆ ರಾತ್ರಿ ಕಳೆಯಲು ಹಿಂಸೆ ನೀಡುತ್ತಿದ್ದ ಪತಿರಾಯನ ವಿರುದ್ಧ ಬಸವನಗುಡಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಸವನಗುಡಿ ನಿವಾಸಿ ಪೂರ್ಣಚಂದ್ರ ಎಂಬುವವರ ಜತೆಗೆ ಕಳೆದ ಒಂದು ವರ್ಷದ ಹಿಂದೆ ನಗರದ ಕಾಮಕ್ಷಿಪಾಳ್ಯದ...
ಈರುಳ್ಳಿ, ಟೊಮೆಟೊ ನಂತರ ಇದೀಗ ಬೆಳ್ಳುಳ್ಳಿ ಬೆಲೆ ಗಗನಕ್ಕೆ ಏರಿದೆ. ಚಿಲ್ಲರೆ ಮಾರುಕಟ್ಟೆಯಲ್ಲಿ ಬೆಳ್ಳುಳ್ಳಿ ಬೆಲೆ ಕೆಜಿಗೆ ₹300 ರಿಂದ ₹400 ತಲುಪಿದೆ. ಒಂದು ತಿಂಗಳಲ್ಲಿ ಬೆಳ್ಳುಳ್ಳಿ ಬೆಲೆ ಸುಮಾರು ಎರಡು ಪಟ್ಟು...
ಸಾಮಾಜಿಕ ಜಾಲತಾಣಗಳಲ್ಲಿ ಫೋಟೋ ಹಾಗೂ ವಿಡಿಯೋಗಳನ್ನು ವೈಯಕ್ತಿಕವಾಗಿ ತಿಳಿದಿರುವವರೊಂದಿಗೆ ಮಾತ್ರ ಹಂಚಿಕೊಳ್ಳಿ ಹಾಗೂ ಸೋಷಿಯಲ್ ಮೀಡಿಯಾ ಖಾತೆಗಳನ್ನು ಖಾಸಗಿಯಾಗಿಟ್ಟುಕೊಳ್ಳಿ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ದಯಾನಂದ ಅವರು ಹೇಳಿದ್ದಾರೆ.
ಮಂಗಳವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ...
2023 ಮುಗಿದು 2024ಕ್ಕೆ ಕಾಲಿಡಲು ಇನ್ನು ಕೆಲವೇ ದಿನಗಳು ಬಾಕಿ ಉಳಿದಿವೆ. ಈ ನಡುವೆ ಹೊಸ ವರ್ಷದ ಸಂಭ್ರಮಾಚರಣೆ ಸಮಯದಲ್ಲಿ ಮಾರಾಟ ಮಾಡಲು ಸಂಗ್ರಹಿಸಿಟ್ಟಿದ್ದ ₹21 ಕೋಟಿ ಮೌಲ್ಯದ ಡ್ರಗ್ಸ್ ಅನ್ನು ಸಿಸಿಬಿ...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಗುಂಡಿಗಳದೇ ದರ್ಬಾರಾಗಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಅಂಕಿ ಅಂಶಗಳ ಪ್ರಕಾರ ಸದ್ಯ ನಗರದಲ್ಲಿ 11,366 ಗುಂಡಿಗಳಿವೆ. ಕಳಪೆ ಕಾಮಗಾರಿ, ಅತಿಯಾದ ಮಳೆ ಸೇರಿದಂತೆ ಇನ್ನಿತರೆ ಹಲವು...