ಬೆಂಗಳೂರು | ಬಿಟ್ಟು ಬಿಡದೆ ಸುರಿದ ಮಳೆ; ಜನಜೀವನ ಸಂಪೂರ್ಣ ಅಸ್ತವ್ಯಸ್ತ

ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಕರ್ನಾಟಕದಾದ್ಯಂತ ನವೆಂಬರ್ 6ರಂದು ಸಾಯಂಕಾಲ ಬಿಟ್ಟುಬಿಡದೆ ಧಾರಾಕಾರ ಮಳೆ ಸುರಿದಿದೆ. ಸೋಮವಾರ ಮಧ್ಯಾಹ್ನ 1 ಗಂಟೆಗೆ ಬೆಂಗಳೂರಿನ ಹೊರವಲಯದಲ್ಲಿ ಮಳೆ ಆರಂಭವಾಗಿತ್ತು. ನಗರದಲ್ಲಿ ಸಂಪೂರ್ಣ ಮೋಡ ಕವಿದ ವಾತಾವರಣವಿತ್ತು....

ಬೆಂಗಳೂರು | ತರಕಾರಿಗಳಲ್ಲಿ ಭಾರ ಲೋಹಗಳ ಅಂಶ ಪತ್ತೆ; ಸರ್ಕಾರದ ನಿಷ್ಕಾಳಜಿ ದುರದೃಷ್ಟಕರ ಎಂದ ಕೆಆರ್‌ಎಸ್‌

ಬೆಂಗಳೂರಿಗೆ ಸರಬರಾಜಾಗುವ ತರಕಾರಿಗಳಲ್ಲಿ ಅಪಾಯಕಾರಿ ಮಟ್ಟದಲ್ಲಿ ಭಾರ ಲೋಹಗಳ ಅಂಶ ಇರುವುದನ್ನು ರಾಜ್ಯ ಸರ್ಕಾರದ ಸಂಸ್ಥೆಯಾದ ಎಂಪ್ರಿ - ಪರಿಸರ ನಿರ್ವಹಣೆ ಮತ್ತು ನೀತಿ ಸಂಶೋಧನಾ ಸಂಸ್ಥೆ (EMPRI – Environmental Management...

ಬೆಂಗಳೂರು ನಗರದಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ; ಜನರಲ್ಲಿ ಆತಂಕ

ರಾಜ್ಯ ರಾಜಧಾನಿ ಬೆಂಗಳೂರಿನ ಬೊಮ್ಮನಹಳ್ಳಿ ಹೊರವಲಯದ ಕೂಡ್ಲು ಸುತ್ತಮುತ್ತಲಿನ ಪ್ರದೇಶದಲ್ಲಿ ಕಳೆದ ಕೆಲವು ದಿನಗಳ ಹಿಂದೆ ಚಿರತೆ ಪತ್ತೆಯಾಗಿತ್ತು. ಮೂರು ದಿನ ಕಳೆದರೂ ಚಿರತೆ ಪತ್ತೆಯಾಗಿರಲಿಲ್ಲ. ಆದರೆ, ಕೊನೆಯ ದಿನ ಚಿರತೆ ಸೆರೆ...

ಬೆಂಗಳೂರು | ನಕಲಿ ದಾಖಲೆ ಸೃಷ್ಟಿ ಮಾಡಿಕೊಡುತ್ತಿದ್ದ ಶ್ರೀಕೃಷ್ಣ ಕಂಪ್ಯೂಟರ್ ಅಂಗಡಿ ಮಾಲೀಕನ ಬಂಧನ

ವಿದೇಶಿಯರಿಗೆ ನಕಲಿ ದಾಖಲೆಗಳನ್ನು ತಯಾರು ಮಾಡಿಕೊಡುತ್ತಿದ್ದ ಓರ್ವನನ್ನು ಗಂಗಮ್ಮ ಗುಡಿ ಪೊಲೀಸರು ಬಂಧಿಸಿದ್ದಾರೆ. ಕೃಷ್ಣಮೂರ್ತಿ ಬಂಧಿತ ಆರೋಪಿ. ಈತನು ಕಮ್ಮಗೊಂಡನಹಳ್ಳಿಯಲ್ಲಿ ಶ್ರೀಕೃಷ್ಣ ಕಂಪ್ಯೂಟರ್ಸ್ ಎಂಬ ಹೆಸರಿನಲ್ಲಿ ಕಂಪ್ಯೂಟರ್ ಅಂಗಡಿ ನಡೆಸುತ್ತಿದ್ದನು. ಬಂಧಿತ ಆರೋಪಿ ಕೃಷ್ಣಮೂರ್ತಿ ವಿದೇಶಿಗರಿಗೆ...

ರೈತರಿಗೆ ಚಿಲ್ಲರೆ ಪರಿಹಾರ ನೀಡುತ್ತಿರುವ ‘ಚಿಲ್ಲರೆ’ ಸರ್ಕಾರಗಳು

ರಾಜ್ಯದ ಹಾವೇರಿ ಜಿಲ್ಲೆಯ ರೈತರೊಬ್ಬರಿಗೆ ಬೆಳೆ ನಷ್ಟಕ್ಕೆ ಪರಿಹಾರವಾಗಿ ಅತಿ ಕಡಿಮೆ ಹಣವನ್ನು ಕೊಡುವ ಮೂಲಕ ಸರ್ಕಾರ ತನ್ನನ್ನು ತಾನೇ ಅವಮಾನಿಸಿಕೊಂಡಿದೆ. ಹಾವೇರಿ ಜಿಲ್ಲೆಯ ರಟ್ಟೀಹಳ್ಳಿ ತಾಲ್ಲೂಕಿನ ಕಡೂರು ಗ್ರಾಮದಲ್ಲಿ ಕಾಡುಹಂದಿಗಳ ಹಾವಳಿಯಿಂದ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಕರ್ನಾಟಕ