ಜೇವರ್ಗಿ ಪಟ್ಟಣದ ವಿಜಯಪುರ ರಸ್ತೆಯಲ್ಲಿ ಬುಧವಾರ ಸೈಕಲ್ನಲ್ಲಿ ತೆರಳುತ್ತಿದ್ದ ವಿದ್ಯಾರ್ಥಿಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ವಿದ್ಯಾರ್ಥಿಯೋರ್ವನಿಗೆ ಗಂಭೀರ ಗಾಯಗಳಾಗಿವೆ.
ಗಾಯಗೊಂಡ ವಿದ್ಯಾರ್ಥಿಯನ್ನು ಅಬ್ದುಲ್ ಕಲಾಂ ಆಝಾದ್ ವಸತಿ ಶಾಲೆಯ 9ನೇ ತರಗತಿಯಲ್ಲಿ...
ಹೊಸ ವರ್ಷದ ಗಿಫ್ಟ್ ನೀಡುವುದಾಗಿ ಪುಸಲಾಯಿಸಿ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಹಿನ್ನೆಲೆಯಲ್ಲಿ ಪದವಿಪೂರ್ವ ಕಾಲೇಜಿನ ಉಪನ್ಯಾಸಕನೊಬ್ಬನನ್ನು ಅಫಜಲಪುರ ಪೊಲೀಸರು ಬಂಧಿಸಿದ್ದಾರೆ.
ಅಫಜಲಪುರದ ಪದವಿಪೂರ್ವ ಕಾಲೇಜೊಂದರಲ್ಲಿ ಅರ್ಥಶಾಸ್ತ್ರ ವಿಷಯ ಬೋಧಿಸುತ್ತಿದ್ದ ರಾಜಕುಮಾರ್ ಕುಂಬಾರ...
ಭಯ, ಭಕ್ತಿ ಹಾಗೂ ಮೌಢ್ಯತೆಯಿಂದ ಮುಕ್ತವಾದ ಬೌದ್ಧ ಧರ್ಮವನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ಭಾರತೀಯ ಬೌದ್ಧ ಮಹಾಸಭಾದ ರಾಜ್ಯಾಧ್ಯಕ್ಷೆ (ಉತ್ತರ ಕರ್ನಾಟಕ) ಪುಟ್ಟಮಣಿ ದೇವಿದಾಸ್ ಅವರು ಹೇಳಿದರು.
ನಗರದ ಸಿದ್ಧಾರ್ಥ ಬುದ್ಧ ವಿಹಾರದಲ್ಲಿ ಭಾರತೀಯ...
ಸರ್ಕಾರಿ ಶಾಲೆಗಳನ್ನು ಮುಚ್ಚುವ ಕೆಪಿಎಸ್ ಮ್ಯಾಗ್ನೆಟ್ ಯೋಜನೆಯನ್ನು ವಿರೋಧಿಸಿ ಯಾದಗಿರಿ ಜಿಲ್ಲೆಯ ನಾಲ್ವಡಗಿ ಪಟ್ಟಣದ ಶಹಾಪುರ ಗೇಟ್ ಬಳಿ ಶುಕ್ರವಾರ ಎಐಡಿಎಸ್ಒ ಸಂಘಟನೆ ನೇತೃತ್ವದಲ್ಲಿ ಪೋಷಕರು ಹಾಗೂ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.
ಪ್ರತಿಭಟನೆಯನ್ನು ಉದ್ದೇಶಿಸಿ...
ದೇಶದ ಇತಿಹಾಸದಲ್ಲಿ ಸಾಮ್ರಾಜ್ಯ, ಸಂಪತ್ತು ಹಾಗೂ ಅಧಿಕಾರಕ್ಕಾಗಿ ಅನೇಕ ಯುದ್ಧಗಳು ನಡೆದಿದ್ದರೂ, ಭೀಮಾ ಕೋರೆಗಾಂವ್ ಯುದ್ಧವು ಸ್ವಾಭಿಮಾನಕ್ಕಾಗಿ ನಡೆದ ಮಹತ್ವದ ಹೋರಾಟವಾಗಿದೆ ಎಂದು ಡಾ. ಅಶೋಕ ದೊಡ್ಮನಿ ಹೇಳಿದರು.
ಕಲಬುರಗಿ ಜಿಲ್ಲೆಯ ಯಡ್ರಾಮಿ ತಾಲೂಕಿನ...