ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದಲ್ಲಿ ಮಾ.10ರಂದು ನಡೆಯಬೇಕಿದ್ದ ʼಸಂವಿಧಾನ ಜಾಗೃತಿ ಜಾಥಾʼ ಕಾರ್ಯಕ್ರಮದ ಸಮಾರೋಪ ಸಮಾರಂಭವನ್ನು ಮಾ.11ಕ್ಕೆ ಮುಂದೂಡಲಾಗಿದೆ ಎಂದು ಸೇಡಂ ಸಹಾಯಕ ಆಯುಕ್ತ ಆಶಪ್ಪ ಪೂಜಾರಿ ತಿಳಿಸಿದ್ದಾರೆ.
ಮಹಾಶಿವರಾತ್ರಿ ಅಮಾವಾಸ್ಯೆ...
ಕಲಬುರಗಿಯ ಪಿಡಿಎ ಇಂಜಿನಿಯರಿಂಗ್ ಕಾಲೇಜು ಸಭಾಂಗಣದಲ್ಲಿ ʼಪ್ರೇರಣಾ ಅಭಿಯಾನʼಕ್ಕೆ ಚಾಲನೆ ನೀಡಿ, ಲೋಗೋವನ್ನು ಬಿಡುಗಡೆಗೊಳಿಸಲಾಗಿದೆ. ಹೆಣ್ಣು ಮಕ್ಕಳಿಗೆ ಸುಸ್ಥಿರವಾಗಿ ತಮ್ಮ ಮುಟ್ಟಿನ ಮಾಸವನ್ನು ನಿರ್ವಹಿಸಲು ಉಚಿತವಾಗಿ ಮುಟ್ಟಿನ ಕಪ್‌ನ್ನು ವಿತರಿಸಲಾಗಿದೆ.
ಕಲ್ಯಾಣ ಕರ್ನಾಟಕ ಭಾಗದ...
ಕಲಬುರಗಿಗೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಅಚ್ಚರಿಯ ಅಭ್ಯರ್ಥಿ ಹೆಸರು ಕೇಳಿ ಬರುತ್ತಿದೆ. ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಅಳಿಯ ರಾಧಾಕೃಷ್ಣ ದೊಡ್ಡಮನಿ ಟಿಕೆಟ್ ಆಕಾಂಕ್ಷಿಗಳಲ್ಲಿ ಮುಂಚೂಣಿಯಲ್ಲಿದ್ದಾರೆ ಎಂದು ಮಾಧ್ಯಮಗಳು ವರದಿ...
ಕಲಬುರಗಿ ಜಿಲ್ಲೆ ಜೇವರ್ಗಿ ತಾಲೂಕಿನ ಯಾಳವಾರ ಗ್ರಾಮ ಪಂಚಾಯಿತಿಯ ಎಲ್ಲ ಗ್ರಾಮಗಳಲ್ಲಿ ಕುಡಿಯುವ ನೀರಿಗಾಗಿ ಹಾಹಾಕಾರ ಎದ್ದಿದ್ದು, ಕೂಡಲೇ ಸಮಸ್ಯೆ ಬಗೆಹರಿಸುವಂತೆ ಒತ್ತಾಯಿಸಿ ಆದರ್ಶ ಗ್ರಾಮ ಸಮಿತಿಯಿಂದ ತಹಶೀಲ್ದಾರರಿಗೆ ಮನವಿ ಪತ್ರ ಸಲ್ಲಿಸಿದರು.
"ಜೇವರ್ಗಿ...
ಕಲಬುರಗಿಯ ನೃಪತುಂಗ ಕಾಲೋನಿಯಲ್ಲಿ ಇನ್ನೂರು ಅಲೆಮಾರಿ ಬುಡಕಟ್ಟು ಜನಾಂಗಕ್ಕೆ ಸೇರಿದ ಕುಟುಂಬಗಳು ತುಂಬಾ ವರ್ಷದಿಂದ ವಾಸವಾಗಿದ್ದು, ಇವರುಗಳಿಗೆ ಈವರೆಗೂ ಕನಿಷ್ಠ ಮೂಲಭೂತ ಸೌಲಭ್ಯಗಳನ್ನೂ ನೀಡಿಲ್ಲ.
ಇವರು ವಾಸವಿರುವ ಜಾಗದಲ್ಲಿ ನೀರು,ಮನೆ, ಬಟ್ಟೆ, ವಿದ್ಯುತ್ ಅಷ್ಟೇ...