ಬೆಂಗಳೂರಿನ ಎಂ.ಜಿ ರಸ್ತೆಯಿಂದ ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣದ ನಡುವೆ ನವೆಂಬರ್ 5ರಂದು ಮೆಟ್ರೋ ಸೇವೆಯು ಭಾಗಶಃ ಸ್ಥಗಿತಗೊಳ್ಳಲಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ (ಬಿಎಂಆರ್ಸಿಎಲ್) ತಿಳಿಸಿದೆ.
“ನ.5 ರಂದು ನೇರಳ ಮಾರ್ಗದಲ್ಲಿ ಸ್ವಾಮಿ...
ಕಾವೇರಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿ ಕರ್ನಾಟಕಕ್ಕೆ ಮತ್ತೆ ಹಿನ್ನಡೆಯಾಗಿದ್ದು, ಅ. 30ರಂದು ಕಾವೇರಿ ನೀರು ನಿಯಂತ್ರಣ ಸಮಿತಿ (ಸಿಡಬ್ಲ್ಯೂಆರ್ಸಿ)ಯ ಆದೇಶವನ್ನು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ಎತ್ತಿ ಹಿಡಿದಿದೆ.
ತಮಿಳುನಾಡಿಗೆ ಕಾವೇರಿ ನೀರು...
"ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಹತ್ತಿರದ ಸಂಬಂಧಿಯಿಂದ ಕಿದ್ವಾಯಿ ಆಸ್ಪತ್ರೆ ಹೆಸರಲ್ಲಿ ನೂರಾರು ಕೋಟಿ ರೂ. ವಂಚನೆಯಾಗಿದೆ" ಎಂದು ಎಎಪಿಯ ರಾಜ್ಯ ಸಂಘಟನಾ ಕಾರ್ಯದರ್ಶಿ ಬಿಟಿ ನಾಗಣ್ಣ ಗಂಭೀರ ಆರೋಪ ಮಾಡಿದ್ದಾರೆ.
"ಬಿಜೆಪಿ...
ಮೈಸೂರು ರಾಜ್ಯಕ್ಕೆ ಕರ್ನಾಟಕ ರಾಜ್ಯವೆಂದು ನಾಮಕರಣಗೊಂಡು 50 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಆಚರಿಸುತ್ತಿರುವ 'ಕನ್ನಡ ಸಂಭ್ರಮ-50'ರ ಅಂಗವಾಗಿ ಹಂಪಿಯಿಂದ ಗದಗಕ್ಕೆ ಕನ್ನಡ ಜ್ಯೋತಿ ಆಗಮಿಸಿದೆ. ಕನ್ನಡ ಜ್ಯೋತಿಯನ್ನು ನಗರದ ಐತಿಹಾಸಿಕ ವೀರನಾರಾಯಣ ದೇವಸ್ಥಾನದಲ್ಲಿ...
ಬಿಜೆಪಿ ಮುಖಂಡನ ಪುತ್ರನೊಬ್ಬ ತ್ವರಿತವಾಗಿ ಸಾಲ ನೀಡುವ ಆ್ಯಪ್ ಜಾಲಕ್ಕೆ ಸಿಲುಕಿ ಬರೋಬ್ಬರಿ ₹45 ಲಕ್ಷ ಕಳೆದುಕೊಂಡಿದ್ದಾರೆ. ಇದರಿಂದ ಮಾನಸಿಕ ಖಿನ್ನತೆಗೆ ಒಳಗಾಗಿ ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಬಗ್ಗೆ ಜಾಲಹಳ್ಳಿ...