ಕಲಬುರಗಿ ನಗರದ ಹೊರವಲಯದ ಉದನೂರು ರಸ್ತೆಯಲ್ಲಿರುವ ಜಮೀನಲ್ಲಿ ಪೊಲೀಸ್ ಕಾನ್ಸ್ಟೇಬಲ್ ಒಬ್ಬರು ನೇಣು ಹಾಕಿಕೊಂಡು ಸಾವಿಗೆ ಶರಣಾದ ಘಟನೆ ಭಾನುವಾರ ನಡೆದಿದೆ.
ಚಿತ್ತಾಪುರ ತಾಲೂಕಿನ ಮಾಡಬೂಳ ಠಾಣೆಯಲ್ಲಿ ಪೊಲೀಸ್ ಠಾಣೆಯ ಕಾನ್ಸ್ಟೇಬಲ್ ದೊಡ್ಡೇಶ (40)...
ಅಡುಗೆ ಅನಿಲ ಸಿಲಿಂಡರ್ ಖಾಲಿಯಾಗಿದ್ದರಿಂದ ಬೇರೊಂದು ಸಿಲಿಂಡರ್ಗೆ ಪೈಪ್ ಕನೆಕ್ಷನ್ ಕೊಡುವಾಗ ಸಿಲಿಂಡರ್ ಸ್ಪೋಟಗೊಂಡ ಪರಿಣಾಮ ನಾಲ್ವರ ಸ್ಥಿತಿ ಚಿಂತಜನಕವಾಗಿದ್ದು, 9 ಜನರಿಗೆ ಸಣ್ಣಪುಟ್ಟ ಗಾಯಗಳಾಗಿರುವ ಘಟನೆ ಶುಕ್ರವಾರ ಕಲಬುರಗಿಯಲ್ಲಿ ನಡೆದಿದೆ.
ನಗರದ ಶ್ರೀ...
ಪ್ರಸ್ತುತ ಶೈಕ್ಷಣಿಕ ವರ್ಷ ಪ್ರಾರಂಭವಾಗಿದ್ದು, ತರಗತಿವಾರು ಲಭ್ಯವಿರದ ಪಠ್ಯಪುಸ್ತಕಗಳನ್ನು ಕೂಡಲೇ ವಿದ್ಯಾರ್ಥಿಗಳಿಗೆ ತಲುಪಿಸುವಂತೆ ದಲಿತ ಸಂಘರ್ಷ ಸಮಿತಿ ಜೇವರ್ಗಿ ತಾಲೂಕು ಘಟಕದಿಂದ ಕ್ಷೇತ್ರ ಶಿಕ್ಷಣಾಧಿಕಾರಿ ಮುಖಾಂತರ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ...
ರಾಜ್ಯ ಸರಕಾರ ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಳ ಮಾಡಲು ಕೇಂದ್ರ ಸರ್ಕಾರದ ನೀತಿಯೇ ಕಾರಣ. ಹೀಗಾಗಿ ಬಿಜೆಪಿಯವರು ಮೊದಲು ಪ್ರಧಾನಿ ನರೇಂದ್ರ ಮೋದಿಯವರ ಕಚೇರಿ ಎದುರು ಪ್ರತಿಭಟನೆ ನಡೆಸಿ ಪೆಟ್ರೋಲ್, ಡೀಸೆಲ್ ದರ...
ಪೂರ್ವ ಪ್ರಾಥಮಿಕ ಹಂತದಲ್ಲಿಯೆ ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ನೀಡಬೇಕು ಮತ್ತು ಆರಂಭದಲ್ಲಿಯೇ ಮಕ್ಕಳು ಕಲಿಕೆಯಿಂದ ಹಿಂದುಳಿಯಬಾರದೆಂಬ ಉದ್ದೇಶದಿಂದ ರಾಜ್ಯ ಸರಕಾರವು ಪ್ರಸಕ್ತ ವರ್ಷದಿಂದ ಕಲಬುರಗಿ ವಿಭಾಗದ ಆಯ್ದ 1,008 ಪ್ರಾಥಮಿಕ ಶಾಲೆಗಳಲ್ಲಿ ಪೂರ್ವ...