ಸೇಡಂ ಸರ್ಕಾರಿ ಆಸ್ಪತ್ರೆ ಮೇಲ್ದರ್ಜೆ ಕಾಮಗಾರಿಗೆ ಸಚಿವ ಡಾ.ಶರಣಪ್ರಕಾಶ ಪಾಟೀಲ್ ಅಡಿಗಲ್ಲು

ಸೇಡಂ ಪಟ್ಟಣದ 100 ಹಾಸಿಗೆ ಸಾಮರ್ಥ್ಯವುಳ್ಳ ಸರಕಾರಿ ಸಾರ್ವಜನಿಕ ಆಸ್ಪತ್ರೆಯನ್ನು 16.50 ಕೋಟಿ ರೂಪಾಯಿ ವೆಚ್ಚದಲ್ಲಿ 150 ಹಾಸಿಗೆ ಸಾಮರ್ಥ್ಯವುಳ ಆಸ್ಪತ್ರೆಯನ್ನಾಗಿ ಮೇಲ್ದರ್ಜೆಗೇರಿಸುವ ಕಾಮಗಾರಿಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ್ ಅಡಿಗಲ್ಲು...

ಕಲಬುರಗಿ | ಮನೆ ಗೋಡೆ ಕುಸಿದು ಬಾಲಕಿ ಸಾವು, ನಾಲ್ವರಿಗೆ ಗಂಭೀರ ಗಾಯ

ಧಾರಾಕಾರ ಮಳೆಯಿಂದಾಗಿ ಗೋಡೆ ಕುಸಿದು ಬಾಲಕಿಯೊಬ್ಬಳು ಮೃತಪಟ್ಟಿದ್ದು, ಇನ್ನೂ ನಾಲ್ವರು ಮಕ್ಕಳು ಗಂಭೀರ ಗಾಯಗೊಂಡಿರುವ ಘಟನೆ ಜಿಲ್ಲೆಯ ಯಡ್ರಾಮಿ ಪಟ್ಟಣದಲ್ಲಿ ಭಾನುವಾರ ತಡರಾತ್ರಿ ನಡೆದಿದೆ. ಸಾನಿಯಾ ಸೈಪನಸಾಬ್ ತಾಂಬೋಳಿ (16) ಮೃತ ಬಾಲಕಿ. ಘಟನೆಯಲ್ಲಿ...

ಕಲಬುರಗಿ | ಕೆರೆಯ ತಡೆಗೋಡೆ ಒಡೆದು ಗ್ರಾಮಕ್ಕೆ ನುಗ್ಗಿದ‌ ನೀರು; ಅಪಾರ ಹಾನಿ

ಆಳಂದ ತಾಲ್ಲೂಕಿನ ಮಾಡಿಯಾಳ ಗ್ರಾಮದಲ್ಲಿ ಶನಿವಾರ ಮಧ್ಯರಾತ್ರಿ ಸುರಿದ ಧಾರಾಕಾರ ಮಳೆಗೆ ವಪತ್ತೇಶ್ವರ ಕೆರೆಯ ತಡೆಗೋಡೆ ಒಡೆದು ಗ್ರಾಮಕ್ಕೆ ನೀರು ನುಗ್ಗಿದ ಹಿನ್ನೆಲೆ ಜನರ ಜನಜೀವನ ಅಸ್ತವ್ಯಸ್ತಗೊಂಡು, ಅನೇಕ ಮನೆಗಳಲ್ಲಿ ನೀರು ನುಗ್ಗಿ...

ಕಲಬುರಗಿ | ಬಟ್ಟೆ ತೊಳೆಯಲು ಹೋದ ಯುವಕ ನೀರುಪಾಲು

ಭೀಮಾ ನದಿಯಲ್ಲಿ ಬಟ್ಟೆ ತೊಳೆಯಲು ಹೋದ ಯುವಕನೋರ್ವ ನೀರಿನಲ್ಲಿ ಕೊಚ್ಚಿ ಹೋಗಿರುವ ಘಟನೆ ಕಲಬುರಗಿ ಜಿಲ್ಲೆಯ ಅಫಜಲಪುರ ತಾಲೂಕಿನ ಮಣೂರ ಗ್ರಾಮದಲ್ಲಿ ನಡೆದಿದೆ. ಗ್ರಾಮ ಯಲ್ಲಮ್ಮ ದೇವಿ ದೇವಸ್ಥಾನದ ನದಿಯ ದಡದಲ್ಲಿ ಬಟ್ಟೆ ತೊಳೆಯುವ...

ಕಲಬುರಗಿ | ವಿವಸ್ತ್ರಗೊಳಿಸಿ ವ್ಯಕ್ತಿಯ ಕೊಲೆ: ಹಳೆಯ ವೈಷಮ್ಯ ಶಂಕೆ

ವ್ಯಕ್ತಿಯೋರ್ವನನ್ನು ವಿವಸ್ತ್ರಗೊಳಿಸಿ ಕೊಲೆ ಮಾಡಿರುವ ಘಟನೆ ಕಲಬುರಗಿ ನಗರದ ಲೆಪ್ರಸಿ ಕಾಲೋನಿಯಲ್ಲಿ ನಡೆದಿದೆ. ಮೃತರನ್ನು ಲೆಪ್ರಸಿ ಕಾಲೋನಿಯ ನಿವಾಸಿ ಚಾಂದಸಾಬ್ ಮಲ್ಲಂಗಸಾಬ್ ಮೂಲಗೆ(38) ಎಂದು ಗುರುತಿಸಲಾಗಿದ್ದು, ಹಳೆಯ ವೈಷಮ್ಯವೇ ಕೊಲೆಗೆ ಕಾರಣವಾಗಿರಬಹುದು ಎಂಬ ಶಂಕೆ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಕಲಬುರಗಿ