ಕಾಡು/ ಕಾಡಂಚಿನ ಅರಣ್ಯಾಧಾರಿತ ಆದಿವಾಸಿ ಬುಡಕಟ್ಟುಗಳ ಸಮಸ್ಯೆಗಳ ಬಗ್ಗೆ ಚರ್ಚಿಸಲು ಕೊಡಗು, ಚಾಮರಾಜನಗರ, ಮೈಸೂರು, ಹಾಸನ, ಚಿಕ್ಕಮಗಳೂರು, ದಕ್ಶಿಣ ಕನ್ನಡ ಜಿಲ್ಲೆಗಳ ಜಿಲ್ಲಾಧಿಕಾರಿ, ಜಿ.ಪಂ ಸಿಇಒ ಹಾಗೂ ಬುಡಕಟ್ಟು ಅಧಿಕಾರಿಗಳೊಂದಿಗೆ ಸಭೆ ಕರೆಯಲಾಗುವುದು...
ರಾಜ್ಯದಲ್ಲಿ ಬರಪರಿಸ್ಥಿತಿಯಿಂದ ಕಾವೇರಿ ಜಲಾನಯನ ಪ್ರದೇಶದ ಕರ್ನಾಟಕ ರೈತರು ಸಂಕಷ್ಟದಲ್ಲಿದ್ದಾರೆ. ಬೆಂಗಳೂರು ನಗರದ 1.3 ಕೋಟಿ ನಿವಾಸಿಗಳಿಗೆ ಕುಡಿಯುವ ನೀರಿನ ಸಮಸ್ಯೆ ತಲೆದೋರಿದೆ. ತಮಿಳನಾಡಿಗೆ ನೀರು ಹರಿಸುವಂತೆ ನೀಡಲಾಗಿರುವ ಕಾವೇರಿ ನೀರು ನಿರ್ವಹಣಾ...
ದಾದಾಸಾಹೇಬ್ ಕಾನ್ಶಿರಾಮ್ ಅವರ ಮಹಾ ಪರಿನಿರ್ವಾಣ ದಿನಾಚರಣೆಯನ್ನು ಕಲಬುರಗಿಯಲ್ಲಿ ಶೋಷಿತ ಸಮಾಜ ವೇದಿಕೆ ಆಚರಿಸಿದೆ.
ಈ ವೇಳೆ, ಶೋಷಿತ ಸಮಾಜ ವೇದಿಕೆ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ್ ಬಿ ನೆಲೋಗಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. "ಬಹುಜನ ಸಮಾಜಕ್ಕೆ...
ಮಳೆಯ ಅಭಾವದಿಂದ ದನಕರುಗಳಿಗೆ ಮೇವಿಲ್ಲದಂತಾಗಿದೆ. ಚಿತ್ರದುರ್ಗ ಜಿಲ್ಲೆಯ ಮೊಳಕಾಲ್ಮೂರು, ಚಳ್ಳಕೆರೆ, ಹಿರಿಯೂರು ಹಾಗೂ ಬಳ್ಳಾರಿ ಜಿಲ್ಲೆಯ ಕೂಡ್ಲಿಗಿ ಭಾಗದ ರೈತರು ಮೇವು ಖರೀದಿಗಾಗಿ ನೆರೆಯ ರಾಜ್ಯ ಆಂಧ್ರಪ್ರದೇಶದ ಅನಂತಪುರ ಜಿಲ್ಲೆಗೆ ಹೋಗುತ್ತಿದ್ದಾರೆ. ಅನಂತಪುರ...
ಸುಪ್ರೀಂ ಕೋರ್ಟ್‌ನ ನಿರ್ದೇಶನದಂತೆ ರಾಜ್ಯಕ್ಕೆ ಕಾವೇರಿ ನದಿ ನೀರು ಬಿಡುವಂತೆ ಕರ್ನಾಟಕಕ್ಕೆ ನಿರ್ದೇಶನ ನೀಡಬೇಕು ಎಂದು ತಮಿಳುನಾಡು ವಿಧಾನಸಭೆ ಸೋಮವಾರ(ಅಕ್ಟೋಬರ್ 09) ನಿರ್ಣಯವನ್ನು ಅಂಗೀಕರಿಸಿತು.
ಬಿಜೆಪಿ ಸಭಾತ್ಯಾಗದ ನಂತರ ಸ್ಪೀಕರ್ ಎಂ ಅಪ್ಪಾವು ಅವರು...