ಮಗಳು ಪ್ರಿಯಕರನ ಜತೆಗೆ ಓಡಿ ಹೋಗಿದ್ದಕ್ಕೆ ಮನನೊಂದು ತಂದೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರು ಜಿಲ್ಲೆಯ ಆನೇಕಲ್ ಹೊರವಲಯದ ಚಿಕ್ಕಕೆರೆ ಅಂಗಳದಲ್ಲಿ ನಡೆದಿದೆ.
ನಾರಾಯಣಪುರ ಗ್ರಾಮದ ನಿವಾಸಿಯಾಗಿರುವ ಗೋಪಾಲ್ (40) ಮೃತ ವ್ಯಕ್ತಿ. ಇವರು...
ಸಚಿವ ಸತೀಶ್ ಜಾರಕಿಹೊಳಿ ತಮ್ಮ ಭದ್ರಕೋಟೆ ಎಂದುಕೊಂಡಿರುವ ಬೆಳಗಾವಿ ಅವರ ಕೈತಪ್ಪಿಹೋಗುತ್ತಿದೆ. ಈ ಬಾರಿ ಅವರ ಕುಟುಂಬಕ್ಕೆ ಲೋಕಸಭಾ ಟಿಕೆಟ್ ಸಿಗುವುದು ಅನುಮಾನ ಎಂದು ಮಾಜಿ ಸಚಿವ ಮುನಿರತ್ನ ಭವಿಷ್ಯ ನುಡಿದಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ...
ಈ ವರ್ಷ ಮುಂಗಾರು ಮಳೆ ಕೈಕೊಟ್ಟ ಹಿನ್ನೆಲೆ, ರಾಜ್ಯದ ಹಲವೆಡೆ ಬರ ಉಂಟಾಗಿದೆ. ನೀರಿನ ಅಭಾವ ಉಂಟಾಗಿದ್ದು, ಜನರು ಬೆಳೆದ ಬೆಳೆಗಳು ನೀರಿಲ್ಲದೆ ಒಣಗಿ ಹೋಗಿವೆ. ರೈತರು ಆರ್ಥಿಕವಾಗಿ ನೆಲಕಚ್ಚುವಂತಾಗಿದೆ. ಇದೀಗ, ಹಿಂಗಾರು...
ಬೆಂಗಳೂರಿನ ಹೊರವಲಯದ ಸರ್ಜಾಪುರ ಬಳಿ ಬೈಕ್ನಲ್ಲಿ ಬಂದ ಇಬ್ಬರು ಖದೀಮರು, ರಸ್ತೆ ಬದಿ ನಿಂತಿದ್ದ ಬಿಎಂಡಬ್ಲ್ಯೂ ಕಾರಿನ ಗಾಜು ಒಡೆದು ₹13.75 ಲಕ್ಷ ಕದ್ದು ಪರಾರಿಯಾಗಿದ್ದಾರೆ.
ಸೋಂಪುರದ ಸಬ್ ರಿಜಿಸ್ಟ್ರಾರ್ ಕಚೇರಿ ಬಳಿ ಶುಕ್ರವಾರ...
ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿರುವ ಕೆರೆ ಅಥವಾ ಉದ್ಯಾನವನದ ನಿರ್ವಹಣೆಯ ಮೇಲ್ವಿಚಾರಣೆಗೆ ಸ್ವಯಂ ಸೇವಕರಾಗಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ನಾಗರಿಕರಿಗೆ ಅವಕಾಶ ಕಲ್ಪಿಸಿದೆ.
ಪಾಲಿಕೆಯು ತನ್ನ ವೆಬ್ಸೈಟ್ನಲ್ಲಿ 'ಕೆರೆ' ಮತ್ತು 'ಹಸಿರು ಮಿತ್ರ'...