ಕಲಬುರಗಿ | 371(ಜೆ) ವಿರುದ್ಧ ರಾಜ್ಯಪಾಲರಿಗೆ ದೂರು ನೀಡಲು ನಿರ್ಧಾರ : ಲಕ್ಷ್ಮಣ ದಸ್ತಿ ಖಂಡನೆ

ಸಂವಿಧಾನದ 371(ಜೆ) ವಿಶೇಷ ಸ್ಥಾನಮಾನದ ಮೇಲೆ ವಕ್ರ ದೃಷ್ಟಿ ಇರಿಸಿದ ಕೆಲವು ಬುದ್ಧಿಜೀವಿಗಳು, ನಮ್ಮ ಹಕ್ಕಿನ ವಿಶೇಷ ಸ್ಥಾನಮಾನಕ್ಕೆ ಚ್ಯುತಿ ತರಲು ರಾಜ್ಯಪಾಲರಿಗೆ ದೂರು ನೀಡುವ ನಿರ್ಣಯ ಬೆಂಗಳೂರಿನಲ್ಲಿ ಸಭೆ ನಡೆಸಿ ತೆಗೆದುಕೊಂಡಿದ್ದು...

ಕಲಬುರಗಿ | ʼಪ್ರೇರಣಾ ಅಭಿಯಾನʼಕ್ಕೆ ಚಾಲನೆ; ಉಚಿತವಾಗಿ ಮುಟ್ಟಿನ ಕಪ್‌ ವಿತರಣೆ

ಕಲಬುರಗಿಯ ಪಿಡಿಎ ಇಂಜಿನಿಯರಿಂಗ್ ಕಾಲೇಜು ಸಭಾಂಗಣದಲ್ಲಿ ʼಪ್ರೇರಣಾ ಅಭಿಯಾನʼಕ್ಕೆ ಚಾಲನೆ ನೀಡಿ, ಲೋಗೋವನ್ನು ಬಿಡುಗಡೆಗೊಳಿಸಲಾಗಿದೆ. ಹೆಣ್ಣು ಮಕ್ಕಳಿಗೆ ಸುಸ್ಥಿರವಾಗಿ ತಮ್ಮ ಮುಟ್ಟಿನ ಮಾಸವನ್ನು ನಿರ್ವಹಿಸಲು ಉಚಿತವಾಗಿ ಮುಟ್ಟಿನ ಕಪ್‌ನ್ನು ವಿತರಿಸಲಾಗಿದೆ. ಕಲ್ಯಾಣ ಕರ್ನಾಟಕ ಭಾಗದ...

ಲೋಕಸಭಾ ಚುನಾವಣೆ | ರಾಯಚೂರು-ಯಾದಗಿರಿ ಕ್ಷೇತ್ರದಲ್ಲಿ ಜೆಡಿಎಸ್‌ ಸ್ಪರ್ಧೆಗೆ ಮನವಿ

ಕಲ್ಯಾಣ ಕರ್ನಾಟಕ ಜಿಲ್ಲೆಗಳ ಲೋಕಸಭಾ ಕ್ಷೇತ್ರಗಳ ಪೈಕಿ, ಒಂದು ಕ್ಷೇತ್ರದಲ್ಲಾದರೂ ಜೆಡಿಎಸ್‌ ಸ್ಪರ್ಧಿಸಬೇಕು. ರಾಯಚೂರು-ಯಾದಗಿರಿ ಕ್ಷೇತ್ರವನ್ನು ಜೆಡಿಎಸ್ ತನ್ನ ಪಾಲಿಗೆ ಪಡೆದು, ಪಕ್ಷದ ಅಭ್ಯರ್ಥಿಯನ್ನು ಕಣಕ್ಕಿಳಿಸಬೇಕು ಎಂದು ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ...

ಬೀದರ್‌ | 371(ಜೆ) ವಿಶೇಷ ಸ್ಥಾನಮಾನಕ್ಕೆ ದಶಕದ ಸಂಭ್ರಮ: ಫೆ. 20ರಂದು ಮಲ್ಲಿಕಾರ್ಜುನ ಖರ್ಗೆಗೆ ನಾಗರಿಕ ಸನ್ಮಾನ

ಸಂವಿಧಾನದ ಕಲಂ 371(ಜೆ) ತಿದ್ದುಪಡಿ ಮಾಡಿ ಕಲ್ಯಾಣ ಕರ್ನಾಟಕ ಭಾಗಕ್ಕೆ ವಿಶೇಷ ಸ್ಥಾನಮಾನ ಜಾರಿಗೊಳಿಸಿ ಹತ್ತು ವರ್ಷಗಳು ತುಂಬಿರುವ ಹಿನ್ನಲೆಯಲ್ಲಿ ಫೆ.20‌ ರಂದು ಬೀದರ್ ನಗರದ ನೆಹರೂ ಕ್ರೀಡಾಂಗಣದಲ್ಲಿ‌ ದಶಮಾನೋತ್ಸವ ಹಾಗೂ ಕಲಂ...

ಕಲಬುರಗಿ | ಮಂಡ್ಯ ಹಸಿರು ಶಾಲುಗಳ ನೆಲ, ಕೇಸರಿಗೆ ನೆಲೆಯಿಲ್ಲ: ಮಲ್ಲಿಕಾರ್ಜುನ ಕ್ರಾಂತಿ

ಮಂಡ್ಯ ಜಿಲ್ಲೆ ಹಸಿರು ಶಾಲುಗಳ ಸಿದ್ದಾಂತದ ನೆಲ. ಅಲ್ಲಿ ಕೇಸರಿ ಶಾಲುಗಳಿಗೆ ನೆಲೆಯಿಲ್ಲ. ಮಂಡ್ಯ ಜಿಲ್ಲೆ ಸಂಘಗಳ ಕೋಮುವಾದಕ್ಕೆ ಒಳಪಟ್ಟಿರುವುದಿಲ್ಲ. ಅಲ್ಲಿ ರೈತ ಸಮುದಾಯ ಇರುವುದರಿಂದ ಕೋಮುವೈಷಮ್ಯವಿರಲಿಲ್ಲ. ಹೀಗಾಗಿಯೇ ಕೇಸರಿ ಪಡೆ ಉರಿಗೌಡ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಕಲ್ಯಾಣ ಕರ್ನಾಟಕ