ಗಂಡನ ಮನೆಯ ಹಣಕಾಸಿನ ಸಂಪೂರ್ಣ ಜವಾಬ್ದಾರಿ ತೆಗೆದುಕೊಳ್ಳಬೇಕು ಎಂದು ಮಹಿಳೆಯೊಬ್ಬರು ಪ್ರಿಯಕರನೊಂದಿಗೆ ಸೇರಿ ಅತ್ತೆಯನ್ನು ಕೊಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬ್ಯಾಡರಹಳ್ಳಿ ಠಾಣಾ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.
ರಶ್ಮಿ, ಅಕ್ಷಯ್ ಹಾಗೂ ಪುರುಷೋತ್ತಮ್...
ಕಳ್ಳರನ್ನು ಹಿಡಿದು ಜೈಲಿಗೆ ತಳ್ಳಿ ಅವರಿಗೆ ಕಳ್ಳತನ ಮಾಡಬೇಡಿ ಎಂದು ಉಪದೇಶ ನೀಡುವ ಪೊಲೀಸ್ ಇಲಾಖೆಯಲ್ಲಿ ಪೇದೆಯೊಬ್ಬ ಕಳ್ಳತನ ಮಾಡಿ ಸಿಕ್ಕಿಹಾಕಿಕೊಂಡ ಘಟನೆ ನಡೆದಿದೆ.
ಹೌದು, ಕಳ್ಳರನ್ನು ಹಿಡಿದು ಶಿಕ್ಷೆಗೆ ಒಳಪಡಿಸಬೇಕಿದ್ದ ಪೊಲೀಸ್...
ಕಾಂಗ್ರೆಸ್ ಅಧಿಕಾರದ ಚುಕ್ಕಾಣಿ ಹಿಡಿದ ಬಳಿಕ ಸರ್ಕಾರಿ ಬಸ್‌ಗಳಲ್ಲಿ ಮಹಿಳೆಯರು ಉಚಿತ ಪ್ರಯಾಣ ಬೆಳೆಸಲು 'ಶಕ್ತಿ ಯೋಜನೆ’ಯನ್ನು ಜಾರಿಗೆ ತಂದಿದೆ. ಆದರೆ, ಹೆಚ್ಚಿನ ಇನ್ಸೆಂಟಿವ್ ಆಸೆಗೆ ಬಿದ್ದ ಬಸ್ ನಿರ್ವಾಹಕರೊಬ್ಬರು ಮಹಿಳೆಯರಿಗಾಗಿ ಮೀಸಲಿರುವ...
ತೆರಿಗೆ ವಂಚಿಸುವವರ ವಿರುದ್ಧ ಸಮರ ಸಾರಿದ ಐಟಿ ಅಧಿಕಾರಿಗಳು ಕಳೆದ ಕೆಲವು ದಿನಗಳಿಂದ ಕರ್ನಾಟಕ, ಆಂಧ್ರಪ್ರದೇಶ ಹಾಗೂ ತೆಲಂಗಾಣ ಸೇರಿದಂತೆ ಹಲವೆಡೆ ದಾಳಿ ನಡೆಸಿದ್ದಾರೆ. ದಾಳಿ ವೇಳೆ, ಒಟ್ಟು ₹8 ಕೋಟಿ ಮೌಲ್ಯದ...
ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವತಿಯಿಂದ ₹106 ಕೋಟಿ ವೆಚ್ಚದಲ್ಲಿ ನಿರ್ಮಾಣ ಮಾಡಲಾದ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯೂ ಸದ್ಯ ಸಿಬ್ಬಂದಿ ಕೊರತೆಯಿಂದ ನಿಷ್ಕ್ರಿಯವಾಗಿದೆ.
ಸದ್ಯ ಆಸ್ಪತ್ರೆಯಲ್ಲಿ ಹೊರರೋಗಿ ವಿಭಾಗ...