ರಾಯಚೂರು | ಸಿಡಿಲು ಬಡಿದು ವ್ಯಕ್ತಿ ಸಾವು; ₹5 ಲಕ್ಷ ಪರಿಹಾರ ಘೋಷಣೆ

ಹೊಲದಲ್ಲಿ ಕೆಲಸ ಮಾಡುತಿದ್ದಾಗ ಸಿಡಿಲು ಬಡಿದು ವ್ಯಕ್ತಿಯೋರ್ವ ಮೃತಪಟ್ಟ ಘಟನೆ ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಗಲಗ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಮೌನೇಶ್ ನಿಂಗಪ್ಪ (35) ಮೃತಪಟ್ಟ ವ್ಯಕ್ತಿ. ಸಂಜೆ ಹೊಲಕ್ಕೆ ಪೈಪ್ ಲೈನ್...

ವಿಜಯಪುರ | ಅಗ್ನಿ ಅವಘಡ; ಲಕ್ಷಾಂತರ ಮೌಲ್ಯದ ಹತ್ತಿ ಭಸ್ಮ

ಆಕಸ್ಮಿಕವಾಗಿ ತೋಟದ ಮನೆಗೆ ಬೆಂಕಿ ಬಿದ್ದ ಪರಿಣಾಮ ಮನೆಯಲ್ಲಿದ್ದ ಲಕ್ಷಾಂತರ ಮೌಲ್ಯದ ಹತ್ತಿ ಭಸ್ಮವಾಗಿರುವ ಘಟನೆ ವಿಜಯಪುರ ಜಿಲ್ಲೆಯ ದೇವರಹಿಪ್ಪರಗಿ ಪಟ್ಟಣದ ಯಲಗೋಡ ಗ್ರಾಮದಲ್ಲಿ ನಡೆದಿದೆ. ಮೊಸಿನಪಟೇಲ ಹುಸೇನಪಟೇಲ ಕಣಮೇಶ್ವರ ಎಂಬುವರ ಮನೆ ಬೆಂಕಿಗೆ...

ರಾಯಚೂರು | ಉಸ್ತುವಾರಿ ಸಚಿವರಿಗೆ ಕಪ್ಪುಪಟ್ಟಿ ಪ್ರದರ್ಶನಕ್ಕೆ ಯತ್ನ; ಪ್ರತಿಭಟನಾಕಾರರ ಬಂಧನ

ಜಿಲ್ಲಾ ಉಸ್ತುವಾರಿ ಸಚಿವ ಶರಣಪ್ರಕಾಶ ಪಾಟೀಲ ವಿರುದ್ಧ ಗೋಬ್ಯಾಕ್ ಚಳವಳಿ ರಾಯಚೂರಿಗೆ ಸಿಗಬೇಕಾದ ಏಮ್ಸ್‌ಅನ್ನು ಕಲಬುರಗಿಗೆ ಕೊಂಡೊಯ್ಯುತ್ತಾರೆಂಬ ಆರೋಪ ಕಾಂಗ್ರೆಸ್‌ ನೃತೃತ್ವದ ರಾಜ್ಯ ಸರ್ಕಾರ ರಚನೆಯಾದ ಬಳಿಕ ಮೊದಲ ಬಾರಿಗೆ ರಾಯಚೂರು ಜಿಲ್ಲೆಗೆ ಆಗಮಿಸಿದ ಜಿಲ್ಲಾ...

‘ಈ ದಿನ’ ಸಂಪಾದಕೀಯ | ಮುಂಗಾರು; ಕರ್ನಾಟಕದ ರೈತರಿಗೆ ‘ಹಿವ್ರೇ ಬಜಾರ್’ ಮಾದರಿಯಾಗಲಿ

ರೈತರ ಕುದಿ ಪ್ರಶ್ನೆಗಳಿಗೆ ಶಾಶ್ವತ ಸಮಾಧಾನ ಹೇಳಲು ಯಾವ ಘನ ಸರ್ಕಾರಗಳಿಗೂ ಇದುವರೆಗೆ ಸಾಧ್ಯವಾಗಿಲ್ಲ. ಹಾಗಾಗಿ, ಸ್ವಾವಲಂಬಿ ಮತ್ತು ಸುಸ್ಥಿರ ಕೃಷಿಗೆ ಮೇಲ್ಪಂಕ್ತಿ ಹಾಕಿಕೊಟ್ಟಿರುವ 'ಹಿವ್ರೇ ಬಜಾರ್' ಮಾದರಿ ಕರ್ನಾಟಕದಲ್ಲೂ ಚಾಲ್ತಿಗೆ ಬರಲು...

ಧಾರವಾಡ | ವಿದ್ಯುತ್ ದರ ಹೆಚ್ಚಳ; ಕೈಗಾರಿಕಾ ಉದ್ಯಮಿಗಳ ಸಂಘ ಖಂಡನೆ

ವಿದ್ಯುತ್ ಶುಲ್ಕ ಗಣನೀಯ ಹೆಚ್ಚಳವನ್ನು ವಿರೋಧಿಸಿ ಧಾರವಾಡ ಬೆಳವಣಿಗೆ ಕೇಂದ್ರ ಮತ್ತು ಕೈಗಾರಿಕೋದ್ಯಮಿಗಳು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಉದ್ಯಮಿ ಕೇಂದ್ರದ ಸದಸ್ಯ ಸಿ ಎಸ್ ಸಿದ್ಧರಾಮಗೌಡ ಪಾಟೀಲ್ ಮಾತನಾಡಿ, ಸರ್ಕಾರ ರಚನೆಯಾಗಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಕರ್ನಾಟಕ