ಬಂಗಾಳ ಕೊಲ್ಲಿಯಲ್ಲಿ ಚಂಡಮಾರುತ ಬೀಸುತ್ತಿದ್ದು, ಕರ್ನಾಟಕದ 6 ಜಿಲ್ಲೆಗಳಲ್ಲಿ 3 ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಭಾನುವಾರ ಮುಂಜಾನೆ, ಕೇರಳದ ಕಾಸರಗೋಡು ಜಿಲ್ಲೆಯ ಅಲ್ಲಲ್ಲಿ ಮಳೆಯಾಗಿದೆ. ಸಂಜೆಯ...
ರಾಜ್ಯದಾದ್ಯಂತ ವಾಣಿಜ್ಯ ಉದ್ದೇಶಗಳಿಗಾಗಿ ಅಕ್ರಮವಾಗಿ ಬಳಸಲಾಗುತ್ತಿದ್ದ 316 ಗೃಹಬಳಕೆಯ ಎಲ್ಪಿಜಿ ಸಿಲಿಂಡರ್ಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ತಿಳಿಸಿದೆ ಎಂದು ಡೆಕ್ಕನ್ ಹೆರಾಲ್ಡ್ ವರದಿ ಮಾಡಿದೆ....
ಕರ್ನಾಟಕವು ಹಲವು ವಿಷಯಗಳಲ್ಲಿ ದೇಶಕ್ಕೆ ದಿಕ್ಸೂಚಿಯಾಗಿದೆ. ಎಸ್ಐಆರ್ ವಿರುದ್ಧದ ಹೋರಾಟದಲ್ಲಿಯೂ ದೇಶಕ್ಕೆ ದಿಕ್ಕುತೋರಿಸುತ್ತದೆಂದು ನಂಬಿದ್ದೇನೆ ಎಂದು ಚಿಂತಕ, ಹೋರಾಟಗಾರ ಪ್ರೊ. ಯೋಗೇಂದ್ರ ಯಾದವ್ ಹೇಳಿದರು.
ಜಾಗೃತ ಕರ್ನಾಟಕ ಸಂಘಟನೆಯು ಬೆಂಗಳೂರಿನಲ್ಲಿ ಆಯೋಜಿಸಿದ್ದ ‘ಎಸ್ಐಆರ್: 13...
ಕಳೆದ ಮೂರು ವರ್ಷಗಳಲ್ಲಿ ಮಹಿಳೆಯರು ಮತ್ತು ಬಾಲಕಿಯರ ನಾಪತ್ತೆ ಪ್ರಕರಣಗಳು ಹೆಚ್ಚಾಗುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಕೆಲವು ಪ್ರಕರಣಗಳು ಪತ್ತೆಯಾಗಿದ್ದರೂ, ಇನ್ನೂ ಕೆಲವು ಪ್ರಕರಣಗಳ ಸುಳಿವು ಸಿಗದೇ ಇರುವುದರಿಂದ ಮಾನವ ಕಳ್ಳಸಾಗಣೆ ಜಾಲದ ಬಗ್ಗೆ...
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆಯಡಿ ನೋಂದಣಿಯಾದವರ ಪೈಕಿ ಬರೋಬ್ಬರಿ 1,06,922 ಫಲಾನುಭವಿಗಳಿಗೆ ಮರಣದ ನಂತರವೂ ಗೃಹಲಕ್ಷ್ಮಿ ಹಣ ಪಾವತಿಯಾಗಿರುವ ಕುರಿತು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆ...