ಕಲಬುರಗಿ | ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಭೀಕರ ಹತ್ಯೆ

ಕಲಬುರಗಿ ಜಿಲ್ಲೆಯ ಕಾಳಗಿ ತಾಲ್ಲೂಕಿನ ಸಾಲಹಳ್ಳಿ ಗ್ರಾಮದಲ್ಲಿ ವ್ಯಕ್ತಿಯೋರ್ವನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ರವಿವಾರ ತಡರಾತ್ರಿ ನಡೆದಿದೆ. ಹತ್ಯೆಯಾದ ವ್ಯಕ್ತಿಯನ್ನು ಕೋಡ್ಲಿ ಗ್ರಾಮದ ನಿವಾಸಿ ಶಂಕರ ನರನಾಳ (33) ಎಂದು...

ಕಲಬುರಗಿ | ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ರೈತನ ಕಬ್ಬಿನ ತೋಟ ಬೆಂಕಿಗಾಹುತಿ

ತಾಲೂಕಿನ ಹೇರೂರ(ಕೆ) ಗ್ರಾಮದಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಭೀಕರ ಅಗ್ನಿ ಅವಘಡ ಸಂಭವಿಸಿ ರೈತನೊಬ್ಬರ ಐದು ಎಕರೆ ಕಬ್ಬಿನ ತೋಟ ಬೆಂಕಿಗಾಹುತಿಯಾದ ಘಟನೆ ಶನಿವಾರ ಮಧ್ಯರಾತ್ರಿ ನಡೆದಿದೆ. ಗ್ರಾಮದ ರೈತ ರೇವಣಸಿದ್ದಪ್ಪ ಸಿದ್ದಣ್ಣ ಕುಂಬಾರ...

ಕಲಬುರಗಿ | ಆಸ್ತಿ ಹಂಚಿಕೆ ವಿವಾದ; ಚಾಕುವಿನಿಂದ ಇರಿದು ವ್ಯಕ್ತಿಯ ಹತ್ಯೆ

ಸೇಡಂ ತಾಲ್ಲೂಕಿನ ಹಂಗನಹಳ್ಳಿ ಗ್ರಾಮದಲ್ಲಿ ಶುಕ್ರವಾರ ತಡರಾತ್ರಿ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ನಡೆದಿದೆ. ಮೃತರನ್ನು ಹಂಗನಹಳ್ಳಿ ನಿವಾಸಿ ಬಸವರಾಜ ತಳವಾರ (35) ಎಂದು ಗುರುತಿಸಲಾಗಿದೆ. ಆಸ್ತಿ ಹಂಚಿಕೆ ವಿಚಾರದಲ್ಲಿ ಬಸವರಾಜ ಹಾಗೂ...

ಕಲಬುರಗಿ | ಹಿರಿಯ ಪತ್ರಕರ್ತ ಪ್ರಭುಲಿಂಗ ನೀಲೂರೆ ಆತ್ಮಹತ್ಯೆ

ನಗರದ ಹೊರವಲಯದ ಅಷ್ಟಗಾ ಗ್ರಾಮದ ಸಮೀಪ ಮರಕ್ಕೆ ನೇಣು ಹಾಕಿಕೊಂಡು ಹಿರಿಯ ಪತ್ರಕರ್ತರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ. ಮೃತರನ್ನು ಆಳಂದ ತಾಲೂಕಿನ ಹಳ್ಳಿಸಲಗರ ಗ್ರಾಮದ ಮೂಲ ನಿವಾಸಿ, ಸದ್ಯ ಕಲಬುರಗಿ ನಗರದ...

ಕಲಬುರಗಿ | ವಿದ್ಯಾರ್ಥಿಗಳೇ ಸಮಾಜದ ಭವಿಷ್ಯ, ಶೈಕ್ಷಣಿಕ ಸಾಧನೆ ದೇಶಕ್ಕೆ ದೊಡ್ಡ ಕೊಡುಗೆ: ಡಾ. ಅನೀಲ್ ಟೆಂಗಳಿ

ವಿದ್ಯಾರ್ಥಿಗಳೇ ಸಮಾಜದ ಭವಿಷ್ಯವಾಗಿದ್ದು, ಶೈಕ್ಷಣಿಕ ಸಾಧನೆ ದೇಶಕ್ಕೆ ನೀಡುವ ಬಹುದೊಡ್ಡ ಕೊಡುಗೆ ಎಂದು ಡಾ. ಅನೀಲ್ ಟೆಂಗಳಿ ಹೇಳಿದರು.ನಗರದ ಸೇಂಟ್ ಮೇರಿ ಪಿ.ಯು ಕಾಲೇಜಿನಲ್ಲಿ ಶನಿವಾರ ಆಯೋಜಿಸಿದ್ದ 2025–26ನೇ ಶೈಕ್ಷಣಿಕ ಸಾಲಿನ ದ್ವಿತೀಯ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಕಲಬುರಗಿ