ಕಲ್ಯಾಣ ಕರ್ನಾಟಕ ಭಾಗಕ್ಕೆ ಆರ್ಟಿಕಲ್ 371 ಜೆ ಜಾರಿಗೆ ತರುವ ಮೂಲಕ ಮಲ್ಲಿಕಾರ್ಜುನ ಖರ್ಗೆ ಹಾಗೂ ಧರ್ಮಸಿಂಗ್ ಅವರು ಆರ್ಥಿಕ ಸಬಲೀಕರಣಕ್ಕೆ ಶ್ರಮಿಸಿದ್ದಾರೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದರು.
ಕಲ್ಯಾಣ ಕರ್ನಾಟಕ ಪ್ರದೇಶ...
ನಗರಕ್ಕೆ ಹೊಂದಿಕೊಂಡಂತೆ ನಿರ್ಮಾಣ ಮಾಡಲಾಗುತ್ತಿರುವ ಬಿಎಸ್‌ಪಿಎಲ್ ಕಾರ್ಖಾನೆ ನಿರ್ಮಾಣ ವಿರೋಧಿಸಿ ಎಮ್‌ಎಸ್‌ಪಿಎಲ್, ಬಿಎಸ್‌ಪಿಎಲ್ ವಿರೋಧಿ ಹೋರಾಟ ಸಮಿತಿಯು ಫೆ.24ರಂದು ಕೊಪ್ಪಳ ಜಿಲ್ಲಾ ಬಂದ್‌ಗೆ ಕರೆ ನೀಡಿದೆ.
ನಿನ್ನೆ ಸಂಜೆ ನಗರದ ಸಾಹಿತ್ಯ ಭವನದಲ್ಲಿ ಕೊಪ್ಪಳ...
ಶೈಕ್ಷಣಿಕ ಗುಣಮಟ್ಟದಲ್ಲಿ ಸುಧಾರಣೆ ತರುವುದು ಶಾಲಾ ಹಂತದಲ್ಲಿ ಶಿಕ್ಷಕರಿಂದ ಮಾತ್ರ ಸಾಧ್ಯ ಎಂದು ರಾಯಚೂರು ಜಿಲ್ಲಾಧಿಕಾರಿ ನಿತೀಶ್ ಕೆ. ಅಭಿಪ್ರಾಯಪಟ್ಟರು.
ನಗರದ ಕೃಷಿ ವಿಶ್ವವಿದ್ಯಾಲಯದ ಪ್ರೇಕ್ಷಾಗೃಹದಲ್ಲಿ ಶಾಲಾ ಶಿಕ್ಷಣ ಇಲಾಖೆ ಆಯುಕ್ತಾಲಯ, ಶಾಲಾ ಶಿಕ್ಷಣ...
ಕಲ್ಯಾಣ ಕರ್ನಾಟಕ ಭಾಗಕ್ಕೆ ಕೇಂದ್ರ ಬಜೆಟ್‌ನಲ್ಲಿ ₹5,000 ಕೋಟಿ ವಿಶೇಷ ಅನುದಾನ ಒದಗಿಸುವಂತೆ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಬರೆದ ಪತ್ರಕ್ಕೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್...
ಕಲ್ಯಾಣ ಕರ್ನಾಟಕಕ್ಕೆ ಪ್ರತ್ಯೇಕ ಸಚಿವಾಲಯ ರಚಿಸುವ ಉದ್ದೇಶ ಇದೆ. ಉತ್ತರ ಕರ್ನಾಟಕ ವಿಮೋಚನಾ ದಿನದಂದೇ ಈ ಬಗ್ಗೆ ಹೇಳಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪುನರುಚ್ಚರಿಸಿದರು.
ಕಲಬುರಗಿ ವಿಮಾನ ನಿಲ್ದಾಣದಲ್ಲಿ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದರು....