ಯುವಕನ ಕಿರುಕುಳಕ್ಕೆ ಬೇಸತ್ತು ಕುರಿಕೋಟಾ ಹೊಸ ಸೇತುವೆಯಿಂದ ಬೆಣ್ಣೆತೋರಾ ಜಲಾಶಯದ ಹಿನ್ನೀರಿಗೆ ಜಿಗಿದು ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕಮಲಾಪುರ ತಾಲೂಕಿನ ಕುರಿಕೋಟಾ ಗ್ರಾಮದ ಸಮೀಪ ಸೋಮವಾರ ನಡೆದಿದೆ.
ಕಮಲಾಪುರ ತಾಲೂಕಿನ ಭೂಸಣಗಿ ಗ್ರಾಮದ...
ಎಐಸಿಸಿ ಅಧ್ಯಕ್ಷ ಮತ್ತು ರಾಜ್ಯಸಭೆ ವಿರೋಧ ಪಕ್ಷದ ಸದಸ್ಯ ಡಾ. ಮಲ್ಲಿಕಾರ್ಜುನ ಖರ್ಗೆ ಅವರ 83ನೇ ಜನ್ಮದಿನದ ಪ್ರಯುಕ್ತ ಎನ್ಎಸ್ಯುಐ ಕಲಬುರಗಿ ಜಿಲ್ಲಾ ಘಟಕದ ವತಿಯಿಂದ ರಕ್ತದಾನ ಶಿಬಿರ ನಡೆಸಲಾಯಿತು.
ಒಬ್ಬ ವ್ಯಕ್ತಿ ರಕ್ತ...
ಕಲಬುರಗಿ ತಾಲ್ಲೂಕಿನ ಗ್ರಾಮವೊಂದರ ಮಾನಸಿಕ ಅಸ್ವಸ್ಥ ಮಹಿಳೆಯನ್ನು ಕಬ್ಬಿನ ಹೊಲಕ್ಕೆ ಕರೆದೊಯ್ದು ಅತ್ಯಾಚಾರ ಮಾಡಿದ ಅಪರಾಧ ಸಾಬೀತಾಗಿದ್ದರಿಂದ ಹೊನ್ನಪ್ಪ ಶರಣಪ್ಪ ದೊಡ್ಡಮನಿ ಎಂಬಾತನಿಗೆ ಕಲಬುರಗಿಯ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು...
ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ಮಾದಿಗ ಸಮಾಜದಿಂದ ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಯಿತು.
ಕಲಬುರಗಿ ನಗರದ ಸರ್ದಾರ್ ವಲ್ಲಭಭಾಯ್ ಪಟೇಲ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ತಮಟೆ ಬಾರಿಸುತ್ತ ಪ್ರತಿಭಟನಾ ಮೆರವಣಿಗೆ...
ಕಲಬುರಗಿ ಜಿಲ್ಲೆಯ ಸೇಡಂ ಪಟ್ಟಣದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ ವಾದ) ತಾಲೂಕಾ ಸಮಿತಿ ಸೇಡಂ ನೇತೃತ್ವದಲ್ಲಿ ದಲಿತರ ಭೂಮಿ-ವಸತಿ ಹಕ್ಕಿಗಾಗಿ ಆಗ್ರಹಿಸಿ ಶುಕ್ರವಾರ ತಹಶೀಲ್ದಾರ್ ಕಚೇರಿ ಎದುರುಗಡೆ ಪ್ರತಿಭಟನಾ ಧರಣಿ...