ಕರ್ನಾಟಕದ ವಿವಿಧ ನಿಗಮ ಮಂಡಳಿ ನೇಮಕದಲ್ಲಿ ಬಾಕಿ ಉಳಿದಿದ್ದ ಐದು ನಿಗಮ ಮಂಡಳಿಗಳಿಗೂ ಅಧ್ಯಕ್ಷರ ನೇಮಕ ಮಾಡಲಾಗಿದೆ. ಇನ್ನು ಬಿಎಂಟಿಸಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷರನ್ನು ಅದಲು ಬದಲು ಮಾಡಿ ಸರ್ಕಾರ ಆದೇಶಿಸಿದೆ.
ಬಿಎಂಟಿಸಿ ಅಧ್ಯಕ್ಷರಾಗಿ...
ಕಲಬುರಗಿ ಜಿಲ್ಲೆಯಾದ್ಯಂತ ಸತತ ಮಳೆ ಮತ್ತು ಮಹಾರಾಷ್ಟ್ರದಿಂದ ಅಪಾರ ಪ್ರಮಾಣದ ನೀರು ಭೀಮಾ ನದಿಗೆ ಹರಿಬಿಟ್ಟಿದ್ದರಿಂದ ಉಕ್ಕಿ ಹರಿಯುತ್ತಿರುವ ಭೀಮೆಯ ಪ್ರವಾಹಕ್ಕೆ ತುತ್ತಾದ ಗ್ರಾಮಗಳ ಸಂಖ್ಯೆ ಭಾನುವಾರಕ್ಕೆ 85ಕ್ಕೆ ಏರಿಕೆಯಾಗಿದ್ದು, ಇಲ್ಲಿಯವರೆಗೆ 53...
ಮಹಾರಾಷ್ಟ್ರದ ಜಲಾಶಯಗಳಿಂದ ಹೆಚ್ಚುವರಿಯಾಗಿ ಭೀಮಾನದಿಗೆ ನೀರು ಹರಿಸುತ್ತಿರುವುದರಿಂದ ಯಾದಗಿರಿ ಜಿಲ್ಲಾದ್ಯಂತ ಪ್ರವಾಹ ಪರಿಸ್ಥಿತಿ ಉಲ್ಬಣಗೊಂಡಿದೆ. ಸನ್ನತಿ ಹಾಗೂ ಗುರಸುಣಗಿ ಸಮೀಪದ ಬ್ರಿಡ್ಜ್ ಕಂ ಬ್ಯಾರೇಜ್ ನೀರಿನ ಒಳ-ಹೊರ ಹರಿವು 5.10 ಕ್ಯೂಸೆಕ್ ನೀರು...
ʼಪ್ರಸಕ್ತ ಸಾಲಿನ ನೈಋತ್ಯ ಮುಂಗಾರು ಹಂಗಾಮಿನಲ್ಲಿ ವಾಡಿಕೆಗಿಂತ ಅಧಿಕ ಮಳೆಯಾಗಿದೆ. ಜಿಲ್ಲಾದ್ಯಂತ ಕಳೆದ 7 ದಿನಗಳಲ್ಲಿ 122 ಮೀ.ಮೀ ಮಳೆಯಾಗಿದ್ದು, ಶೇ 199ರಷ್ಟು ಹೆಚ್ಚುವರಿ ಮಳೆಯಾಗಿದೆʼ ಎಂದು ಜಿಲ್ಲಾಡಳಿತ ತಿಳಿಸಿದೆ.
ನೆರೆಯ ಮಾಹಾರಾಷ್ಟ್ರದಲ್ಲಿ ಹೆಚ್ಚುವರಿ...
ಭಾರತವು ಇಂಗ್ಲಿಷರ ಆಳ್ವಿಕೆಯಲ್ಲಿ ಇದ್ದಾಗ ಕನ್ನಡ ಮಾತನಾಡುವ ಪ್ರದೇಶಗಳು ಬಾಂಬೆ ಪ್ರೆಸಿಡೆನ್ಸಿ, ಮದ್ರಾಸ್ ಪ್ರೆಸಿಡೆನ್ಸಿ, ಹೈದರಾಬಾದ್ ನಿಜಾಂನ ಆಡಳಿತ ಮತ್ತು ಮೈಸೂರು ರಾಜ್ಯ ಹಾಗೂ ಕೊಡಗು ಸೇರಿ ವಿವಿಧ ಆಡಳಿತ ವ್ಯವಸ್ಥೆಯಲ್ಲಿ ಹರಿದು...