ಕಲಬುರಗಿ | ಬಾಕಿ ವೇತನ ಪಾವತಿಗೆ ಆಗ್ರಹಿಸಿ ಹೊರಗುತ್ತಿಗೆ ನೌಕರರ ಧರಣಿ

ಕಲಬುರಗಿ ಜಿಲ್ಲೆ ಜೇವರ್ಗಿ ಪುರಸಭೆಯ ಹೊರಗುತ್ತಿಗೆ ನೌಕರರಿಗೆ ಅನೇಕ ವರ್ಷಗಳಿಂದ ವೇತನ, ಇಪಿಎಫ್‌, ಇಎಸ್‌ಐ ಹಾಗೂ ಇತರೆ ಮೂಲ ಸೌಕರ್ಯಗಳಲ್ಲಿ ತಾರತಮ್ಯವಾಗುತ್ತಿದ್ದು, ಸರ್ಕಾರದ ಆದೇಶದಂತೆ ಸೌಲಭ್ಯಗಳನ್ನು ಜಾರಿ ಮಾಡಬೇಕು ಎಂದು ಆಗ್ರಹಿಸಿ ನೌಕರರು...

ಕಲಬುರಗಿ | ಯುವಕನ ಬರ್ಬರ ಹತ್ಯೆ; ಆರೋಪಿಗಳು ಪರಾರಿ

ಮಾರಕಾಸ್ತ್ರಗಳಿಂದ ಇರಿದು ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ. ನಗರದ ಬಿಲಾಲಾಬಾದ್‌ ಕಾಲೋನಿ ನಿವಾಸಿ ಉಮೇರ್‌ (23) ಹತ್ಯೆಯಾಗಿರುವ ಯುವಕ ಎಂದು ಗುರುತಿಸಲಾಗಿದೆ. ಕಳೆದ ರಾತ್ರಿ 11:30ರ ಸಮಯದಲ್ಲಿ ಹಲ್ಲೆ ನಡೆದಿದೆ....

ಕಲಬುರಗಿ | ಬಿಜೆಪಿ ಸಂಸದ ಬ್ರಿಜ್ ಭೂಷಣ್ ಸಿಂಗ್ ಬಂಧನಕ್ಕೆ ಆಗ್ರಹಿಸಿ ಧರಣಿ

ರಾಷ್ಟ್ರಪತಿಗಳು ಮಧ್ಯ ಪ್ರವೇಶಿಸಿ ಕ್ರಮ ಕೈಗೊಳ್ಳಲು ಒತ್ತಾಯ ತಿಂಗಳಿನಿಂದ ಧರಣಿ ನಡೆಸಿದರೂ ಕ್ರಮ ಕೈಗೊಳ್ಳದ ಕೇಂದ್ರ ಸರ್ಕಾರ ಕುಸ್ತಿಪಟುಗಳು ತಮಗಾದ ಅನ್ಯಾಯದ ವಿರುದ್ಧ ದೆಹಲಿಯಲ್ಲಿ ಹೋರಾಡುತ್ತಿದ್ದಾರೆ. ಅವರ ಹೋರಾಟವನ್ನು ಬೆಂಬಲಿಸಿ ಮತ್ತು ಕೇಂದ್ರ ಸರ್ಕಾರದ ಕ್ರೂರ...

ಕಲಬುರಗಿ | ಸೀತನೂರು ಗ್ರಾಮಕ್ಕೆ ಬಸ್ ವ್ಯವಸ್ಥೆ ಕಲ್ಪಿಸಲು ಗ್ರಾಮಸ್ಥರ ಆಗ್ರಹ

ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ನಿತ್ಯ ತೊಂದರೆ ನಗರ ಬಸ್‌ ಇಲ್ಲದ ಕಾರಣ 2 ಕಿ.ಮೀ ನಡೆಯಬೇಕಿದೆ ಕಲಬುರಗಿ ನಗರದಿಂದ ಸುಮಾರು 11 ಕಿಲೋ ಮೀಟರ್ ದೂರದಲ್ಲಿರುವ ಸೀತನೂರು ಗ್ರಾಮಕ್ಕೆ ನಗರ ಬಸ್‌ ವ್ಯವಸ್ಥೆ ಕಲ್ಪಿಸಬೇಕು ಎಂದು...

ಕಲಬುರಗಿ | ₹1715.81 ಕೋಟಿ ವಿದ್ಯುತ್‌ ಶುಲ್ಕ ಬಾಕಿ ಉಳಿಸಿಕೊಂಡಿವೆ ಇಲಾಖೆಗಳು

ಗುಲ್ಬರ್ಗಾ ವಿದ್ಯುತ್ ಸರಬರಾಜು ನಿಗಮ ನಿಯಮಿತ (ಜೆಸ್ಕಾಂ) ವ್ಯಾಪ್ತಿಯಲ್ಲಿನ ಸರ್ಕಾರದ ಹಲವು ಇಲಾಖೆಗಳು ₹1,715.81 ಕೋಟಿಯಷ್ಟು ವಿದ್ಯುತ್ ಶುಲ್ಕ ಬಾಕಿ ಉಳಿಸಿಕೊಂಡಿವೆ. ವರಮಾನದ ಕೊರತೆಯಿಂದ ಪಾರಾಗಲು ರಾಜ್ಯದ ವಿದ್ಯುತ್ ಸರಬರಾಜು ಕಂಪನಿಗಳು(ಎಸ್ಕಾಂ) ದರ ಹೆಚ್ಚಳದ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಕಲಬುರಗಿ