ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಕಲಬುರಗಿ ತಾಲ್ಲೂಕಿನ ಸರ್ಕಾರಿ ಪ್ರೌಢ ಶಾಲೆಯೊಂದರ ಇಂಗ್ಲಿಷ್ ಭಾಷಾ ಶಿಕ್ಷಕ ಬಸವರಾಜ ದ್ಯಾಮಾ ಅವರನ್ನು ಅಮಾನತುಗೊಳಿಸಿ ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ಸೂರ್ಯಕಾಂತ...
ಅನಧಿಕೃತ ಬೈಕ್, ಟ್ಯಾಕ್ಸಿ ಮತ್ತು ಅನಧಿಕೃತ ಆಟೋಗಳ ಸಂಚಾರ ತಡೆಯುವಂತೆ ಒತ್ತಾಯಿಸಿ ಕಲ್ಯಾಣ ಕರ್ನಾಟಕ ಆಟೋ ಚಾಲಕರ ಸಂಘ (ರಿ) ಕಲಬುರಗಿ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರುಗಡೆ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ...
ಪತ್ನಿ ಮೇಲೆ ಹಲ್ಲೆ ಮಾಡಿದ ಪತಿಯೊಬ್ಬ ಬ್ಲೇಡ್ನಿಂದ ಕತ್ತು ಕೊಯ್ದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅಫಜಲಪುರ ತಾಲ್ಲೂಕಿನ ಘತ್ತರಗಿ ಗ್ರಾಮದಲ್ಲಿ ಗುರುವಾರ ನಡೆದಿದೆ.
ಜೇವರ್ಗಿ ಮೂಲದ, ಸದ್ಯ ಘತ್ತರಗಾ ದೇವಸ್ಥಾನದಲ್ಲಿ ಕೆಲಸ ಮಾಡುತ್ತಿದ್ದ ಜಗನ್ನಾಥ್...
ಸಂಯುಕ್ತ ಹೋರಾಟ ಕರ್ನಾಟಕ ನೇತೃತ್ವದಲ್ಲಿ ದೇವನಹಳ್ಳಿಯಲ್ಲಿ ನಡೆಯುತ್ತಿದ್ದ ಬಲವಂತದ ಭೂಸ್ವಾಧೀನ ವಿರೋಧಿ ರೈತ-ಹೋರಾಟಗಾರರನ್ನು ಬಂಧಿಸಿದ ಪೊಲೀಸರ ದೌರ್ಜನ್ಯ ಖಂಡಿಸಿ ಸಿಪಿಐ(ಎಂ) ಮುಖಂಡರು ಕಲಬುರಗಿಯಲ್ಲಿ ಪ್ರತಿಭಟನೆ ನಡೆಸಿದರು.
ಸಂಯುಕ್ತ ಹೋರಾಟ ಸಮಿತಿ ವತಿಯಿಂದ ನಗರದ ಸರ್ದಾರ್...
ಕಾರು ಮತ್ತು ಬೈಕ್ ಮುಖಾಮುಖಿ ಡಿಕ್ಕಿ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಶಹಾಬಾದ್ ಸಮೀಪದ ಸಣ್ಣೂರ ರಸ್ತೆಯ ಮಾಡಬೂಳ ತಾಂಡಾ ಬಳಿ ನಡೆದಿದೆ.
ಮಾಡಬೂಳ ತಾಂಡಾದ ಸತೀಶ್ ನೇಜು ರಾಠೋಡ (30)...