"ಕರ್ನಾಟಕ ರಾಜ್ಯ ದಲಿತ ವಿದ್ಯಾರ್ಥಿ ಪರಿಷತ್ ವತಿಯಿಂದ ಕೊಡಮಾಡುವ ಅಕ್ಷರದವ್ವ ಸಾವಿತ್ರಿಬಾಯಿ ಫುಲೆ ರಾಜ್ಯ ಪ್ರಶಸ್ತಿಗೆ ಕಲಬುರಗಿ ಜಿಲ್ಲೆಯ ಮೂವರು ಮಹಿಳಾ ಸಾಧಕಿಯರನ್ನು ಆಯ್ಕೆ ಮಾಡಲಾಗಿದೆ" ಎಂದು ಡಿವಿಪಿ ರಾಜ್ಯ ಸಂಚಾಲಕರು ಬಾಲಾಜಿ...
ಕರ್ನಾಟಕ ಪ್ರತಿಭಾ ಅಕಾಡೆಮಿ ಕಲಬುರಗಿ ಘಟಕದ ವತಿಯಿಂದ ಎಸ್‌ಎಸ್‌ಎಲ್‌ಸಿ ಹಾಗೂ ಪಿಯುಸಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಬುಧವಾರ ನಗರದ ಬಸವ ಮಂಟಪದಲ್ಲಿ ಹಮ್ಮಿಕೊಳ್ಳಲಾಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿ ತೃಪ್ತಿ ಎಸ್. ಲಾಖೆ ಅವರು ಮಾತನಾಡಿ,...
ಜೇವರ್ಗಿ ತಾಲೂಕಿನ ಸೋನ್ನ ಗ್ರಾಮದಲ್ಲಿರುವ ಗ್ರಾಮ ಒನ್ ಕೇಂದ್ರದಲ್ಲಿ ಸಾರ್ವಜನಿಕರಿಂದ ಅಕ್ರಮವಾಗಿ ಹಣ ವಸೂಲಿ ಮಾಡಲಾಗುತ್ತಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ, ಸಂಬಂಧಿಸಿದ ನಿರ್ವಾಹಕನ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಗ್ರಾಮಸ್ಥರು ಮಂಗಳವಾರ...
ಕಲಬುರಗಿ ನಗರದ ಹೊರವಲಯದಲ್ಲಿರುವ ಕೇಂದ್ರ ಕಾರಾಗೃಹವು ಇತ್ತೀಚೆಗೆ ಅಕ್ರಮಗಳ ಅಡ್ಡೆಯಾಗಿ ಪರಿಣಮಿಸಿರುವುದಕ್ಕೆ ಮತ್ತೊಂದು ಸಾಕ್ಷಿ ಹೊರಬಿದ್ದಿದೆ. ಜೈಲಿನೊಳಗೆ ಕೈದಿಗಳು ಜೂಜಾಟ, ಮದ್ಯಪಾನ ಹಾಗೂ ಸಿಗರೇಟ್ ಸೇವನೆ ನಡೆಸುತ್ತಿರುವುದಾಗಿ ಹೇಳಲಾಗಿರುವ ವೀಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ...
ಕಲಬುರಗಿ ತಾಲೂಕಿನ ಇಟಗಾ ಕೆ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಕರ್ನಾಟಕ ಪಬ್ಲಿಕ್ ಶಾಲೆ (ಕೆಪಿಎಸ್)–ಮ್ಯಾಗ್ನೆಟ್ ಶಾಲೆ ಯೋಜನೆಯಡಿ ವಿಲೀನಗೊಳಿಸಿ ಮುಚ್ಚಲು ಸರ್ಕಾರ ಮುಂದಾಗಿರುವುದನ್ನು ಖಂಡಿಸಿ, ಎಐಡಿಎಸ್‌ಒ ಸಂಘಟನೆಯ ನೇತೃತ್ವದಲ್ಲಿ ಗ್ರಾಮಸ್ಥರು...