ಪ್ರಸ್ತುತ ದಿನಗಳಲ್ಲಿ ಹಲವಾರು ಸಂಘಟನೆಗಳು ಬೆಳೆದು ನಿಂತಿವೆ. ಅದರ ಜೊತೆಯಲ್ಲಿ ಹಲವಾರು ದಲಿತ ಪರ ಸಂಘಟನೆಗಳೂ ಕೂಡಾ ರಚನೆ ಆಗಿವೆ. ಬಹಳ ಸಂತೋಷ ಆದರೆ ಅವುಗಳ ಕಾರ್ಯ ಬಹಳ ಪ್ರಮುಖವಾಗಿರುತ್ತದೆ ಡಾ. ಬಾಬಾಸಾಹೇಬ...
ವಿಶ್ವನಾಯಕ ಅಂಬೇಡ್ಕರ್, ಬುದ್ಧ, ಬಸವಣ್ಣ ,ಕನಕದಾಸ, ಟಿಪ್ಪು ಸುಲ್ತಾನ್, ಮಹಾ ಕವಿ ಕುವೆಂಪು ಅವರನ್ನು ಜಾತಿ ನಾಯಕರನ್ನಾಗಿ ಮಾಡಬೇಡಿ. ಅವರು ಇಡೀ ಮನುಕುಲಕ್ಕಾಗಿ, ದೇಶಕ್ಕಾಗಿ ದುಡಿದವರು ಎಂದು ಹೋರಾಟಗಾರ ಹ.ರಾ ಮಹೇಶ್ ಹೇಳಿದರು.
ಅಂಬೇಡರ್...
ಸಮತೆಯ ಆಶಯದ ಹಿನ್ನೆಲೆಯಲ್ಲಿ ಬುದ್ಧ,ಬಸವ,ಅಂಬೇಡ್ಕರ್ ಅವರನ್ನು ಒಟ್ಟಾಗಿಯೇ ನೋಡಬೇಕು.ಈ ಮೂವರ ಜತೆ ಕಾರ್ಲ್ ಮಾರ್ಕ್ಸ್ ಅವರನ್ನೂ ಸೇರಿಸಿಕೊಳ್ಳಬೇಕು. ಅಸಮಾನತೆಯ ವಿರುದ್ಧದ ಬಸವಣ್ಣನ ಹೋರಾಟವನ್ನು ನೋಡಿದರೆ ನಾವು ಕಾಮ್ರೇಡ್ ಬಸವಣ್ಣ ಎಂದು ಕರೆಯಬೇಕು ಎಂದು...
ಮದುವೆಯಾಗಲು ಪ್ರಿಯಕರ ನಿರಾಕರಿಸಿದ್ದಕ್ಕೆ ಯುವತಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕಲಬುರಗಿ ನಗರದ ಹೊರವಲಯದ ಯಲ್ಲಾಲಿಂಗ ಕಾಲೋನಿಯಲ್ಲಿ ನಡೆದಿದೆ.
ಆಳಂದ ತಾಲೂಕಿನ ಕೌಲಗಾ ಗ್ರಾಮದ ಪುಷ್ಪಾ(26) ಆತ್ಮಹತ್ಯೆ ಮಾಡಿಕೊಂಡ ಯುವತಿ. ನಗರದಲ್ಲಿ ಬಾಡಿಗೆ ಮನೆಯಲ್ಲಿದ್ದು, ಸ್ಪರ್ಧಾತ್ಮಕ...
ಕಲಬುರಗಿ ಜಿಲ್ಲೆಯಲ್ಲಿ ರಾಜಕೀಯ ವೈಷಮ್ಯಗಳಿಂದಾಗಿ ನಡೆಯುವ ಗಲಾಟೆಗಳು ಹೆಚ್ಚುತ್ತಿವೆ. ಈ ಹಿಂದೆ, ಅಂಬೇಡ್ಕರ್ ಜಯಂತಿ ವೇಳೆ ಯುವಕನೊಬ್ಬನನ್ನು ಹತ್ಯೆ ಮಾಡಲಾಗಿತ್ತು. ಇದೀಗ, ಕಾಂಗ್ರೆಸ್ ಪರವಾಗಿ ಪ್ರಚಾರ ಮಾಡಿದ್ದ ಕಾರಣಕ್ಕೆ ಯುವಕನೊಬ್ಬನನ್ನು ಹತ್ಯೆ ಮಾಡಲಾಗಿದೆ...