ನೀಡಿದ ಹೋಮ್ವರ್ಕ್ ಮಾಡಿಲ್ಲ ಎಂದು ಶಿಕ್ಷಕಿಯೊಬ್ಬರು ವಿದ್ಯಾರ್ಥಿ ಮೇಲೆ ರಾಡ್ನಿಂದ ಹಲ್ಲೆ ಮಾಡಿದ ಅಮಾನವೀಯ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ.
ಫರ್ದೀನ್ ಹಲ್ಲೆಗೊಳಗಾದ ವಿದ್ಯಾರ್ಥಿ. ಬೆಂಗಳೂರಿನ ಲಾರ್ಡ್ಸ್ ಶಾಲೆಯಲ್ಲಿ ಏಳನೇ ತರಗತಿಯಲ್ಲಿ ಓದುತ್ತಿದ್ದಾನೆ....
ರಾಜ್ಯ ರಾಜಧಾನಿ ಬೆಂಗಳೂರಿನ ಬಸವನಗುಡಿ ಐತಿಹಾಸಿಕ ಕಡಲೆ ಕಾಯಿ ಪರಿಷೆ ಡಿ.9 ರಂದು ಆರಂಭವಾಗಲಿದ್ದು, ಡಿ.13ರವರೆಗೂ ಪರಿಷೆ ನಡೆಯಲಿದೆ. ಈ ಪರಿಷೆಗೆ ಲಕ್ಷಾಂತರ ಜನರು ಆಗಮಿಸುವ ಹಿನ್ನೆಲೆ ಸುಗಮ ಸಂಚಾರಕ್ಕೆ ಒತ್ತು ನೀಡಿರುವ...
ಮೈ ತುಂಬಾ ಕೆಜಿಗಟ್ಟಲೇ ಬಂಗಾರದ ಒಡವೆ ಹಾಕಿಕೊಂಡು ಹಿಂದೆ ಮುಂದೆ ನಾಲ್ಕು ಹುಡುಗರನ್ನು ಇಟ್ಟುಕೊಂಡು ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಅಪಲೋಡ್ ಮಾಡುತ್ತಿದ್ದ ಕಿಂಗ್ ಮೇಕರ್ ದಾಸ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ.
ಬೇರೊಬ್ಬರ ಆಸ್ತಿ...
ಇತೀಚಿನ ದಿನಗಳಲ್ಲಿ ರಾಜ್ಯ ರಾಜಧಾನಿ ಬೆಂಗಳೂರಿನ ನಮ್ಮ ಮೆಟ್ರೋದಲ್ಲಿ ಲೈಂಗಿಕ ಕಿರುಕುಳ ಆರೋಪಗಳು ಕೇಳಿಬರುತ್ತಿವೆ. ಇದೀಗ, ಅಶ್ಲೀಲವಾಗಿ ಯುವತಿಯೊಬ್ಬರ ಮೈ-ಕೈ ಮುಟ್ಟಿ ಪರಾರಿಯಾಗಲು ಯತ್ನಿಸಿದ ಆರೋಪಿಯನ್ನು ಮೆಟ್ರೋ ಭದ್ರತಾ ಸಿಬ್ಬಂದಿ ವಶಕ್ಕೆ ಪಡೆದ...
ಸ್ನೇಹಿತರ ಹಣದ ವಿಚಾರದಲ್ಲಿ ಸಂಧಾನ ಮಾಡಲು ಹೋದ ಕೂಲಿ ಕಾರ್ಮಿಕನೊಬ್ಬನನ್ನು ಕೊಲೆಗೈದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
ಪರಪ್ಪನ ಅಗ್ರಹಾರ ಪೊಲೀಸ್ ಠಾಣೆ ವ್ಯಾಪ್ತಿಯ ಸಿಂಗಸಂದ್ರದಲ್ಲಿ ಈ ಘಟನೆ ನಡೆದಿದೆ. ಸಿಂಗಸಂದ್ರ ನಿವಾಸಿ ಗೋಪಾಲ (35)...