ಜೀವನದಲ್ಲಿ ಜಿಗುಪ್ಸೆಗೊಂಡು ತಾಯಿ ಮತ್ತು ಮಗಳು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಹೃದಯವಿದ್ರಾವಕ ಘಟನೆ ಕಲಬುರಗಿ ಜಿಲ್ಲೆಯ ಶಹಾಬಾದ್‌ನಲ್ಲಿ ನಡೆದಿದೆ.
ಸುಮಲತಾ(45) ಹಾಗೂ ವರ್ಷಾ(22) ಆತ್ಮಹತ್ಯೆ ಮಾಡಿಕೊಂಡವರು ಎಂದು ಗುರುತಿಸಲಾಗಿದೆ.
ಮೃತರು ಕಲಬುರಗಿ ನಗರದ ಎಂ.ಬಿ.ನಗರ...
ಕೇಂದ್ರ ಸರ್ಕಾರ ಅನುದಾನ, ತೆರಿಗೆ ಹಂಚಿಕೆಯಲ್ಲಿ ಕರ್ನಾಟಕಕ್ಕೆ ಅನ್ಯಾಯ ಎಸಗಿದೆ ಎಂದು ಆರೋಪಿಸಿ ಸೋಮವಾರ ಭಾರತ ಕಮ್ಯುನಿಸ್ಟ್ ಪಕ್ಷದ ಮುಖಂಡರು ಬಿಜೆಪಿ ಸಂಸದ ಡಾ. ಉಮೇಶ್ ಜಾಧವ್ ಅವರ ಕಚೇರಿ ಮುಂದೆ ಪ್ರತಿಭಟನೆ...
ಸರ್ಕಾರಿ ಶಾಲೆಗಳೆಂದರೆ ಮೂಗು ಮುರಿಯುವವರಿಗೆ ಖಣದಾಳದ ಪ್ರೌಢಶಾಲೆ ಶಾಲೆ ಮಾದರಿ ಶಾಲೆಯಾಗಿದೆ. ಪ್ರಸ್ತುತ ದಿನಗಳಲ್ಲಿ ಸರ್ಕಾರಿ ಶಾಲೆಗಳೆಂದರೆ ಜನರಿಗೆ ಏನೋ ಒಂದು ಭಾವನೆ. ಅಂಥದ್ದರಲ್ಲಿ ಈ ಶಾಲೆ ಇದೀಗ ಎಲ್ಲರ ಗಮನ ಸೆಳೆಯುತ್ತಿದೆ.
ಕಲಬುರಗಿ...
ರಮಾಬಾಯಿಯವರ ತ್ಯಾಗದ ಫಲದಿಂದಲೇ ಬಾಬಾ ಸಾಹೇಬರು ಸಾಧನೆ ಮಾಡಲು ಸಾಧ್ಯವಾಯಿತು. ತಾನು ನೋವುಂಡು ಸಮಾಜದ ಏಳಿಗೆಗೆ ಶ್ರಮಿಸಿದ ತಾಯಿ ರಮಾಬಾಯಿ ಅಂಬೇಡ್ಕರ್ ಎಂದು ಭಾರತೀಯ ಬೌದ್ಧ ಮಹಾಸಭಾ ರಾಜ್ಯಾಧ್ಯಕ್ಷ ಸೂರ್ಯಕಾಂತ ನಿಂಬಾಳ್ಕರ್ ಅಭಿಪ್ರಾಯಪಟ್ಟರು.
ಕಲಬುರಗಿ...
ಕಲಬುರಗಿ ಜಿಲ್ಲೆಯ ಆಳಂದ ಪಟ್ಟಣದ ಪ್ರಸಿದ್ಧ ಸೂಫಿ ಹಜರತ್ ಲಾಡ್ಲೆ ಮಶಾಕ್ ದರ್ಗಾದ ಆವರಣದಲ್ಲಿ ರಾಘವ ಚೈತನ್ಯ ದೇವಸ್ಥಾನ ನಿರ್ಮಾಣಕ್ಕೆ ಶಿವರಾತ್ರಿಯಂದು ಅಡಿಗಲ್ಲು ಮಾಡುತ್ತೇವೆ ಎಂದು ಶ್ರೀರಾಮ ಸೇನೆ ಸಂಸ್ಥಾಪಕ ಅಧ್ಯಕ್ಷ ಪ್ರಮೋದ್...