ಕಲಬುರಗಿ ಮಹಾನಗರ ಪಾಲಿಕೆಯ ಪಾಲಿಕೆ 23ನೇ ಅವಧಿಯ ಮೇಯರ್ - ಉಪಮೇಯರ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳಾದ ವರ್ಷಾ ಜಾನೆ, ತೃಪ್ತಿ ಲಾಖೆ ಗೆಲುವು ಸಾಧಿಸಿದ್ದಾರೆ.
ಕಾಂಗ್ರೆಸ್ ಸದಸ್ಯ ವರ್ಷಾ ಜಾನೆ ಮಹಾನಗರ ಪಾಲಿಕೆಯ 23ನೇ...
ಕಲಬುರಗಿ ನಗರದಲ್ಲಿ ಗುರುವಾರ ಬೆಳಗ್ಗೆ ಉತ್ತಮ ಮಳೆಯಾಗಿದೆ. ಬೆಳಗ್ಗೆ 10ರ ಸುಮಾರಿಗೆ ಗುಡುಗು ಮಿಂಚಿನ ಸಹಿತ ಆರಂಭಗೊಂಡ ಮಳೆಯಿಂದಾಗಿ ಸಾರ್ವಜನಿಕರೂ ಕೂಡ ತಮ್ಮ ಕೆಲಸ ಕಾರ್ಯಗಳಿಗೆ ತೆರಳಲು ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಯಿತು.
ಬೆಳಗ್ಗೆಯಿಂದಲೇ ನಗರದಲ್ಲಿ...
ಕಲಬುರಗಿ ಜಿಲ್ಲೆಯ ಸೇಡಂ ತಾಲೂಕಿನ ಇಮಡಾಪುರದಲ್ಲಿ ಮದ್ಯ ಸೇವನೆ ಚಟ ಬಿಡಿಸಲು ನಾಟಿ ವೈದ್ಯ ನೀಡಿದ್ದ ಔಷಧ ಸೇವಿಸಿದ್ದ ಮೂವರು ಬುಧವಾರ ಮೃತಪಟ್ಟಿರುವ ಘಟನೆ ಬೆಳಕಿಗೆ ಬಂದಿದೆ.
ಸೇಡಂ ತಾಲೂಕಿನ ಬುರಗಪಲ್ಲಿ ಗ್ರಾಮದ ಲಕ್ಷ್ಮಿ...
ಬೀಜ ಗೊಬ್ಬರ ಮಾರಾಟ ಮಳಿಗೆಯ ಮುಂದೆ ರೈತರು ತಮ್ಮ ಸರದಿಗಾಗಿ ಚಪ್ಪಲಿ, ಕಲ್ಲುಗಳನ್ನಿರಿಸಿ ಮಳಿಗೆ ಬಾಗಿಲು ಮುಂದೆ ಕಾದು ಕುಳಿತ ದೃಶ್ಯ ಇಂದು ಜೇವರ್ಗಿ ಪಟ್ಟಣದ ಬಿಜಾಪುರ ಕ್ರಾಸ್ ಬಳಿ ಕಂಡುಬಂದಿದೆ.
ಜೇವರ್ಗಿ ತಾಲೂಕಿನಾದ್ಯಂತ...
ಸ್ವಾತಂತ್ರ್ಯ ಸಂಗ್ರಾಮದ ಕ್ರಾಂತಿಕಾರಿ, ಈ ಯುಗದ ಮಹಾನ್ ಮಾರ್ಕ್ಸ್ವಾದಿ ಚಿಂತಕರು ಹಾಗೂ ಎಸ್.ಯು.ಸಿ.ಐ (ಕಮ್ಯುನಿಸ್ಟ್) ಪಕ್ಷದ ಸಂಸ್ಥಾಪಕ ಪ್ರಧಾನ ಕಾರ್ಯದರ್ಶಿಗಳಾದ ಶಿವದಾಸ ಘೋಷ್ ರವರ 49ನೇ ಸ್ಮರಣ ವಾರ್ಷಿಕೋತ್ಸವ ಅಂಗವಾಗಿ ಮಂಗಳವಾರ ಕಲಬುರಗಿ...